Author
ಸುನಿಲ್ ಹೆಚ್. ಜಿ. ಬೈಂದೂರು

ಗಂಗೊಳ್ಳಿ: ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಜಿ. ಆಯ್ಕೆ

ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಸತೀಶ್ ಜಿ. ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಜರಗಿದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಇವರನ್ನು ಆಯ್ಕೆ ಮಾಡಲಾಯಿತು. [...]

ಕಾಳಾವರ ಗ್ರಾಮ ಸಭೆ: ಭೂಮಿ ಒತ್ತುವರಿ; ಮಣ್ಣು ಮಾಫಿಯಾ, ಮಟ್ಕಾ ದಂಧೆಗೆ ಕಡಿವಾಣ ಹಾಕಿ

ಕುಂದಾಪುರ: ಕೆಲವು ವರ್ಷಗಳಿಂದ ವಕ್ವಾಡಿ ಗ್ರಾಮದ ಹಲವೆಡೆ ಅಕ್ರಮವಾಗಿ ಮಣ್ಣು ಲೂಟುವ ಮಾಫಿಯಾಗಳು ಹೆಚ್ಚುತ್ತಿವೆ. ಈ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯಿತಿಗೆ, ತಾಲೂಕು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ. ಆದರೆ [...]

ವಂಡ್ಸೆಯಲ್ಲಿ ರೋಟರಿ ಹ್ಯಾಪಿ ಸ್ಕೂಲ್

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ವಂಡ್ಸೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಲಿಟ್ರಸಿ ಯೋಜನೆಯಡಿ ಹ್ಯಾಪಿ ಸ್ಕೂಲ್ ರಚನೆಯ ಕುರಿತು ಸಮಾಲೋಚನ ಸಭೆ ನಡೆಯಿತು. ವಂಡ್ಸೆಯಂತಹ ಗ್ರಾಮೀಣ [...]

ಯಕ್ಷಗಾನ ಕಲಾವಿದ ಮಹಮ್ಮದ್ ಗೌಸ್ ಗೆ ಸನ್ಮಾನ

ಕುಂದಾಪುರ: ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಜೇಸಿ ಸಪ್ತಾಹದ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಮಹಮ್ಮದ್ ಗೌಸ್ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ [...]

ಶ್ರೀ ಕ್ಷೇತ್ರ ಹಟ್ಟಿಯಂಗಡಿಯಲ್ಲಿ ಧಾರ್ಮಿಕ ಸಭೆ: ಧನಸಹಾಯ, ಸನ್ಮಾನ

ಕುಂದಾಪುರ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವವನ್ನು ವಿಜೃಂಭಣೆಯಿಂದ ನಡೆಸಲಾಯಿತು. ಕೊನೆಯ ದಿನ ನಡೆಸಲಾದ ಧಾರ್ಮಿಕ ಸಭೆಯಲ್ಲಿ ಧರ್ಮದರ್ಶಿ ವೇ. ಹೆಚ್. ರಾಮಚಂದ್ರ ಭಟ್ಟರು ಸರ್ವರನ್ನೂ ಸ್ವಾಗತಿಸುತ್ತಾ, ಪ್ರಾಸ್ತಾವಿಕವಾಗಿ ಮಾತನಾಡಿ [...]

ಹಂಗಳೂರು: ಸೈಂಟ್ ಪಿಯುಸ್ ಶಾಲೆ ಇಂಟರ‍್ಯಾಕ್ಟ್ ಪದಪ್ರದಾನ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಹಂಗಳೂರಿನ ಸೈಂಟ್ ಪಿಯುಸ್ ಆಂಗ್ಲ ಮಾಧ್ಯಮ ಶಾಲೆಯ ಇಂಟರ‍್ಯಾಕ್ಟ್ ಕ್ಲಬ್‌ನ ಪದಪ್ರದಾನ ಸಮಾರಂಭ  ಜರುಗಿತು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು [...]

ಶೈಕ್ಷಣಿಕ ಸಾಧನೆಗಾಗಿ ಧೀರಜ್ ಹೆಜಮಾಡಿಗೆ ಸನ್ಮಾನ

ಕುಂದಾಪುರ: ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆಯುತ್ತಿರುವ ಜೇಸಿ ಸಪ್ತಾಹದ ೪ನೇ ದಿನದ ಸಭಾ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಧೀರಜ್ ಹೆಜಮಾಡಿ [...]

ಬೈಂದೂರು: ಸಾಗರ್ ಕ್ರೆಡಿಟ್ 68.7 ಲಕ್ಷ ನಿವ್ವಳ ಲಾಭ

ಬೈಂದೂರು: ನಮ್ಮ ಸಹಕಾರಿ ಸಂಘವು ಕಳೆದ 13 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಸಮಾಜದ ಎಲ್ಲಾ ವರ್ಗದವರಿಗೂ ಆರ್ಥಿಕ ಸಹಕಾರ ನೀಡುವುದರ ಅವರ ಅರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸುವುದಲ್ಲದೇ ಅದರೊಂದಿಗೆ ತಾನು ಅಭಿವೃದ್ಧಿಯತ್ತ ದಾಪುಗಾಲಿಟ್ಟಿದೆ. [...]

ವಾಲಿಬಾಲ್: ಇಡೂರು ಕುಂಜ್ಞಾಡಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ

ಕುಂದಾಪುರ: ಇತ್ತೀಚೆಗೆ ಉಳ್ಳೂರು11 ಇಲ್ಲಿ ನಡೆದ 2015-16ನೇ ಸಾಲಿನ ಬೈಂದೂರು ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ವಾಲಿಬಾಲ್ ಪಂದ್ಯಾಟದಲ್ಲಿ ಸ.ಹಿ.ಪ್ರಾ.ಶಾಲೆ ಇಡೂರು ಕುಂಜ್ಞಾಡಿ ಇಲ್ಲಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು [...]

ಅ.1-10: ಕೋಟದಲ್ಲಿ ಸಾಹಿತ್ಯಿಕ, ಸಾಂಸ್ಕೃತಿಕ ದಿಬ್ಬಣ ಚಿತ್ತಾರ 2015

ಕುಂದಾಪುರ: ಈ ಬಾರಿ ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಟ್ರಸ್ಟ್(ರಿ.) ಉಡುಪಿ, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ.) ಕೋಟ ಸಾರಥ್ಯದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಅಕ್ಟೋಬರ್ 1 [...]