Author
ಸುನಿಲ್ ಹೆಚ್. ಜಿ. ಬೈಂದೂರು

ಬೈಂದೂರು: ಅಪರಿಚಿತ ಲಾರಿ ಢಿಕ್ಕಿ-ಬೈಕ್ ಸವಾರನ ಸಾವು

ಕುಂದಾಪುರ: ತಾಲೂಕಿನ ಉಪ್ಪುಂದಂದಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಬೈಕಿಗೆ ಹಿಂಬದಿಯಿಂದ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿರುವಾಗ ಮೃತಪಟ್ಟ ಘಟನೆ ಇಂದು [...]

ಕುಂದಾಪುರದ ಸದಾನಂದ ನಾವಡ ಇಟಲಿಯ ಜಾಗತಿಕ ವ್ಯವಹಾರ ಸಮ್ಮೇಳನದಲ್ಲಿ

ಕುಂದಾಪುರ: ಭಾರತೀಯ ಜೇಸಿಐನ ಪೂರ್ವ ನಿರ್ದೇಶಕ, ಗೆಲಾಕ್ಸಿ ಸ್ಫೂರ್ಟ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸದಾನಂದ ನಾವಡ ಅವರು ಇಟಲಿಯ ಮಿಲನ್‌ನಲ್ಲಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಜಾಗತಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕುಂದಾಪುರ, ಉಡುಪಿ, ಮಣಿಪಾಲ, [...]

ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ತರಬೇತಿ

ಕುಂದಾಪುರ: ಕರ್ನಾಟಕ ಸರಕಾರದ ಅಲ್ಪ ಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ಆಶ್ರಯದಲ್ಲಿ ಎಸಿಸಿಪಿಎಲ್ ತರಬೇತಿ ಕೇಂದ್ರದ ಸಹಯೋಗದೊಂದಿಗೆ 2015-16ನೇ ಸಾಲಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಯೋಜನೆಯಡಿ ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಉಚಿತ ಸಿ.ಇ.ಟಿ. [...]

ಶಟಲ್ ಬ್ಯಾಡ್ಮಿಂಟನ್: ಅಮಿತ್,ಪ್ರವೀಣ್ ಜೋಡಿ ಪ್ರಥಮ

ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ಶ್ರೀ ರಾಘವೇಂದ್ರ ಸ್ಪೋಟ್ಸ್ ಕ್ಲಬ್ ಗಂಗೊಳ್ಳಿ ಮತ್ತು ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಉಡುಪಿ [...]

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬೆಳವಣಿಗೆ : ಶಾಸಕ ಗೋಪಾಲ ಪೂಜಾರಿ

ಗಂಗೊಳ್ಳಿ: ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ದೊರೆಯಬೇಕೆನ್ನುವ ದೃಷ್ಟಿಯಿಂದ ರಾಜ್ಯ ಸರಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಹಾಕಿಕೊಂಡಿರುವುದರಿಂದ ಶಿಕ್ಷಣ ಕ್ಷೇತ್ರ ಕ್ರಾಂತಿಕಾರಕ ಬೆಳವಣಿಗೆ ಕಂಡಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ, ಮಕ್ಕಳಿಗೆ ಮಧ್ಯಾಹ್ನದೂಟದ [...]

ಗಂಗೊಳ್ಳಿ ಸಮೀಪ ಸಮುದ್ರದಲ್ಲಿ ಬೋಟ್ ಮುಳುಗಡೆ: ಲಕ್ಷಾಂತರ ರೂ. ನಷ್ಟ

ಕುಂದಾಪುರ: ಗಂಗೊಳ್ಳಿ ಬಂದರಿನ ಮೂಲಕ ಭಾನುವಾರ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ್ದ ಫಿಶಿಂಗ್ ಬೋಟೊಂದು ಗಂಗೊಳ್ಳಿ ಸಮೀಪ ಸಮುದ್ರದಲ್ಲಿ ದುರಂತಕ್ಕೀಡಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಗಂಗೊಳ್ಳಿಯ ರಾಘವೇಂದ್ರ ಖಾರ್ವಿ ಮಾಲಕತ್ವದ ಶ್ರೀ [...]

ಕೊಲ್ಲೂರು: ಕೆನರಾ ಬ್ಯಾಂಕ್ ಹೈಮಾಸ್ಟ್ ದೀಪ ಕೊಡುಗೆ

ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ವಾಹನ ನಿಲುಗಡೆ ಪ್ರದೇಶದಲ್ಲಿ ಕೆನರಾ ಬ್ಯಾಂಕ್ ಕೊಡುಗೆಯಾಗಿ ನೀಡಿದ ಮೂರುವರೆ ಲಕ್ಷ ರೂ. ವೆಚ್ಚದ ಹೈ-ಮಾಸ್ಟ್ ವಿದ್ಯುತ್ ದೀಪಸ್ಥಂಭವನ್ನು ಸೋಮವಾರ ದೇವಳದ [...]

ಶ್ರಾವಣದ ಕೆಸರಿನಲ್ಲಿ ಅರಳಿತು ಸ್ನೇಹ ಕಮಲ

ಬೆಳಿಗ್ಗಿನಿಂದ ಜಡಿ ಮಳೆ ಸುರಿಯುತ್ತಿತ್ತು. ಮಳೆ ಸುರಿದು ಗದ್ದೆಯಲ್ಲಿ ನೀರು ತುಂಬಿದಂತೆಲ್ಲ ನೆರೆದಿದ್ದವರ ಉತ್ಸಾಹವೂ ಹೆಚ್ಚಿತ್ತಲಿತ್ತು. ಅಲ್ಲಿ ನಾಯಕನಿರಲಿಲ್ಲ, ಕಾರ್ಯಕರ್ತರೂ ಇರಲಿಲ್ಲ. ಒಂದು ದಿನ ಎಲ್ಲರಲ್ಲೂ ಎಲ್ಲವನ್ನೂ ಮರೆತು, ಕಲೆತು ಸ್ನೇಹವನ್ನು [...]

ಚಿತ್ರರಂಗದಲ್ಲಿ ಸದ್ದು ಮಾಡುತ್ತಿದ್ದಾನೆ ಕುಂದಾಪುರದ ಕುವರ

ನಮ್ಮೂರ ಸಂಗೀತ ಕುವರನಿಗೆ ಎರಡು ಪ್ರಶಸ್ತಿ ಸುನಿಲ್ ಹೆಚ್. ಜಿ. ಬೈಂದೂರು | ಅ.5, 2015 ಹೊಸ ಬಗೆಯ ಸಂಗೀತದ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಯಶಸ್ವಿ [...]

ಅ.9: ಶ್ರಾವಣದ ಕೆಸರಿನಲ್ಲಿ ಕಮಲ ಕೂಟ

ಕುಂದಾಪುರ: ನಗರದ ಬಿಜೆಪಿ ಯುವಮೋರ್ಚಾದ ವತಿಯಿಂದ ಸಾರ್ವಜನಿಕರು ಹಾಗೂ ಕಾರ್ಯಕರ್ತರಿಗಾಗಿ ಕೆಸರು ಗದ್ದೆಯ ಆಟೋಟ ಸ್ವರ್ಧೆ ‘ಶ್ರಾವಣದ ಕೆಸರಿನಲ್ಲಿ ಕಮಲ ಕೂಟ’ವು ಕುಂದಾಪುರ-ಬಸ್ರೂರು ರಸ್ತೆಯ ಸಟ್ವಾಡಿ ಬಸ್ ನಿಲ್ದಾಣದ ಬಳಿ ಇಂದು(ಅಗಸ್ಟ್.9) [...]