Author
ಸುನಿಲ್ ಹೆಚ್. ಜಿ. ಬೈಂದೂರು

ಕಾರಂತ ಹುಟ್ಟೂರ ಪ್ರಶಸ್ತಿಗೆ ಮುಂಬೈನ ರಂಗನಟ ಸದಾನಂದ ಸುವರ್ಣ ಆಯ್ಕೆ

ಕುಂದಾಪುರ: ಮುಂಬೈನ ರಂಗನಟ, ನಿರ್ದೇಶಕ, ರಂಗ ಸಂಯೋಜಕ, ಟಿ.ವಿ, ಸೀರಿಯಲ್, ಸಾಕ್ಷ್ಯಚಿತ್ರ ಮತ್ತು ಚಲನಚಿತ್ರಗಳ ನಿರ್ಮಾಪಕ, ನಾಟಕ, ಕಥೆ, ಕಾದಂಬರಿಗಳ ಲೇಖಕ, ಪ್ರಕಾಶಕ, ಹಲವು ಪ್ರತಿಷ್ಠಾನಗಳಿಗೆ ಪ್ರಾಯೋಜಕ, ನಾಟಕರಂಗಕಲೆಯ ತರಬೇತಿಗಾರನಾಗಿ ಸೇವೆ [...]

ಸೆ.27: ಕುಂದಾಪುರದಲ್ಲಿ ಆರೋಗ್ಯಕ್ಕಾಗಿ ಓಟ

ಕುಂದಾಪುರ: ವಿಶ್ವ ಹೃದಯ ದಿನದ ಅಂಗವಾಗಿ ಕುಂದಾಪುರದಲ್ಲಿ ಪ್ರಪ್ರಥಮ ಬಾರಿಗೆ ’ಆರೋಗ್ಯಕ್ಕಾಗಿ ಓಟ-2015’ ವಿಶಿಷ್ಟ ಕಾರ್ಯಕ್ರಮವನ್ನು ಸೆ.27ರಂದು ಆದಿತ್ಯವಾರ ಬೆಳಿಗ್ಗೆ 7ಕ್ಕೆ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಹೃದಯದ ಬಗೆಗೆ ಅರಿವು ಹಾಗೂ [...]

ಬಿ.ಬಿ.ಹೆಗ್ಡೆ ಕಾಲೇಜು: ಪೊಲೀಸರಿಂದ ಮಾಹಿತಿ ಕಾರ್ಯಾಗಾರ, ವಿದ್ಯಾರ್ಥಿಗಳೊಂದಿಗೆ ಸಂವಾದ

ಕುಂದಾಪುರ: ಇಲ್ಲಿನ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯ ಕಾನೂನು, ನೀತಿ-ನಿಯಮಗಳ ಬಗೆಗೆ ಅರಿವು ಮೂಡಿಸಲು ಕುಂದಾಪುರ ಪೊಲೀಸರ ಸಾರಥ್ಯದಲ್ಲಿ ಮಾಹಿತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ [...]

ಕುಂದಾಪುರ ಪುರಸಭೆಗೆ ಕರ ಕಟ್ಟದ ಹೂವಿನ ಟೇಬಲ್ ತೆರವು

ಕುಂದಾಪುರ: ನಗರದ ಇಲ್ಲಿನ ಪಾರಿಜಾತ ವೃತ್ತದ ಬಳಿ ಇರುವ ಹೂವಿನ ಮಾರುಕಟ್ಟೆಯಲ್ಲಿ 6-7 ವರ್ಷದಿಂದ ಕರವನ್ನು ಕಟ್ಟದ ಹೂವಿನ ಟೇಬಲ್ ತೆರವು ಕಾರ್ಯಾಚರಣೆ ಕುಂದಾಪುರ ಪುರಸಭೆಯಿಂದ ನಡೆಯಿತು. ಪುರಸಭೆಯ ಮುಖ್ಯಾಧಿಕಾರಿ ಗೋಪಾಲ [...]

