Author
ಸುನಿಲ್ ಹೆಚ್. ಜಿ. ಬೈಂದೂರು

ಛಾವಣಿಯಿಂದ ಬಿದ್ದು ಪುರಸಭಾ ಮಾಜಿ ಸದಸ್ಯ ಸಾವು

ಕುಂದಾಪುರ: ಹಿರಿಯ ಕಾಂಗ್ರೇಸಿಗ, ಪುರಸಭೆಯ ಮಾಜಿ ಸದಸ್ಯ ರತ್ನಾಕರ ಶೇರುಗಾರ್‌ (66) ಅವರು ಗುರುವಾರ ಸಂಜೆ ಚರ್ಚ್‌ ರಸ್ತೆಯಲ್ಲಿ ತಮ್ಮನ ಮನೆಯ ಕಾಂಕ್ರಿಟ್‌ ಛಾವಣಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಮನೆಯ ಆರ್‌.ಸಿ.ಸಿ ಛಾವಣಿಯಲ್ಲಿ [...]

ಸನಾತನ ಧರ್ಮ ದೇವಪ್ರಣೀತ: ವಿಶ್ವಸಂತೋಷ ಭಾರತೀ ಸ್ವಾಮೀಜಿ

ಮರವಂತೆ: ಭಗವದ್ಗೀತೆಯಲ್ಲಿ ಸನಾತನ ಧರ್ಮದ ಸಾರಸರ್ವಸ್ವ ಅಡಗಿದೆ. ಭಗವದ್ಗೀತೆ ಎಂಬ ಹೆಸರೇ ಸೂಚಿಸುವಂತೆ ಅದು ಭಗವಂತನಿಂದಲೇ ಪ್ರಣೀತವಾದುದು. ಅನ್ಯ ಧರ್ಮಗಳಂತೆ ಅದು ದೇವರ ಪ್ರತಿನಿಧಿಗಳು ಸಂಗ್ರಹಿಸಿ ಬೋಧಿಸಿದ ಧರ್ಮವಲ್ಲ. ಇದನ್ನು ಅರಿಯದವರು [...]

ಅಕ್ರಮ ಮರಳುಗಾರಿಕೆ : ನೆಮ್ಮದಿಯ ಬದುಕಿಗೆ ನಿವಾಸಿಗಳ ಮನವಿ

ಕುಂದಾಪುರ: ತಾಲೂಕಿನ ಬಸ್ರೂರು ಗ್ರಾಮದ ಹಟ್ಟಿಕುದ್ರು ಎಂಬಲ್ಲಿ ಮರಳುಗಾರಿಕೆಗೆ ನಿಷೇಧಿವಿದ್ದರೂ ಕೂಡ ಅವ್ಯಾಹತವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಸ.ನಂ.1 ಮತ್ತು 239ನೇ ಸ್ಥಳದ 400 ಎಕರೆ ಪ್ರದೇಶದಲ್ಲಿ ಪ್ರಾಕೃತಿಕ ಸಂಪತ್ತಿನ ಲೂಟಿ [...]

ಮನುಷ್ಯನಿಗೆ ಆಧ್ಯಾತ್ಮಿಕ ಬದುಕು ಅಗತ್ಯ: ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಮರವಂತೆ: ಜೀವಜಗತ್ತಿನಲ್ಲಿ ಮನುಷ್ಯನಿಗೆ ಮಾತ್ರ ಮನಸ್ಸು, ಬುದ್ಧಿ ಮತ್ತು ಕ್ರಿಯಾಶಕ್ತಿ ಇದೆ. ಹಾಗಾಗಿ ಅವನು ಜೀವಿಗಳಲ್ಲೆಲ್ಲ ಶ್ರೇಷ್ಠ. ಅವನಲ್ಲಿ ಮೃಗೀಯ ವರ್ತನೆ ಇರಕೂಡದು. ಅವನು ಸಾಮಾಜಿಕವಾಗಿ ಬದುಕುವಾಗ ಅದರ ಜೊತೆಗೆ ಆಧ್ಯಾತ್ಮಿಕ [...]

