ಯಕ್ಷರಂಗದ ಸಿಡಿಲಮರಿ ತೀರ್ಥಹಳ್ಳಿ ಗೋಪಾಲ ಆಚಾರ್ಯ ಅವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಡಗುತಿಟ್ಟು ಯಕ್ಷರಂಗದ ಅಪ್ರತಿಮ ಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ಯ ಅವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಇಳಿವಯಸಿನಲ್ಲಿಯೂ ದಣಿವು ಅರಿಯದ ಚಿರಯುವಕ. ರಂಗಕ್ಕೆ
[...]