ಖಾರ್ವಿಕೇರಿ ಗಣೇಶೋತ್ಸವ ವರ್ಣರಂಜಿತ ಮೆರವಣಿಗೆಯೊಂದಿಗೆ ಸಂಪನ್ನ

ಕುಂದಾಪುರ: ಇಲ್ಲಿನ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ಗಣೇಶೋತ್ಸವ ರಜತ ಮಹೋತ್ಸವು ಗಣೇಶನ ಜಲಸ್ಥಂಭನದ ಮೂಲಕ ತೆರೆಬಿದ್ದಿದೆ. 25ನೇ ವರ್ಷದ ಸಂಭ್ರಮದಲ್ಲಿರುವ ಗಣೇಶೋತ್ಸವ ಸಮಿತಿಯು ಖಾರ್ವಿಕೇರಿ ಶ್ರೀ ಮಹಾಕಾಳಿ ಕಲ್ಯಾಣ ಮಂಟಪದಲ್ಲಿ [...]

ಹೆಮ್ಮಾಡಿ: ರಸ್ತೆ ಅಪಘಾತದಲ್ಲಿ ಓರ್ವ ಗಂಭೀರ

ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಸಮೀಪ ರಾತ್ರಿ 8:30ರ ಸುಮಾರಿಗೆ ಬೈಕ್ ಹಾಗೂ ಕಂಟೆನರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಕಂಟೆನರ್ ಚಾಲಕ ವಾಹನ ಸಮೇತ ಅಲ್ಲಿಂದ ಪರಾರಿಯಾಗಿದೆ. [...]

ಸೆ.21: ಖಾರ್ವಿಕೇರಿ ಮಹಾಕಾಳಿ ದೇವಳದ ಗಣಪತಿ ವಿಸರ್ಜನೆ

ಕುಂದಾಪುರ: ಇಂದು ಕುಂದಾಪುರ ನಗರದಲ್ಲಿ ಭವ್ಯ ಪುರಮೆರವಣಿಗೆಯೊಂದಿಗೆ ರಜತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಕುಂದಾಪುರ ಶ್ರೀ ಮಹಾಕಾಳಿ ದೇವಸ್ಥಾನ ಗಣೇಶೋತ್ಸವದ ಭವ್ಯ ಪುರಮೆರವಣಿಗೆ ನಡೆಯಲಿದೆ. ಪಂಚಗಂಗಾವಳಿ ನದಿಯಲ್ಲಿ ನಿರ್ಮಿಸಿದ ವೇದಿಕೆಯಲ್ಲಿ ಶ್ರೀ ಆಂಜನೇಯ ವ್ಯಾಯಾಮ [...]

ಅಕ್ರಮವಾಗಿ ಗೋ ಸಾಗಾಟ: ಆರೋಪಿಗಳು ಪರಾರಿ

ಕುಂದಾಪುರ: ತಾಲೂಕಿನ ಕಂಡ್ಲೂರು ಚೆಕ್‌ಪೋಸ್ಟ್‌ ಬಳಿ ಮಾರುತಿ ಓಮ್ನಿಯಲ್ಲಿ ಅಕ್ರಮವಾಗಿ ಗೋವುವನ್ನು ಸಾಗಿಸುತ್ತಿದ್ದ ವೇಳೆ, ಓಮ್ನಿಯನ್ನು ಬೆನ್ನಟ್ಟಿದ ಪೊಲೀಸರು ಗೋವು ಸಹಿತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ವಾಹನ ನಿಲ್ಲಿಸಿ ಪರಾರಿಯಾಗಿದ್ದಾರೆ. [...]

ರೋಟರಿ ಕುಂದಾಪುರ: ಶಾಲೆಗಳಿಗೆ ಪುಸ್ತಕ ಕೊಡುಗೆ

ವಿ.ಕೆ. ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಪುಸ್ತಕ ಹಸ್ತಾಂತರ ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಕುಂದಾಪುರದ ವಿ.ಕೆ. ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಾಲಯಕ್ಕೆ ಜ್ಞಾನ ದೀಪ ಯೋಜನೆಯಡಿ [...]

ಭಂಡಾರ್‌ಕಾರ್ಸ್ ಕಾಲೇಜು : ನಾಯಕತ್ವ ತರಬೇತಿ

ಕುಂದಾಪುರ: ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಜೇಸಿ ಸಪ್ತಾಹದ ಅಂಗವಾಗಿ ರೋಟರಿ ಕ್ಲಬ್ ಕುಂದಾಪುರದ ಸಹಭಾಗಿತ್ವದಲ್ಲಿ ಕುಂದಾಪುರ ಭಂಡಾರ್‌ಕಾರ್ಸ್ ಪದವಿ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ [...]