Author
ಸುನಿಲ್ ಹೆಚ್. ಜಿ. ಬೈಂದೂರು

ಕೋಡಿಯಲ್ಲಿ ಹೊಡೆದಾಟ: ಕ್ಷಣ ಕಾಲ ಉದ್ವಿಗ್ನ

ಕುಂದಾಪುರ: ರಸ್ತೆ ಬದಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರಿನಲ್ಲಿ ಬಂದ ಯುವಕ ಅವಾಚ್ಯವಾಗಿ ಬೈದು ನಿಂದಿಸಿ ಕೊಲೆ ಬೆದರಿಕೆ ಹಾಕಿ ಹೊಡೆದಾಟ ನಡೆದ ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಗೆ ದಾಖಲಾದರೆ [...]

ಯುವ ಮೆರಿಡಿಯನ್ ಬೇ ರೆಸಾರ್ಟ್ ಮತ್ತು ಸ್ಪಾ

ಸುಸಜ್ಜಿತ, ಐಷಾರಾಮಿ ಹೋಟೇಲ್ ಯುವ ಮೆರಿಡಿಯನ್ ಬೇ ರಿಸಾರ್ಟ್ ಇದು ದೇಶದ ಕೆಲವೇ ಕೆಲವು ಸುಸಜ್ಜಿತ, ಐಷಾರಾಮಿ ಹೋಟೆಲ್‌ಗಳ ಪೈಕಿ ಒಂದಾಗಿದೆ. ಸುಸಜ್ಜಿತ ಮತ್ತು ಆಧುನಿಕ ವಿಸ್ತಾರವಾದ ಹಸಿರು ರಾಶಿಗಳ ನಡುವೆ [...]

ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಫಕೀರ ಮುಹಮ್ಮದ್ ಕಟ್ಪಾಡಿ ಅವರ ಕಡವು ಮನೆ ಕೃತಿಗೆ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿಯನ್ನು ಪ್ರದಾನ ಮಾಡಿದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ [...]

ಸ್ವಾತಂತ್ರ್ಯೋತ್ಸವ: ಕೋಣಿ ಮಾತಾ ಮೊಂಟೆಸ್ಸೋರಿ

ಕುಂದಾಪುರ: ಸಮೀಪದ ಕೋಣಿ ಮಾತಾ ಮಾಂಟೆಸ್ಸೋರಿ ಮಕ್ಕಳ ಶಾಲೆಯ ಚಿಣ್ಣರು ೬೯ನೇ ಸ್ವಾತಂತ್ರ್ಯೋತ್ಸವವನ್ನು ವಿಭಿನ್ನವಾಗಿ ಸಂಭ್ರಮ ಸಡಗರದೊಂದಿಗೆ ಆಚರಿಸಿದರು. ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡ ಅಗ್ನಿ ಶಾಮಕ ಠಾಣೆ, ಕುಂದಾಪುರದ ಗ್ರಂಥಾಲಯಕ್ಕೆ ಭೇಟಿ [...]

ಸ್ವಾತಂತ್ರ್ಯೋತ್ಸವ: ಬ್ಯಾರೀಸ್ ಕಾಲೇಜು ಕೋಡಿ

ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ಸಿನಲ್ಲಿ 69ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಿಸಲಾಯಿತು. ಧ್ವಜಾರೋಹಣಗೈದ ಶ್ರೀನಿವಾಸ ಶೆಣೈ ಮಾತನಾಡಿ ಜಾತಿ, ಮತ, ಪಂಥ ಬೇಧ ತೊಲಗದೆ ದೇಶದ ಅಭಿವೃದ್ದಿ ಸಾಧ್ಯವಿಲ್ಲ. ಒಗ್ಗಟಿನ [...]

ಚಲನಚಿತ್ರ ರಸಗ್ರಹಣ ತರಗತಿ

 ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ಮತ್ತು ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಸಹಯೋಗದೊಂದಿಗೆ ಪದವಿ ವಿದ್ಯಾರ್ಥಿಗಳಿಗಾಗಿ ಚಲನಚಿತ್ರ ರಸಗ್ರಹಣ ತರಗತಿಯನ್ನು ಹಮ್ಮಿಕೊಂಡಿತ್ತು. ಪಿ. ಶೇಷಾದ್ರಿ ನಿರ್ದೇಶಿಸಿರುವ ‘ಡಿಸೆಂಬರ್ 1’  ಚಲನಚಿತ್ರವನ್ನು ಪ್ರದರ್ಶಿಸಲಾಯಿತು. [...]

