Author
ಸುನಿಲ್ ಹೆಚ್. ಜಿ. ಬೈಂದೂರು

ವಿಶೇಷ ದಾಖಲಾತಿ ಆಂದೋಲನಕ್ಕೆ ಚಾಲನೆ

ಗಂಗೊಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಗಂಗೊಳ್ಳಿ ಇವರ ಆಶ್ರಯದಲ್ಲಿ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಗಂಗೊಳ್ಳಿಯ ಸ.ವಿ.ಪದವಿಪೂರ್ವ [...]

ಮರವಂತೆ, ಉಪ್ಪುಂದದಲ್ಲಿ ಮೀನುಗಾರರಿಂದ ಸಮುದ್ರಪೂಜೆ

ಕುಂದಾಪುರ: ತಾಲೂಕಿನ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ವತಿಯಿಂದ ಮರವಂತೆಯ ಶ್ರೀ ವರಾಹಸ್ವಾಮಿ ದೇವರ ಸನ್ನಿಧಿಯಲ್ಲಿ ಮೀನುಗಾರರು ಸಾಮೂಹಿಕವಾಗಿ ಸಮುದ್ರ ಪೂಜೆ ನೆರವೇರಿಸಿದರು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕೆ.ಮಂಜು [...]

ಕಂದಾವರದಲ್ಲಿ ವಿಜಯನಗರ ಸಾಮ್ರಾಜ್ಯದ ಶಾಸನ ಪತ್ತೆ

ಕುಂದಾಪುರ: ತಾಲೂಕಿನ ಕಂದಾವರದಲ್ಲಿ ವಿಜಯನಗರ ಸಾಮ್ರಾಜ್ಯದ ಖ್ಯಾತ ಚಕ್ರವರ್ತಿ ಕೃಷ್ಣದೇವರಾಯನ ಶಾಸನ ಪತ್ತೆಯಾಗಿದೆ. ಈ ಬಗ್ಗೆ ಮಾಧ್ಯಮಕ್ಕೆ ಶಿರ್ವದ ಮೂಲ್ಕಿ ಸುಂದರ್‌ ರಾಮ್‌ ಶೆಟ್ಟಿ ಕಾಲೇಜಿನ ಸಹ ಪ್ರಾಧ್ಯಾಪಕ, ಪ್ರೊ| ಟಿ. [...]

ಮೊಬೈಲ್ ಅಂಗಡಿಗೆ ಕಳ್ಳರ ಲಗ್ಗೆ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

ಕುಂದಾಪುರ : ರಾತ್ರಿ ಕೊಟೇಶ್ವರ ಹೆದ್ದಾರಿ ಸಮೀಪ ಮೊಬೈಲ್ ಮಾರಾಟದ ಅಂಗಡಿಯ ಶಟರ್ ನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 5ಲಕ್ಷ ಮೌಲ್ಯದ ಮೊಬೈಲುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಹೆದ್ದಾರಿ [...]

ಹಾಡು ಕೇಳುತ್ತಿದ್ದಾಗ್ಲೇ ಮೊಬೈಲ್ ಸ್ಫೋಟ; ಸಾವು

ಉತ್ತರಪ್ರದೇಶ: ಮೊಬೈಲ್‌ ಫೋನ್‌ ಹೊಟ್ಟೆಯ ಮೇಲಿರಿಸಿಕೊಂಡು ಆರಾಮದಲ್ಲಿ ಅದರಿಂದ ಹಾಡುಗಳನ್ನು ಕೇಳುತ್ತಿದ್ದ ನಾನ್‌ಪಾರಾ ಪೊಲೀಸ್‌ ಠಾಣೆ ವ್ಯಾಪ್ತಿಗೆ ಸೇರಿದ ಬಹರೇಚ್‌ನ ನಿವಾಸಿಯಾಗಿರುವ ಮೂಬಿನ್‌ ಎಂದಿನಂತೆ ತನ್ನ ಹೊಟ್ಟೆಯ ಮೇಲೆ ಮೊಬೈಲ್‌ ಫೋನ್‌ [...]

