Author
ಸುನಿಲ್ ಹೆಚ್. ಜಿ. ಬೈಂದೂರು

ದೇವರಾಜ್ ಅರಸು ಹಿಂದುಳಿದ ವರ್ಗಗಳ ಸೂರ್ಯ

ಕುಂದಾಪುರ: ಹಿಂದುಳಿದ ವರ್ಗಗಳ ಮುಂದಿರುವ ಸವಾಲುಗಳು, ಮಿತಿಗಳನ್ನು ಬಹಳಷ್ಟು ಅರ್ಥಸಿಕೊಂಡ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಅರಸು ಅವರು ಮೇಲ್ಪಂಕ್ತಿಯಲ್ಲಿ ಕಾಣಿಸುತ್ತಾರೆ.  ಇಂದು ಯಾವುದೇ ಕ್ಷೇತ್ರದಲ್ಲಿ ದಲಿತರಿಗೆ, ಹಿಂದುಳಿದವರಿಗೆ ಬಡವರ್ಗಕ್ಕೆ ಸಮಾನತೆಯ ನೀತಿಯ ಕೊಡುಗೆಯನ್ನು [...]

ಪಡಿತರ ಅಕ್ಕಿ ಅಕ್ರಮ ಖರೀದಿ: ಸೊತ್ತು ಸಹಿತ ಓರ್ವನ ಬಂಧನ

ಬೈಂದೂರು: ಕೆ.ಜಿಗೆ ಒಂದು ರೂಪಾಯಿಯ ಬಹುಕೋಟಿ ಅನುದಾನದ ಯೋಜನೆ ಹಳ್ಳ ಹಿಡಿಯುತ್ತಿರುವುದಕ್ಕೆ ಕರಾವಳಿ ತೀರ ಕುಂದಾಪುರವೂ ಹೊರತಾಗಿಲ್ಲ ಎನ್ನುವದಕ್ಕೆ ಸಾಕ್ಷಿ ದೊರಕಿದಂತಾಗಿದೆ. ಕಳೆದ ಕೆಲವು ವರ್ಷಗಳಿಂದ ಕೆ.ಜಿಗೆ ಒಂದು ರೂಪಾಯಿ ಅಕ್ಕಿ [...]

ಟ್ರಾನ್ಸ್‌ಫಾರ್ಮರ್‌ನಿಂದ ಬಿದ್ದು ಲೈನ್‌ಮೆನ್ ಸಾವು

ಬೈಂದೂರು: ತಾಲೂಕಿನ ಉಪ್ಪುಂದ ಸಮೀಪದ ನಂದನವನ ಎಂಬಲ್ಲಿ ದುರಸ್ತಿಗಾಗಿ ವಿದ್ಯುತ್ ಟ್ರಾನ್ಸ್‌ಫರ್ಮರ್ ಹತ್ತಿದ ಲೈಮ್‌ಮೆನ್ ಒಬ್ಬರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ರವಿರಾಜ್ ದವಾಖಾನೆ(33) ಮೃತ [...]

ಹಾಡಹಗಲೇ ಸರಗಳ್ಳತನ: ಪೊಲೀಸರೆದುರೇ ಪರಾರಿಯಾದ ಕಳ್ಳರು

ಕುಂದಾಪುರ: ತಾಲೂಕಿನ ತಲ್ಲೂರು ಬಸ್ ನಿಲ್ದಾಣದಲ್ಲಿ ಕುಂದಾಪುರ ಬರಲು ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯೋರ್ವಳ ಕುತ್ತಿಗೆಯಿಂದ ಕರಿಮಣಿ ಸರವನ್ನು ಹರಿದ ಬೈಕಿನಲ್ಲಿ ಬಂದ ಆಗಂತುಕರು, ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ಇಂದು [...]

