Author
ಸುನಿಲ್ ಹೆಚ್. ಜಿ. ಬೈಂದೂರು

ಕುಂದಾಪುರ ಲಯನ್ಸ್ ಕ್ಲಬ್‌ನಿಂದ ಇಂಜೀನಿಯರ್ಸ್ ಸಮ್ಮಾನ

ಕುಂದಾಪುರ: ಕುಂದಾಪುರ ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ವತಿಯಿಂದ ಇಂಜೀನಿಯರ‍್ಸ್ ದಿನಾಚರಣೆ ಪ್ರಯುಕ್ತ ಕೋಟಾದ ನಿವಾಸಿ ನಿವೃತ್ತ ಎಕ್ಸಿಕ್ಯೂಟಿವ್ ಇಂಜೀನಿಯರ್ ಮಂಜುನಾಥ್ ನಾಯರಿ ಇವರನ್ನು ಅವರ ಸ್ವಗೃಹದಲ್ಲಿ ಗೌರವಿಸಿ ಸಮ್ಮಾನಿಸಲಾಯಿತು. [...]

ಸ್ವಹಿತಾಸಕ್ತಿ ಬಿಟ್ಟು, ವಿಶಾಲತೆಯ ದೃಷ್ಟಿ ಹೊಂದಬೇಕಿದೆ: ಡಾ| ಡಿ. ವಿರೇಂದ್ರ ಹೆಗ್ಗಡೆ

ಕುಂದಾಪುರ ರಾಮಕ್ಷತ್ರಿಯ ಯುವಕ ಮಂಡಳಿಯ ಗಣೇಶೋತ್ಸವ ಸುವರ್ಣ ಮಹೋತ್ಸವ ಕುಂದಾಪುರ: ನಮ್ಮ ದೃಷ್ಟಿಕೋನ ಹಾಗೂ ಚಿಂತನೆ ವಿಶಾಲವಾದಂತೆ ನಮ್ಮೊಳಗಿನ ಸಂಕುಚಿತ ಮನೋಭಾವ ಕಡಿಮೆಯಾಗುತ್ತಾ ಹೋಗುತ್ತದೆ. ಈ ನಿಟ್ಟಿನಲ್ಲಿ ಸಂಘಟನೆ ಮುಖ್ಯ ಪಾತ್ರ [...]

ಭಗವಂತನೊಂದಿಗೆ ಭಕ್ತಿಯಿಂದ ಲೀನರಾಗಿ: ಡಾ| ಡಿ. ವೀರೇಂದ್ರ ಹೆಗ್ಗಡೆ

ಕುಂದಾಪುರ: ಸಮುದ್ರದಲ್ಲಿ ಉಪ್ಪು ಹೇಗೆ ಬೆರೆತಿದೆಯೋ ಹಾಗೇ ನಾವು ಭಗವಂತನೊಂದಿಗೆ ಭಕ್ತಿಯ ಮೂಲಕ ಬೆರೆಯಬೇಕು. ಭಗವಂತನಿಗೆ ಹತ್ತಿರವಾಗುವುದು ಎಂದರೆ ಆತನಲ್ಲಿ ಲೀನವಾಗುವುದು ಎಂದರ್ಥ. ಪರಿಶುದ್ಧ ಭಾವನೆಯಿಂದ ಭಗವಂತನನ್ನು ನೆನೆದು ನಮ್ಮಲ್ಲಿರುವ ಕೆಡುಕನ್ನು [...]

ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರರಿಗೆ ಸ್ವರ್ಣಪತ್ರ ಪ್ರಶಸ್ತಿ ಪ್ರದಾನ

ಕುಂದಾಪುರ: ಯುವಜನರಲ್ಲಿ ಸಂಘಟನೆ, ಸೇವಾ ಭಾವ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ. ಜೇಸಿ ಸಂಘಟನೆ ಸಪ್ತಾಹ ಆಯೋಜನೆಯ ಮೂಲಕ ಉತ್ತಮ ಕಾರ್ಯಕ್ರಮಗಳನ್ನು ಸಮಾಜಕ್ಕೆ ನೀಡುವ ಜೊತೆಗೆ ಸಾಂಸ್ಕೃತಿಕ ಲೋಕ ಕುಂದಾಪುರದಲ್ಲಿ ಮೇಳೈಸುವಂತೆ ಮಾಡಿದ್ದಾರೆ. [...]

