Author
ಸುನಿಲ್ ಹೆಚ್. ಜಿ. ಬೈಂದೂರು

ಎಸ್.ವಿ. ಗಂಗೊಳ್ಳಿ: ದಸರಾ ಬಾಲ್ ಬ್ಯಾಡ್ಮಿ೦ಟನ್ ಪ್ರಥಮ

ಗ೦ಗೊಳ್ಳಿ : ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಪ೦ದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ [...]

ಹೆಮ್ಮಾಡಿ ಪ.ಪೂ ಕಾಲೇಜಿನಲ್ಲಿ ಹಿಂದಿ ದಿನಾಚರಣೆ

ಭಾಷೆಯೊಂದಿಗೆ ಸಂಸ್ಕೃತಿ ಉಳಿಸಿ ರಾಷ್ಟ್ರ ಪ್ರೇಮ ಮೊಳಗಲಿ-ಕೆ.ಆರ್. ಹೆಬ್ಬಾರ್ ಕುಂದಾಪುರ: ದೇಶದಲ್ಲಿ 1800 ಕ್ಕೂ ಹೆಚ್ಚು ಭಾಷೆಗಳಿವೆ. ಕೇವಲ 22 ಭಾಷೆಗಳು ಮಾತ್ರ ಸಂವಿಧಾನದಿಂದ ಮಾನ್ಯತೆ ಪಡೆದಿದೆ. ಅಲ್ಲಲ್ಲಿ ಸ್ವಾರ್ಥ ಭಾವದಿಂದ [...]

ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸುರಕ್ಷತಾ ಕಾರ‍್ಯಕ್ರಮ

ಗಂಗೊಳ್ಳಿ : ಹದಿವಯಸ್ಸಿನ ವಿದ್ಯಾರ್ಥಿಗಳ ಮನಸ್ಸನ್ನು ಪ್ರಚೋದಿಸುವ೦ತಹ ಅನೇಕ ಆಕರ್ಷಣೆಗಳು ಸುತ್ತಲಿನ ಸಮಾಜದಲ್ಲಿ ಇದ್ದೇ ಇರುತ್ತವೆ. ಆದರೆ ಅಂತಹ ಆಕರ್ಷಣೆಗಳ ನಡುವೆ ನಮ್ಮ ಬೆಳವಣಿಗೆಗೆ ಪೂರಕವಾದುದಷ್ಟನ್ನೇ ಆರಿಸಿಕೊಂಡು ಮುನ್ನಡೆಯುವುದರ ಕಡೆಗೆ ಪ್ರತಿಯೊಬ್ಬ [...]

ಭೂಸ್ವಾಧೀನ ತಿದ್ದುಪಡಿ ಮಸೂದೆ ಹಿಂತೆಗೆತ: ಕೌರವರೆದುರಿನ ಪಾಂಡವರ ಜಯ

ದೇಶಾಧ್ಯಂತ ಎದ್ದಿರುವ ಪ್ರಬಲ ವಿರೋಧದ ಕಾರಣಕ್ಕಾಗಿ “ಭೂಸ್ವಾದೀನ ತಿದ್ದುಪಡಿ ಮಸೂದೆ” ಯನ್ನು ಹಿಂಪಡೆಯುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಕಟಿಸಿದ್ದಾರೆ. ತಿದ್ದುಪಡಿ ಮಸೂದೆಯನ್ನು ಹೀಗೆ ಹಿಂಪಡೆಯುವ ನಿರ್ಧಾರ ಪ್ರಕಟಿಸುವ ಮೂಲಕ ಸ್ವತಃ ಮೋದಿಯವರು [...]

ಖಾರ್ವಿಕೇರಿ ಶ್ರೀ ಗಣೇಶೋತ್ಸವ: ರಜತ ಸಿಂಹಾಸನ ಮೆರವಣಿಗೆ

ಕುಂದಾಪುರ: ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 25ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಅರ್ಪಿಸಲು ಸಿದ್ಧವಾಗಿರುವ ರಜತ ಸಿಂಹಾಸನವನ್ನು ವೈಭವದ ಮೆರವಣಿಗೆಯ ಮೂಲಕ ಮಂಗಳವಾರ ಸಂಜೆ ಕುಂದಾಪುರದ [...]

ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಗಣೇಶೋತ್ಸವ ರಜತ ಮಹೋತ್ಸವ

ಕುಂದಾಪುರ: ಇಲ್ಲಿನ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶೋತ್ಸವ ರಜತ ಮಹೋತ್ಸವ ಸೆ.17ರಿಂದ ಸೆ.21ರ ತನಕ ವಿಜೃಂಭಣೆಯಿಂದ ನಡೆಯಲಿದೆ. ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಆಗಮಿಸಲಿದ್ದು, [...]

ತೆಂಗಿನ ಬೆಳೆಗೆ ಮಂಗನ ಕಾಟ; ರೈತರಿಗೆ ಸಂಕಟ

ಬೈಂದೂರು: ಬೈಂದೂರು ಹಾಗೂ ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಂಬೆ-ಶಿರೂರು ಭಾಗದ ಜನರಿಗೆ ಮಂಗಗಳ ಉಪಟಳ ಬಾರಿ ಹೆಚ್ಚಾಗಿದ್ದು, ಗುಂಪು ಗುಂಪಾಗಿ ತೆಂಗಿನ ಮರಗಳ ತೋಟಕ್ಕೆ ಲಗ್ಗೆ ಇಟ್ಟು ಎಗ್ಗಿಲ್ಲದೇ ಎಳನೀರು [...]

ಗ೦ಗೊಳ್ಳಿ ಬೀಚು ನೋಡಿರಣ್ಣ. ವಾಸನೆ ತಡೆಯಲಾರೆನಣ್ಣ …

ಗ೦ಗೊಳ್ಳಿ: ಗ೦ಗೊಳ್ಳಿ ಬೀಚು ನೋಡಿರಣ್ಣ. ವಾಸನೆ ತಡೆಯಲಾರೆನಣ್ಣ… ಹಾಗ೦ತ ಗ೦ಗೊಳ್ಳಿಯ ಬೀಚಿಗೆ ಹೋದ ಜನರು ಮೂಗು ಮುಚ್ಚಿಕೊ೦ಡು ಮಾತನಾಡುತ್ತಿದ್ದರೆ ಇಡೀ ಊರಿಗೆ ಊರೇ ತಲೆತಗ್ಗಿಸುವ೦ತಾಗುತ್ತದೆ. ಅದು ಮಾತನಾಡುತ್ತಿರುವವರ ತಪ್ಪಲ್ಲ. ಅಲ್ಲಿಯ ಪರಿಸ್ಥಿತಿಯೇ [...]

ಇಂಜಿನಿಯರ್ಸ್  ಡೇ ಆಚರಣೆ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತಾಂತ್ರಿಕ ವಿಭಾಗದಿಂದ  ಭಾರತ  ರತ್ನ ಸರ್ ಎಂ.ವಿ.  ವಿಶ್ವೇಶ್ವರಯ್ಯ ಇವರ 155 ನೇ ಜನ್ಮದಿನದಂದು  ಇಂಜಿನಿಯರ್ಸ್  ಡೇ ಆಚರಿಸಲಾಯಿತು.   ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ [...]

ಪಂಚಾಯತ್ ರಾಜ್ ಒಕ್ಕೂಟ: ರಮೇಶಕುಮಾರ್ ಸಮಿತಿ ವರದಿ ಜಾರಿಗೆ ಆಗ್ರಹ

ಕುಂದಾಪುರ: ಕರ್ನಾಟಕ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ವಿಕೇಂದ್ರೀಕರಣ ವಿರೋಧಿ ಅಂಶಗಳು ಮೇಲ್ಗೈ ಸಾಧಿಸಿದ ಕಾರಣ ಅದು ಅರ್ಥ ಕಳೆದುಕೊಂಡಿದೆ. ಇಲ್ಲಿ ಜನತಂತ್ರ ಪದ್ಧತಿಯ ಬದಲಿಗೆ ಅಧಿಕಾರಶಾಹಿ ವಿಜೃಂಭಿಸುತ್ತಿದೆ. ಅದರಿಂದಾಗಿ ಪಂಚಾಯತ್ ರಾಜ್ [...]