ಅಖಂಡ ಭಾರತವನ್ನು ಕಟ್ಟುವ ಸಂಕಲ್ಪ ಮಾಡಬೇಕಿದೆ :ಸತ್ಯಜಿತ್ ಸುರತ್ಕಲ್

ಕುಂದಾಪುರ: ಅಂದಿನ ಗಾಂಧಾರದಿಂದ ಬ್ರಹ್ಮದೇಶದವರೆಗೆ ಜಗತ್ತಿನ ಅತ್ಯಂತ ಹೆಸರುವಾಸಿಯಾದ ಹಿಮಾಲಯದಿಂದ ಸಮುದ್ರದ ವರೆಗೆನ ಅಖಂಡ ಭೂಭಾಗವನ್ನು ಭಾರತ ಎಂದು ಕರೆಯುತ್ತಿದ್ದ ಅಂದಿನ ಭಾರತ ಹೇಗೆ ಅಖಂಡವಾಗಿತ್ತೋ, ಅದೇ ಭಾರತವನ್ನು ಮತ್ತೊಮ್ಮೆ ಕಟ್ಟುವ [...]

ಪುತ್ತೂರು ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಕುಂದಾಪುರ ಐಎಂಎ ಪ್ರತಿಭಟನೆ

ಕುಂದಾಪುರ: ಆಗಸ್ಟ್ 1ರಂದು ಪುತ್ತೂರಿನಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಕ್ಷುಲಕ ಕಾರಣಕ್ಕೆ ಹಲ್ಲೆ ನಡೆಸಿದ ಆರೋಪಿಗಳಾದ ಮೊಹಮ್ಮದ್ ಇಕ್ಬಾಲ್ ಮತ್ತು ಸಹಚರರ ವಿರುದ್ಧ ದೂರು ದಾಖಲಾದರೂ ಈವರೆಗೆ ಬಂದಿಸಿಲ್ಲ. ಕರ್ತವ್ಯ [...]

ಕುಂದಾಪುರ ಮಹಿಳಾ ಠಾಣೆ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ

ಕುಂದಾಪುರ: ಇಲ್ಲಿನ ಮಹಿಳಾ ಪೊಲೀಸ್ ರಾಣೆಯನ್ನು ಜಿಲ್ಲಾ ಕೇಂದ್ರಕ್ಕೆ ಸ್ಥಳಾಂತರಿಸುವುದನ್ನು ವಿರೋಧಿಸಿ ತಾಲೂಕಿನ ಮಹಿಳಾ ಮಿತ್ರ ಹಾಗೂ ಮಕ್ಕಳ ಮಿತ್ರದ ಪ್ರತಿನಿಧಿಗಳು ಹಾಗೂ ಶ್ರೀ ಮೂಕಾಂಬಿಕಾ ಮಹಿಳಾ ಮಂಡಲಗಳ ತಾಲೂಕು ಒಕ್ಕೂಟದ [...]

ಮಧ್ಯದಂಗಡಿ ಪರವಾನಿಗೆ ನೀಡುವುದನ್ನು ವಿರೋಧಿಸಿ ಪ್ರತಿಭಟನೆ

ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಧ್ಯದಂಗಡಿಗಳಿಗೆ ಪರವಾನಿಗೆ ನೀಡುವುದನ್ನು ವಿರೋಧಿಸಿ ಇಲ್ಲಿನ ಗ್ರಾಮಸ್ಥರು ಕಾಳವಾರ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಧ್ಯದಂಗಡಿಯನ್ನು ಆರಂಭಿಸಲು [...]

ಹೇಗಿದ್ದವ ಹೇಗಾದ ಕುಂದಾಪುರ ಕಂಡ ಈ ರಾಜ..!

ಕುಂದಾಪುರ: ಇಂದಿಗೆ ಬರೋಬ್ಬರೀ 33 ವರ್ಷಗಳ ಕೆಳಗೆ ಅಮಾಯಕ ವಿದ್ಯಾರ್ಥಿಯಾಗಿ, ಕುಂದಾಪುರದಲ್ಲಿಯೇ ಶಾಲೆಗೆ ಹೋಗಿ ಹೊತ್ತಲ್ಲದ ಹೊತ್ತಿನಲ್ಲಿ ಕುಂದಾಪುರದ ಅಂಗಳವನ್ನು ದಾಟಿದ ಬಾಲಕನೋರ್ವ ಕಾಲನ ಬರ್ಬರ ಹಿತ್ತಲಿನಲ್ಲಿ ಹಜ್ಜೆಯಿಕ್ಕಿ ರಕ್ತ ರಂಜಿತ [...]