ಕೊಲ್ಲೂರಿಗೆ ಬಂದ ಎಐಎಡಿಎಂಕೆ ಸಚಿವ, ಶಾಸಕರು

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸರಕಾರದ ಸಚಿವ ಹಾಗೂ ಶಾಸಕರ ದಂಡು, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಪ್ರಕರಣಗಳು ನ್ಯಾಯಾಲಯದಲ್ಲಿ ವಜಾ ಆಗಿ ಪುನಃ ಮುಖ್ಯಮಂತ್ರಿ ಹುದ್ದೆ [...]

ವರಾಹ ಮೀನುಗಾರರ ಆರಾಧ್ಯ ದೇವರು: ಆನಂದ ಸಿ. ಕುಂದರ್

ಮರವಂತೆ: ಮರವಂತೆಯ ಕಡಲತೀರದಲ್ಲಿರುವ ವರಾಹ ದೇವರು ಉಡುಪಿ ಜಿಲ್ಲೆಯ ಎಲ್ಲ ಮೀನುಗಾರರ ಆರಾಧ್ಯ ದೇವರು. ಮೀನುಗಾರರು ತಮ್ಮ ಉದ್ಯೋಗ, ಬದುಕು, ಸುಖ. ಕಷ್ಟಗಳಿಗೆ ವರಾಹ ಕಾರಣ ಎಂದು ಭಾವಿಸುತ್ತಾರೆ. ಯಾವುದೇ ಕೆಲಸ [...]

ದೇವಾಲಯ ಬದುಕಿನ ದಾರಿದೀಪ: ವಿಶ್ವೇಶತೀರ್ಥ ಸ್ವಾಮೀಜಿ

ಮರವಂತೆ: ಸಮುದ್ರದ ಮಧ್ಯದಲ್ಲಿ ದಿಕ್ಕುತೋಚದ ನಾವಿಕರು ದೀಪಸ್ಥಂಭಗಳನ್ನು ಅನುಸರಿಸಿ ದಡ ಸೇರುತ್ತಾರೆ. ಅದೇರೀತಿ ದೇವಾಲಯಗಳು ಮನುಷ್ಯರಿಗೆ ಸಂಸಾರ ಸಾಗರವನ್ನು ದಾಟಲು ದಾರಿದೀಪಗಳಂತೆ ಬೆಳಕು ತೋರುತ್ತವೆ ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವೇಶತೀರ್ಥ [...]

ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ. ನನಗೆ ರೈತರ ಕಷ್ಟಗಳ ಅರಿವಿದೆ: ಸಿ.ಎಂ. ಸಿದ್ಧರಾಮಯ್ಯ

ವಾರಾಹಿ ನೀರಾವರಿ ಯೋಜನೆಯ ಪ್ರಥಮ ಹಂತಹ ಕಾಮಗಾರಿ ಲೋಕಾರ್ಪಣೆ ಸಿದ್ಧಾಪುರ: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ನಮ್ಮ ಸರಕಾರ ಹೆಚ್ಚಿನ ಒತ್ತು ನೀಡಿದ್ದು ಅದರಲ್ಲಿ ವಾರಾಹಿ [...]

‘ನಮ್ಮ ಕುಂದಾಪುರ’ ಫೇಸ್ಬುಕ್ ಗುಂಪಿನ ಸಹಮಿಲನ

ಬೆಂಗಳೂರು,ಮೇ.3: ಇಂದು ಬೆಂಗಳೂರಿನಲ್ಲಿಯೂ ಕುಂದಾಪ್ರ ಕನ್ನಡದ ಸದ್ದು ಕೇಳುತ್ತಿತ್ತು. ಜಿ.ಪಿ ನಗರದ ವಿಜಯ ಬ್ಯಾಂಕ್ ಕಾಲನಿಯಲ್ಲಿ ನಡೆದ ‘ನಮ್ಮ ಕುಂದಾಪುರ’ ಫೇಸ್ಬುಕ್ ಗುಂಪಿನ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗುಂಪಿನ ಸದಸ್ಯರ [...]