Author
ಸುನಿಲ್ ಹೆಚ್. ಜಿ. ಬೈಂದೂರು

ವರದಿಗಾರನೆಂದು ಮಾವನಿಗೆ ಬೆದರಿಕೆ ಹಾಕಿದ ಕತರ್ನಾಕ್ ಅಳಿಯ

ಬೈಂದೂರು: “ನಾನು ಸುವರ್ಣ ಸುದ್ದಿ ವಾಹಿನಿಯ ವರದಿಗಾರ ಮಾತನಾಡುತ್ತಿರುವುದು. ನಿಮ್ಮ ಅಸಲಿ ಬಂಡವಾಳದ ವೀಡಿಯೋ ನನ್ನ ಬಳಿಯಿದ್ದು ಅದನ್ನು ಸುವರ್ಣ ವಾಹಿನಿಯಲ್ಲಿ ಬಿತ್ತರಿಸಿ ಮಾನ ಮರ್ಯಾದೆಯನ್ನು ಹರಾಜು ಮಾಡುತ್ತೇನೆ. 2 ಲಕ್ಷ [...]

ಇಂಟರ್‌ ಸಿಟಿ ರೈಲಿನಲ್ಲಿ ಚಿನ್ನಾಭರಣ -ಮೊಬೈಲ್‌- ನಗದು ಕಳವು

ಬೈಂದೂರು: ಮಡಗಾವ್‌ – ಮಂಗಳೂರು ಇಂಟರ್‌ ಸಿಟಿ ರೈಲು ಗಾಡಿಯಲ್ಲಿ ಜನರಲ್‌ ಬೋಗಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಮಂಗಳೂರಿನ ದಂಪತಿಗಳ ಬ್ಯಾಗ್‌ನಲ್ಲಿರಿಸಲಾಗಿದ್ದ ಲಕ್ಷಾಂತರ ರೂ. ಚಿನ್ನಾಭರಣಗಳು, ಮೊಬೈಲ್‌ ನಗದನ್ನು ಕಳವುಗೈದಿರುವ ಬಗ್ಗೆ  ಬೈಂದೂರು [...]

ಕಂದಾಯ ನೌಕರನಿಂದ ಮಹಿಳೆಯರಿಗೆ ಕಿರುಕುಳ: ದೂರು

ಕುಂದಾಪುರ: ಪಂಚಾಯತಿಯಲ್ಲಿ ಕೆಲಸ ಮಾಡುವ ಉಗ್ರಾಣಿಯೊಬ್ಬ ಸರ್ಕಾರಿ ಕೆಲಸಕ್ಕಾಗಿ ಬಂದಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ನಡೆದುಕೊಂಡ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿ ಪಂಚಾಯತಿಯಲ್ಲಿ ಉಗ್ರಾಣಿಯಾಗಿ ಕೆಲಸ ಮಾಡುವ ಉಮೇಶ್ ಎಂಬಾತ ಈ [...]

ಬೋಗಸ್ ದಾಖಲೆಗಳ ಸೃಷ್ಟಿಕರ್ತ- ನಾಗೇಶ್ ಕಾಮತ್ ಬಂಧನ

ಕುಂದಾಪುರ: ಕುಂದಾಪುರ ತಹಶೀಲ್ದಾರ್ ಸೇರಿದಂತೆ, ಉಪವಿಭಾಗಾಧಿಕಾರಿಗಳ ಸಹಿತ ಇನ್ನಿತರ ಅಧಿಕಾರಿಗಳ ಸಹಿ ಬಳಸಿ ಖೊಟ್ಟಿ ದಾಖಲೆಗಳನ್ನು ತಯಾರಿಸುತ್ತಿದ್ದ ಕೋಡಿ ನಾಗೇಶ್ ಕಾಮತ್ ಎಂಬವನನ್ನು ಕುಂದಾಪುರ ಪೋಲಿಸರು ಬಂಧಿಸಿದ್ದಾರೆ. ಬಂಧಿತ ನಾಗೇಶ್ ಕುಂದಾಪುರ [...]

