Author
ಸುನಿಲ್ ಹೆಚ್. ಜಿ. ಬೈಂದೂರು

ಆಗಾಗ ಕೈಕೊಡುತ್ತಿದೆ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌

ಕುಂದಾಪುರ: ಶುಕ್ರವಾರ ಮಧ್ಯಾಹ್ನದಿಂದ ಕುಂದಾಪುರ ತಾಲೂಕಿನಲ್ಲಿ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌ ಸಮಸ್ಯೆ ತಲೆದೋರಿತ್ತು. ಬೆಂಗಳೂರಿನ ಸರ್ವರ್‌ ಸಮಸ್ಯೆ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮಳೆಗಾಲ ಆರಂಭಗೊಂಡಾಗಲಿಂದ ಬಿ.ಎಸ್.ಎನ್.ಎಲ್ ಇಂಟರ್ ನೆಟ್ ಆಗಾಗ ಕೈಕೊಡುತ್ತಿರುವುದು [...]

ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ

ಕುಂದಾಪುರ: ಕೋಣಿ ಪರಿಸರದ ಯುವಕನೋರ್ವ ಕುಂದಾಪುರ -ಬಸ್ರೂರು ರಾಜ್ಯ ಹೆದ್ದಾರಿಯ ಸಟ್ವಾಡಿ ಕ್ರಾಸ್‌ ಬಳಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಾಗ ತಕ್ಷಣ ಸ್ಥಳಕ್ಕೆ ಬಂದಿದ್ದ ಇನ್ನೋರ್ವ ಯುವಕ ಪ್ರಾಣದ ಹಂಗು ತೊರೆದು [...]

ಹಸುಳೆಯ ಮೇಲೆ ಟಿಪ್ಪರ್ ಹರಿದು ದಾರುಣ ಸಾವು

ಕುಂದಾಪುರ: ನಗರದ ಶೆಣೈ ವೃತ್ತದ ಬಳಿ (ಈ ಹಿಂದೆ ವೃಂದಾವನ ಹೋಟೇಲಿದ್ದ ಜಾಗದಲ್ಲಿ) ನಡೆಯುತ್ತಿರುವ ಕಾಮಗಾರಿಯ ಪ್ರದೇಶದಲ್ಲಿ ಸಂಜೆಯ ವೇಳೆಗೆ ಟಿಪ್ಪರ್ ಚಕ್ರಕ್ಕೆ ಸಿಲುಕಿದ ಎಳೆಯ ಹಸುಳೆಯೊಂದು ಸ್ಥಳದಲ್ಲೇ ಅನುನೀಗಿದ ಘಟನೆ [...]

ಕಲಾಜಗತ್ತು ಮುಂಬಯಿ ನೂತನ ಅಧ್ಯಕ್ಷರಾಗಿ ಲೀಲೇಶ್‌ ಶೆಟ್ಟಿ ಆಯ್ಕೆ

ಮುಂಬಯಿ: ಕಲಾಜಗತ್ತು ಮುಂಬಯಿ ಇದರ ನೂತನ ಅಧ್ಯಕ್ಷರಾಗಿ ಲೀಲೇಶ್‌ ಆರ್‌. ಶೆಟ್ಟಿ ಆಯ್ಕೆಯಾಗಿದ್ದಾರೆ. ಜೂ. 29ರಂದು ಸಾಂತಾಕ್ರೂಜ್‌ (ಪೂ.) ಪ್ರಭಾತ್‌ ಕಾಲನಿಯ ಪೇಜಾವರ ಮಠದಲ್ಲಿ ತೋನ್ಸೆ ವಿಜಯ ಕುಮಾರ್‌ ಶೆಟ್ಟಿ ನೇತೃತ್ವದ [...]

