Author
ಸುನಿಲ್ ಹೆಚ್. ಜಿ. ಬೈಂದೂರು

ದೇವಬಂಧು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ಕುಂದಾಪುರ: ಸಂಘ-ಸಂಸ್ಥೆಯನ್ನು ಬೆಳೆಸುವುದಷ್ಟೇ ಅಲ್ಲದೇ, ಸಮಾಜದ ಬಡವರ ಕುರಿತು ಕಳಕಳಿಯನ್ನು ಹೊಂದಿ ಅವರನ್ನು ಪ್ರೋತ್ಸಾಹಿಸುವುದು ಕೂಡ ಮುಖ್ಯವಾಗುತ್ತದೆ ಎಂದು ಸಹಕಾರಿ ಯೂನಿಯನ್ ನ ಅಧ್ಯಕ್ಷ ಕಿಶನ್‌ಕುಮಾರ್ ಹೆಗ್ಡೆ ಕೊಳ್ಕೆಬೈಲು ಹೇಳಿದರು. ಅವರು [...]

ಆರೋಗ್ಯ ಸಹಾಯಕ ಆತ್ಮಹತ್ಯೆಗೆ ಕಾರಣವಾಯಿತೇ ಪ್ರೀತಿ?

ಕುಂದಾಪುರ: ತಾಲೂಕಿನ ದೇವಲ್ಕುಂದ ಆರೋಗ್ಯ ಉಪ ಕೇಂದ್ರದಲ್ಲಿ ಕಿರಿಯ ಆರೋಗ್ಯ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಕಿರಣ (28) ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಕಿಗೆ ಬಂದಿದೆ. ಮೂಲತಃ [...]

ಸೌಕೂರು ದುರ್ಗಾಪರಮೇಶ್ವರಿ ದೇವಳಕ್ಕೆ ಕನ್ನ: ಲಕ್ಷಾಂತರ ರೂ. ಆಭರಣ ದರೋಡೆ

ಕುಂದಾಪುರ: ತಾಲೂಕಿನ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು ದೇವಳದ ಕಾಣಿಕೆಹುಂಡಿಯನ್ನು ಒಡೆದು ಎರಡು ಕೆ.ಜಿ. ಚಿನ್ನದ ಸೊತ್ತುಗಳನ್ನು ಕಳವುಗೈದಿದ್ದಾರೆ. ರಾತ್ರಿ ಎಂಟೂ ವರೆಗೆ ದೇವಸ್ಥಾನದ ಅರ್ಚಕರು ಬಾಗಿಲು [...]

ಸರಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು

ಕುಂದಾಪುರ: ಸರಕಾರದ ಎಲ್ಲಾ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ಪ್ರಜೆಯೂ ದೊರಕಬೇಕೆಂಬುದು ಸ್ವಾತಂತ್ರ್ಯದ ಪರಮ ಗುರಿಯಾಗಿದೆ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ಚಾರುಲತಾ ಸೋಮಲ್ ಹೇಳಿದರು. ಅವರು ಕುಂದಾಪುರ ತಾಲೂಕು [...]

ಸ್ವಾತಂತ್ರ್ಯೋತ್ಸವ: ರೋಟರಿ ಕುಂದಾಪುರ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಅಂಗಳದಲ್ಲಿ 69ನೇ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಜರುಗಿತು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆನ್ಸ್ ಕ್ಲಬ್ [...]

ಸ್ವಾತಂತ್ರ್ಯೋತ್ಸವ: ಕುಂದಾಪುರ ಆಶ್ರಮ ಶಾಲೆ

ಕುಂದಾಪುರ: ನೆಹರು ಮೈದಾನದಲ್ಲಿರುವ ಆಶ್ರಮ ಶಾಲೆಯಲ್ಲಿ ರೋಟರಿ ಕ್ಲಬ್ ಕುಂದಾಪುರ ಹಾಗೂ ಆನ್ಸ್ ಕ್ಲಬ್ ಮತ್ತು ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರದ ಆಶ್ರಯದಲ್ಲಿ 69ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಆನ್ಸ್ ಕ್ಲಬ್ ಪೂರ್ವಾಧ್ಯಕ್ಷೆ  ರತ್ನಾ [...]