ಆನ್ಲೈನ್ ಹಣ ಹೂಡಿಕೆಯ ಮೋಸದ ಜಾಲ ಪೊಲೀಸರ ಬಲೆಗೆ

ಉತ್ತರಪ್ರದೇಶದ ಅಲಹಾಬಾದ್ ಪೊಲೀಸರಿಂದ ಬಂಧನ. ಆರೋಪಿಗಳು ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಕುಂದಾಪುರ: ಹೂಡಿಕೆ ಮಾಡುವ ಹಣವನ್ನು ದುಪ್ಪಟ್ಟು ಮಾಡಿ ಹಿಂತಿರುಗಿಸುವುದಾಗಿ ಆನ್ಲೈನ್ ನಲ್ಲಿ ಜಾಹೀರಾತು ನೀಡಿ ಗ್ರಾಹಕರಿಗೆ ಲಕ್ಷಾಂತರ ರೂ. ವಂಚಿಸುತ್ತಿದ್ದ [...]

ಜು. 5 ರಂದು ಯಕ್ಷಗಾನ ಪ್ರಿಯರ ಸಮಾಲೋಚನ ಸಭೆ

ಮುಂಬಯಿ : ಡೊಂಬಿ ವಲಿಯ ಯಕ್ಷಗಾನ ಪ್ರಿಯರ ವತಿಯಿಂದ ಸಮಾಲೋಚನ ಸಭೆ ಜು. 5ರಂದು ಸಂಜೆ 6.30ರಿಂದ ಡೊಂಬಿವಲಿ (ಪೂ.) ತಿಲಕ್‌ ನಗರದ ಡಾ| ಆರ್‌. ಪಿ. ಮಾರ್ಗದ ಫ್ರೆಂಡ್ಸ್‌ ಬುಕ್‌ [...]

ಆರಿದ ಅಕ್ಷತಾ ಎಂಬ ಬೆಳಕು ಮತ್ತು ಹೊಲಸು ರಾಜಕೀಯ

‘ನಾನು ಆದರ್ಶ ಇಂಜಿನಿಯರ್ ಆಗಿಯೇ ಆಗುವೆ. ನನ್ನ ಸಮಯ ಅತ್ಯಮೂಲ್ಯ. ಏನನ್ನಾದರೂ ಸಾಧಿಸಬಲ್ಲ ಶಕ್ತಿಯ ಚಂಡು ನಾನು’ ಹೀಗೆ ತನ್ನ ಡೈರಿಯ ಪುಟಗಳಲ್ಲಿ ಬರೆದುಕೊಂಡು, ನೂರಾರು ಕನಸುಗಳನ್ನು ಹೊತ್ತು, ಪ್ರತಿದಿನವೂ ದುರ್ಗಮ [...]

ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣಪ್ಪ ಶೆಟ್ಟಿಯವರಿಗೆ ಬೀಳ್ಕೊಡುಗೆ

ಬೈಂದೂರು:  ಸಮೀಪದ ಯಡ್ತರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತಿ ಹೊಂದಿದ ಮುಖ್ಯೋಪಧ್ಯಾಯ ಎಚ್. ಕೃಷ್ಣಪ್ಪ ಶೆಟ್ಟಿಯವರನ್ನು ಬೀಳ್ಕೊಡುವ ಸಮಾರಂಭ ಇತ್ತಿಚಿಗೆ ಜರುಗಿತು. ಸಮಾರಂಭದಲ್ಲಿ ಎಚ್. ಕೃಷ್ಣಪ್ಪ ಶೆಟ್ಟಿ ಮತ್ತು ಉಪಾ [...]

ವಾಸದೇವ ಭಟ್ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ

ಉಡುಪಿ: ಬಹುಮುಖ ಪ್ರತಿಭೆಯ ನಾದವೈಭವಂ ಉಡುಪಿ ವಾಸುದೇವ ಭಟ್ಟರು ಪತ್ರಕರ್ತರಾಗಿ ಕೂಡ ಅಂದಿನ ಕಾಲದಲ್ಲಿ ಸಾರ್ಥಕ ಕೀರ್ತಿಯನ್ನು ಪಡೆದಿದ್ದಾರೆ. ಅವರಿಗೆ ರಾಜ್ಯೋತ್ಸವದಂತಹ ಪ್ರಶಸ್ತಿಗಳು ಯಾವಾಗಲೋ ಒಲಿದು ಬರಬೇಕಿತ್ತು ಎಂದು ಕನ್ನಡ ಸಾಹಿತ್ಯ [...]