ಅಧ್ಯಯನಶೀಲರು ಒಳ್ಳೆಯ ಪತ್ರಕರ್ತರಾಗುತ್ತಾರೆ: ವಳಲಂಬೆ

ಕುಂದಾಪುರ: ಪತ್ರಿಕಾ ದಿನಾಚರಣೆ ಎನ್ನುವುದು ಆಚರಣೆಗೆ ಮಾತ್ರ ಸೀಮಿತವಾಗದೇ, ಪತ್ರಕರ್ತರು ಹಾಗೂ ಪತ್ರಿಕೋದ್ಯಮಿಗಳು ಆತ್ಮಾವಲೋಕನ ಮಾಡಿಕೊಳ್ಳುವಂತಹ ದಿನವಾಗಬೇಕು. ವಿದ್ಯಾರ್ಥಿಗಳು ಎಲ್ಲಿಯವರೆಗೆ ಅಧ್ಯಯನಶೀಲರಾಗುವಿದಿಲ್ಲವೋ ಅಲ್ಲಿಯ ವರೆಗೆ ಒಳ್ಳೆಯ ಪತ್ರಕರ್ತರಾಗಲು ಸಾಧ್ಯವಿಲ್ಲ ಎಂದು ಪ್ರೈಮ್ [...]

ಮಹಿಳಾ ಹಕ್ಕು ಮಾಹಿತಿ ಕಾರ್ಯಕ್ರಮ

ಗ೦ಗೊಳ್ಳಿ : ಎಲ್ಲಾ ಮಹಿಳೆಯರಿಗೂ ತಮ್ಮ ಹಕ್ಕುಗಳ ಬಗೆಗಿನ ಅರಿವು ಅತೀ ಅಗತ್ಯ. ಅ೦ತಹ ಅರಿವು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹುಟ್ಟು ಹಾಕುತ್ತದೆ. ಆ ಮೂಲಕ ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು [...]

ಸೇವೆಯ ಮೂಲಕವೇ ಸಮಾಜಕ್ಕೆ ಮಾದರಿ ತೆಕ್ಕಟ್ಟೆ ಯುವಕರು

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಆ ಯುವಕರೆಲ್ಲ ಒಂದೊಂದು ಉದ್ಯೋಗ ನಿರತರು. ಆದರೆ ತಮ್ಮ ಕೆಲಸ-ಕಾರ್ಯದ ನಡುವೆಯೂ ಒಂದಿಷ್ಟು ಹೊತ್ತನ್ನು ಕಡ್ಡಾಯವಾಗಿ ಸಮಾಜಸೇವೆಗೆ ಮೀಸಲಿಡಬೇಕೆಂಬ ಅವರ ತುಡಿತ ಮಾತ್ರ ಬಹು [...]

108 ವರ್ಷದ ಹಿರಿಯಜ್ಜಿ ನಾಗಮ್ಮ ಶೆಡ್ತಿ ಮರಣ

ಬೈಂದೂರು: ಸಮೀಪದ ಕಾಲ್ತೋಡು ಗ್ರಾಮದ ಹಳೇಕಾಲ್ತೋಡುವಿನ 108 ವರ್ಷದ ಹಿರಿಯಜ್ಜಿ ನಾಗಮ್ಮ ಶೆಡ್ತಿ ಎಂಬುವವರು ಶಿರೂರು ಹೊಸ್ಮನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಕೃಷಿಕುಟುಂಬಕ್ಕೆ ಸೇರಿದ ಇವರು ತಮ್ಮ ಜೀವನದ ಕೊನೆಯ ಕಾಲದವರೆಗೂ [...]

ಶಿರೂರು: ನೀರಿನಲ್ಲಿ ಮುಳುಗು ವ್ಯಕ್ತಿ ಸಾವು

ಬೈಂದೂರು: ನದಿಗೆ ಸ್ನಾನ ಮಾಡಲು ಇಳಿದ ವ್ಯಕ್ತಿಯೋರ್ವರು ನೀರಿನ ಸುಳಿಗೆ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ ಘಟನೆ ಶಿರೂರಿನ ಸಂಕದಗುಂಡಿ ಎಂಬಲ್ಲಿ ನಡೆದಿದೆ. ಗಿರೀಶ್(23) ಮೃತ ದುರ್ದೈವಿ. ಘಟನೆಯ ವಿವರ: ತುಮಕೂರಿನಿಂದ ಶುಕ್ರವಾರ [...]

ಫ್ರೆಂಡ್ಸ್ ಸರ್ಕಲ್: ಯೋಗ ತರಬೇತಿ ಶಿಬಿರ

ಕುಂದಾಪುರ: ಇಲ್ಲಿನ ಮೀನು ಮಾರ್ಕೇಟ್ ರಸ್ತೆಯ ಫ್ರೆಂಡ್ಸ್ ಸರ್ಕಲ್ ರಿ. ಇವರ ಆಶ್ರಯದಲ್ಲಿ ಒಂದು ವಾರಗಳ ಕಾಲ ನಡೆದ ಉಚಿತ ಯೋಗ ತರಬೇತಿ ಶಿಬಿರಯನ್ನು ನರಸಿಂಹ ಎಸ್. ಹೆಗ್ಡೆ ಮನೆಯ 2ನೇ [...]