ಮುಂಬೈ ಬಿಲ್ಲವರ ಅಸೋಸಿಯೇಶನ್‌‌: ಶೈಕ್ಷಣಿಕ ನೆರವು ವಿತರಣೆ

ಮುಂಬೈ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ನಲಸೋಪರ-ವಿರಾರ್‌ ಸ್ಥಳೀಯ ಕಚೇರಿಯ ವತಿಯಿಂದ ಶೈಕ್ಷಣಿಕ ನೆರವು ವಿತರಣೆ ಸಮಾರಂಭ ಜೂ. 28ರಂದು ನಲಸೋಪರ (ಪೂ.) ಆಚೋಲೆ ಗಣಪತಿ ಮಂದಿರದ ಸಭಾಗೃಹದಲ್ಲಿ ಜರಗಿತು. ಸ್ಥಳೀಯ [...]

ಆಸ್ಟ್ರೇಲಿಯನ್‌ ಮಾಸ್ಟರ್ಸ್‌ ಆತ್ಲೆಟಿಕ್‌ ಗೆ ಸುಚರಿತಾ ಶೆಟ್ಟಿ ಆಯ್ಕೆ

ಮುಂಬಯಿ: ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಬಂಟ ಕ್ರೀಡಾಪಟು, ಬಂಟರ ಸಂಘದ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ಕ್ರೀಡಾ ಕಾರ್ಯಾಧ್ಯಕ್ಷೆ ಸುಚರಿತಾ ಶೆಟ್ಟಿ ಕರೇಲಿಯಾ ಅವರು ಅಕ್ಟೋಬರ್‌ 3ರಿಂದ 7ರ ವರೆಗೆ [...]

ಎನ್ಕೌಂಟರ್ ಸ್ಪೆಶಲಿಸ್ಟ್ ದಯಾ ನಾಯಕ್ ಸಸ್ಪೆಂಡ್

ಮುಂಬೈ: ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂಬ ಹಿನ್ನೆಲೆಯಲ್ಲಿ ನಾಗಪುರ್ ಕ್ಕೆ ತೆರಳಲು ನಿರಾಕರಿಸಿದ ಎನ್ ಕೌಂಟರ್ ಸ್ಪೆಶಲಿಸ್ಟ್ ಎಂದೇ ಹೆಸರು ಗಳಿಸಿದ್ದ ಮುಂಬೈ ಪೊಲೀಸ್ ಸಬ್ ಇನ್ಸ್ ಪೆಕ್ಟರ್, [...]

ದೇಶಾದ್ಯಂತ ಮೊಬೈಲ್‌ ಪೋರ್ಟಬಲಿಟಿ ಜಾರಿ

ಮೊಬೈಲ್‌ ಗ್ರಾಹಕರ ಬಹುದಿನದ ಬೇಡಿಕೆಯಾಗಿದ್ದ ದೇಶವ್ಯಾಪಿ ಮೊಬೈಲ್‌ ನಂಬರ್‌ ಪೋರ್ಟಬಲಿಟಿ ಯೋಜನೆ ಜುಲೈ 3ರ ಶುಕ್ರವಾರದಿಂದ ಜಾರಿಗೆ ಬರಲಿದೆ. ಹೀಗಾಗಿ ಇನ್ನು ಮೊಬೈಲ್‌ ಬಳಕೆದಾರರು, ತಾವು ದೇಶದ ಯಾವುದೇ ಭಾಗಕ್ಕೆ ತೆರಳಿದರೂ [...]

ಜು. 7: ಮಕ್ಕಳ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಹಾಗೂ ಜಿಲ್ಲಾ ಮತ್ತು ತಾಲೂಕು ಸರಕಾರಿ ಆಸ್ಪತ್ರೆ, ಸ್ಕಂದ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಈ ಸಾಲಿನ ವಿಶೇಷ [...]

ಉಪ್ಪುಂದದಲ್ಲಿ ವೈದ್ಯರ ದಿನಾಚರಣೆ

ಬೈಂದೂರು: ಇಲ್ಲಿನ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಶ್ರೀ ಗುರುವಿವೇಕ ಯೋಗಸಂಘದಿಂದ ರಾಷ್ಟ್ರೀಯ ವೈದ್ಯ ದಿನಾಚರಣೆ ಜರುಗಿತು. ಬೈಂದೂರು ಹೋಬಳಿ ಕಸಾಪ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ವೈದ್ಯೋನಾರಾಯಣೋ ಹರಿಃ ಎನ್ನುವ ನುಡಿಯಂತೆ [...]