ಆ ವೀರವನಿತೆಯರಿಗೂ ನಮ್ಮ ನಮನಗಳು ಸಲ್ಲಲಿ

ನಾವಿ೦ದು 68ನೇ ಸ್ವಾತ೦ತ್ರ್ಯೋತ್ಸವದ ಹೊಸ್ತಿಲಿನಲ್ಲಿದ್ದೇವೆ. ದೇಶದ ಸ್ವಾತ೦ತ್ರ್ಯಕ್ಕಾಗಿ ಹೋರಾಡಿದವರಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ, ಗಡಿಯಲ್ಲಿ ನಿ೦ತು ತಮ್ಮ ಪ್ರಾಣವನ್ನು ಒತ್ತೆಯಿಟ್ಟು ನಮ್ಮ ಪೊರೆಯುವ ಭಾರತದ ಹೆಮ್ಮೆಯ ಸೈನಿಕರನ್ನು ಎಷ್ಟು ಸ್ಮರಿಸಿಕೊಂಡರೂ ಕಡಿಮೆಯೆ. [...]

ಸ್ವಾತಂತ್ರೋತ್ಸವ: ಅಂದಿನ ಶಾಲಾ ದಿನಗಳು

“ಅಬ್ಬಾ.. ಈ ತಿಂಗಳ್ ಒಂದ್ extra ರಜೆ ಸಿಕ್ಕತ್ತ್…” ಜುಲೈ ತಿಂಗಳು ಮುಗಿದ ಕೂಡ್ಲೆ ನೆನಪಾಪುದೆ ಅದೇ. ಈಗೀಗ ಆಫೀಸಿನ ಅದೇ routine ಕೆಲಸ ಮಾಡಿ ಮಾಡಿ ಬೇಜಾರ್ ಆದ ಕೂಡ್ಲೆ [...]

ಚಂದ್ರ ಪೂಜಾರಿಯ ಚಿಕಿತ್ಸೆಗೆ ನೆರವಾಗಿ

ಕುಂದಾಪುರ: ತಾಲೂಕಿನ ವಕ್ವಾಡಿ ಗ್ರಾಮದ ಗೊಳಿಕಟ್ಟೆ ನಿವಾಸಿ ಗೋವಿಂದ ಪೂಜಾರಿ ಹಾಗೂ ದೇವಕಿ ದಂಪತಿಗಳ ಮಗ ಚಂದ್ರ ಪೂಜಾರಿ ಎಂಬುವರು ಮೇದೋಜಿರಕ ಗೃಂಥಿಯ ಊತ ಹಾಗೂ ಮೂತ್ರಪಿಂಡಗಳ ವೈಫಲ್ಯದಿಂದ ಬಳಲುತ್ತಿದ್ದು, ಡಯಾಲಿಸಿಸ್ [...]

ಅ.15: ತೆಕ್ಕಟ್ಟೆಯಲ್ಲಿ ಯಕ್ಷ ಹೊನಲು

ಕುಂದಾಪುರ: ತೆಕ್ಕಟ್ಟೆ ಫ್ರೆಂಡ್ಸ್ 200 ಸದಸ್ಯ ಬಲದೊಂದಿದೆ ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ, ಸಮಾಜಮುಖಿ ಕಾರ್ಯಗಳನ್ನು ಶೃದ್ದೆಯಿಂದ ಮಾಡಿಕೊಂಡು ಬರುತ್ತಿದ್ದು, ಕಳೆದ 5 ವರ್ಷಗಳಿಂದ  ಉಚಿತ ಅಂಬುಲೆನ್ಸ್ ಸೇವೆಯನ್ನು ಒದಗಿಸುತ್ತಿದೆ. ಈ ತನಕ 700ಕ್ಕೂ [...]