Author
ಸುನಿಲ್ ಹೆಚ್. ಜಿ. ಬೈಂದೂರು

ಖಂಬದಕೋಣೆ ಸಹಕಾರಿಯ ವಾರ್ಷಿಕ ಮಹಾಸಭೆ

ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆಯು ಉಪ್ಪುಂದ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಉಭಯ [...]

ಖಾರ್ವಿಕೇರಿ ಗಣೇಶೋತ್ಸವ ರಜತ ಮಹೋತ್ಸವಕ್ಕೆ ಚಾಲನೆ

ಕುಂದಾಪುರ: ನಗರದ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ಗಣೇಶೋತ್ಸವ ಸಮಿತಿ ರಜತ ಮಹೋತ್ಸವವನ್ನು ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಜಯಾನಂದ ಖಾರ್ವಿ ಉದ್ಘಾಟಿಸಿದರು. ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಂದೀಪ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ [...]

ರಾಮಕ್ಷತ್ರಿಯ: ಗಣೇಶೋತ್ಸವ ಸುವರ್ಣ ಸಂಭ್ರಮಕ್ಕೆ ಚಾಲನೆ

ಕುಂದಾಪುರ: ರಾಮಕ್ಷತ್ರೀಯ ಸಮಾಜದಲ್ಲಿ ಕುಂದಾಪುರದವರು ಮಾದರಿಯಾಗಿ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ಭಾರಿ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಯುವಕ ಮಂಡಳಿಯು ಸಮಾಜದ ಅಭಿವೃದ್ಧಿಗಾಗಿ ಮತ್ತಷ್ಟು ಶ್ರಮಿಸಲಿ ಎಂದು ಉದ್ಯಮಿ ದತ್ತಾನಂದ ಜಿ. [...]

ಸೆ.19: ಕುಂದಾಪುರಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆ ಆಗಮನ

ಕುಂದಾಪುರ: ಇಲ್ಲಿನ ಖಾರ್ವಿಕೇರಿ  ಶ್ರೀಮಹಾಕಾಳಿ ಗಣೇಶೋತ್ಸವ ಸಮಿತಿಯ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಹಾಗೂ ರಾಮಕ್ಷತ್ರೀಯ ಯುವಕ ಮಂಡಳಿ ಕುಂದಾಪುರ ಇವರ ಗಣೇಶೋತ್ಸವ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಪೂಜನೀಯ ಡಾ| ಡಿ ವೀರೇಂದ್ರ [...]

ಕುಂದಾಪುರ ತಾಲೂನಾದ್ಯಂತ ಸಂಭ್ರಮದ ಗಣೇಶೋತ್ಸವ

ಕುಂದಾಪುರ: ವಿಘ್ನನಿವಾರಕ ಶ್ರೀ ವಿಫ್ನೇಶ್ವರನ ಆರಾಧನೆ ಎಲ್ಲೆಡೆಯೂ ಸಂಭ್ರಮ, ಸಡಗರದಿಂದ ಜರುಗುತ್ತಿದೆ. ತಾಲೂಕಿನ ಪ್ರಮುಖ ವಿನಾಯಕ ದೇವಸ್ಥಾನಗಳಾದ ಆನೆಗುಡ್ಡೆ, ಹಟ್ಟಿಯಂಗಡಿ ಸೇರಿದಂತೆ ಇತರ ಗಣಪತಿ ದೇವಾಲಯಗಳಲ್ಲಿ ವಿಶೇಷ ಹೋಮ, ಹವನ, ಪೂಜಾಕೈಂಕರ್ಯಗಳು [...]

ಮೊದಲ ಪೂಜಿತ ದೇವ ಗಣನಾಯಕ

ಜಗನ್ಮಾತೆಯಾದ ಪಾರ್ವತೀದೇವಿಯು ತನ್ನ ಮೈಮಣ್ಣಿನಿಂದ ಗಣಪತಿಯನ್ನು ನಿರ್ಮಿಸಿದಳು. ಪಾರ್ವತೀ ದೇವಿ ಎಂದಿನಂತೆ ಸ್ನಾನಕ್ಕೆ ಹೋಗುವಾಗ ‘‘ಗಣಪತಿ’’ಯನ್ನು ದ್ವಾರದಲ್ಲಿ ಕಾವಲಿರಿಸಿರುತ್ತಾಳೆ. ‘‘ಪರಶಿವ’’ ಎಂದಿನಂತೆ ಒಳಪ್ರವೇಶಕ್ಕೆ ಮುಂದಾಗುತ್ತಾನೆ. ಗಣಪತಿ ಇದನ್ನು ವಿರೋಧಿಸುತ್ತಾನೆ. ಇದರಿಂದ ‘‘ಕ್ರೋಧಿತ’’ನಾದ [...]

ಹೆಣ್ಣು ಗಂಡಿನ ನಡುವಿನ ಅಸಮಾನತೆ ತೊಲಗಬೇಕು: ಡಾ. ಪಾರ್ವತಿ ಜಿ ಐತಾಳ್

ಕುಂದಾಪುರ: ಹೆಣ್ಣು ಮತ್ತು ಗಂಡುವಿನ ನಡುವೆ ಜೈವಿಕ ಭಿನ್ನತೆ ಇದೆ. ಇದರ ಹೊರತಾಗಿ ಇಬ್ಬರು ಸಮಾನರೆ. ಪುರುಷರು ಸಾಂಪ್ರಾದಾಯಿಕ ನಿಯಮ, ಕಟ್ಟಳೆ, ನಂಬಿಕೆಯ ಹೆಸರಿನಲ್ಲಿ ಮಹಿಳೆಯನ್ನು ತಮ್ಮ ಕೈ ಕೆಳಗೆ ಇರುವಂತೆ [...]

ಚರಿತ್ರೆಯ ಅಧ್ಯಯನ ವರ್ತಮಾನದಲ್ಲಿ ಉತ್ತಮ ಬದುಕು

ಕುಂದಾಪುರ: ವರ್ತಮಾನದ ಬೇಡಿಕೆಗಳನ್ನು ಪೂರೈಸಿಕೊಳ್ಳುವ ಸಲುವಾಗಿ ಸಮಾಜ ವಿಜ್ಞಾನದ ಎಲ್ಲಾ ಚಟುವಟಿಕೆಗಳು ಸಮಾಜದಲ್ಲಿ ಉತ್ತಮ ಬದುಕು ರೂಪಿಸಿಕೊಡಲು ಸಾದ್ಯವಾಯಿತು. ಈ ನಿಟ್ಟಿನಲ್ಲಿ ಭೂತಕಾಲದ ಉತ್ತಮ ವಿಚಾರಗಳನ್ನು ವಿದ್ಯಾರ್ಥಿ ದಿಸೆಯಲ್ಲಿ ಎಲ್ಲರೂ ತಿಳಿದು [...]