ನಿರುಪಯುಕ್ತವಾಯ್ತೆ ಕುಂದಾಪುರದ ಟಿ.ಟಿ ರಸ್ತೆ ಪಾರ್ಕ್? ವಿಹಾರ ತಾಣದಲ್ಲಿ ಮದ್ಯ ಬಾಟಲಿಗಳ ರಾಶಿ!
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ವಿಹಾರ – ವಿರಾಮಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿಪಡಿಸಿದ ಪಾರ್ಕ್, ಉದ್ಘಾಟನೆಗೂ ಮುನ್ನವೇ ಮದ್ಯ ವ್ಯಸನಿಗಳ ಅಡ್ಡವಾಗಿ ಪರಿಣಮಿಸಿದೆ. ಕುಂದಾಪುರ ಪುರಸಭಾ ಅಧ್ಯಕ್ಷರೇ ಪ್ರತಿನಿಧಿಸುವ
[...]