ಸ್ವಾತ೦ತ್ರ್ಯದ ಆಶಯಗಳನ್ನು ಅರಿತುಕೊಳ್ಳಿ: ನರೇ೦ದ್ರ ಎಸ್ ಗ೦ಗೊಳ್ಳಿ

ಗ೦ಗೊಳ್ಳಿ: ಭಾರತದ ಸ್ವಾತ೦ತ್ರ್ಯ ಎನ್ನುವುದು ಲಕ್ಷಾ೦ತರ ಭಾರತೀಯರ ಸಾ೦ಘಿಕ ಹೋರಾಟದ ಫಲ. ಈ ಸ್ವಾತ೦ತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರವೂ ಅತ್ಯ೦ತ ಮಹತ್ವದ್ದಾಗಿತ್ತು. ಅವರೆಲ್ಲರನ್ನೂ ನಾವು ಪ್ರತೀದಿನ ಎನ್ನುವ೦ತೆ ಸ್ಮರಿಸಿಕೊಳ್ಳಬೇಕಿದೆ. ಎ೦ದು ಗ೦ಗೊಳ್ಳಿಯ [...]

ಸರಸ್ವತಿ ವಿದ್ಯಾಲಯದಲ್ಲಿ ಕಯ್ಯಾರರಿಗೆ ನಮನ

ಗ೦ಗೊಳ್ಳಿ: ಕನ್ನಡದ ಜನರಲ್ಲಿ ನಾಡುನುಡಿಯ ಬಗೆಗೆ ಅಭಿಮಾನವನ್ನು ಜಾಗೃತಗೊಳಿಸಿ ಅವರಲ್ಲಿ ಹೋರಾಟದ ಮನೋಭಾವನೆಯನ್ನು ಬೆಳೆಸುವಲ್ಲಿ ಒರ್ವ ಸಾಹಿತಿಯಾಗಿ ಕಯ್ಯಾರರ ಪಾತ್ರ ಅತ್ಯ೦ತ ಮಹತ್ವವಾದುದು.ನಾವು ಕಯ್ಯಾರರು ಬದುಕಿ ಬ೦ದ ದಾರಿಯನ್ನು ಅಧ್ಯಯನ ಮಾಡುವ [...]

ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಡಾ.ಕಾಶೀನಾಥ ಪೈ

ಕುಂದಾಪುರ: 1938ರಲ್ಲಿ ಆರಂಭಗೊಂಡು ಗಂಗೊಳ್ಳಿಯಲ್ಲಿ ಸರಸ್ವತಿ ವಿದ್ಯಾಲಯ ವಿದ್ಯಾ ಸಂಸ್ಥೆಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಸ್ಕೂಲ್ ಅಸೋಸಿಯೇಶನ್‌ನ ನೂತನ ಅಧ್ಯಕ್ಷರಾಗಿ ಗಂಗೊಳ್ಳಿಯ ಪ್ರಸಿದ್ಧ ವೈದ್ಯರಾಗಿರುವ ಡಾ.ಕಾಶೀನಾಥ ಪಿ.ಪೈ ಆಯ್ಕೆಯಾಗಿದ್ದಾರೆ. [...]

ಆ.22: ’ಕುಂದಾಪುರ ಮಿತ್ರರು’ ವೇದಿಕೆ ಉದ್ಘಾಟನೆ

ಕುಂದಾಪುರ: ಇಲ್ಲಿನ 150ರಿಂದ 200 ಸಮಾನ ಮನಸ್ಕರು ಸೇರಿ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಸೇರಿ ಕುಂದಾಪುರ ಮಿತ್ರರು ಎನ್ನುವ ವೇದಿಕೆಯನ್ನು ನಿರ್ಮಿಸಿಕೊಂಡಿದ್ದು, ಇದರ ಉದ್ಘಾಟನೆ ಆ.22ರಂದು ಸಂಜೆ 4:30ಕ್ಕೆ ಕುಂದಾಪುರದ ಪಾರಿಜಾತ ಹೋಟೆಲ್‌ನ ಸ್ನೇಹಾ [...]