ಸಿದ್ದಾಪುರದ ಪುರುಷೋತ್ತಮ ಭಟ್, ಅನಸೂಯ ಭಟ್ ಜೇಸಿ ಆದರ್ಶ ದಂಪತಿಗಳು

ಕುಂದಾಪುರ:  ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಜೇಸಿ ಸಪ್ತಾಹದ ಅಂಗವಾಗಿ ನಡೆದ ಆದರ್ಶ ದಂಪತಿಗಳು ಸ್ಪರ್ಧೆಯಲ್ಲಿ ಅಂತಿಮ ಸುತ್ತಿನಲ್ಲಿ ಪಾಲ್ಗೊಂಡ 7 ದಂಪತಿಗಳಲ್ಲಿ ಸಿದ್ದಾಪುರದ ಪುರುಷೋತ್ತಮ ಭಟ್ ಹಾಗೂ ಶ್ರೀಮತಿ ಅನಸೂಯ [...]

ನಿವೃತ್ತ ಮುಖ್ಯೋಪಧ್ಯಾಯ ವೈ. ಚಂದ್ರಶೇಖರ ಶೆಟ್ಟಿ ನಿಧನ

ಕುಂದಾಪುರ: ತಾಲೂಕಿನ ಉಳ್ಳೂರು11ನೇ ಯರುಕೋಣೆ ಭಂಡಾರರ ಕುಟುಂಬದವರಾದ ವೈ. ಚಂದ್ರಶೇಖರ ಶೆಟ್ಟಿ (80) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಿವೃತ್ತ ಮುಖ್ಯೋಪಧ್ಯಾಯರು, ಪ್ರಗತಿಪರ ಕೃಷಿಕರೂ ಆದ ಚಂದ್ರಶೇಖರ ಶೆಟ್ಟಿಯವರು ಧಾರ್ಮಿಕ, ಸಾಮಾಜಿಕ, [...]

ನಿನಾದ ಗಂಗೊಳ್ಳಿಯಿಂದ ಸಂಗೀತ ಸುಧೆ

ಗಂಗೊಳ್ಳಿ: ಗಂಗೊಳ್ಳಿಯ ನಿನಾದ ಸಂಸ್ಥೆಯ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶೋತ್ಸವದ ಪ್ರಯುಕ್ತ ಸಂಗೀತ ಕಾರ್ಯಕ್ರಮ ಇತ್ತೀಚಿಗೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ [...]

ಮೃತ ಕೃಷ್ಣ ಖಾರ್ವಿ ಕುಟುಂಬಕ್ಕೆ ಪರಿಹಾರ ವಿತರಣೆ

ಗಂಗೊಳ್ಳಿ: ಇತ್ತೀಚಿಗೆ ಆಕಸ್ಮಿಕವಾಗಿ ಮೃತಪಟ್ಟ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಸದಸ್ಯ ಕಂಚುಗೋಡು ಭಗತ್ ನಗರದ ನಿವಾಸಿ ಕೃಷ್ಣ ಖಾರ್ವಿ ಕುಟುಂಬಕ್ಕೆ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ವತಿಯಿಂದ [...]

ಹಟ್ಟಿಯಂಗಡಿ: 1008 ತೆಂಗಿನ ಕಾಯಿ ಮಹಾಗಣಪತಿ ಹವನ, 108 ಶ್ರೀ ಸತ್ಯಗಣಪತಿ ವ್ರತ ಸಂಪನ್ನ

ಕುಂದಾಪುರ: ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಮಹೋತ್ಸವವು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಂಗವಾಗಿ ನೆರವೇರಿತು. ಸೆ.17ರಂದು ಬೆಳಿಗ್ಗೆ 8ರಿಂದ ಶ್ರೀ ಮಹಾಗಣಪತಿ ಹೋಮ [...]

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

ಕುಂದಾಪುರ: ಅವಿಭಜಿತ ದ.ಕ ಜಿಲ್ಲೆಯ ಪ್ರತಿಷ್ಠಿತ ಸಂಘಗಳಲ್ಲಿ ಒಂದಾದ ಉಪ್ಪುಂದದಲ್ಲಿ ಪ್ರಧಾನ ಕಛೇರಿ ಹೊಂದಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ [...]