Author
ಸುನಿಲ್ ಹೆಚ್. ಜಿ. ಬೈಂದೂರು

ಬಸ್ ಮುಷ್ಕರ್: ಕುಂದಾಪುರದಲ್ಲಿ ಪ್ರಯಾಣಿಕರ ಪರದಾಟ

ಕುಂದಾಪುರ: ಕೇಂದ್ರ ಸರಕಾರದ ‘ರಸ್ತೆ ಸಾರಿಗೆ ಮತ್ತು ಸುರಕ್ಷತಾ ಮಸೂದೆ- 2015’ಅಂಗಿಕಾರಗೊಳ್ಳುವುದನ್ನು ವಿರೋಧಿಸಿ ಅಖೀಲ ಭಾರತ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‌ ಇಂದು (ಎ. 30) ದೇಶಾದ್ಯಂತ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ [...]

ಅಂಗಡಿ ಮುಂದೆ ಮಾಟ ಮಂತ್ರ. ವಿಜ್ಞಾನ ಶಿಕ್ಷಕನ ಮುಂದೆ ನಡೆಯಲಿಲ್ಲ ತಂತ್ರ

ಕುಂದಾಪುರ: ಭಯ ಎಂಬುದು ಜಾತಿ ಧರ್ಮವನ್ನು ಮೀರಿದ್ದು! ಮೊದಲು ಎದುರಾದ ಕಂಟಕಕ್ಕೊಂದು ಅಂತ್ಯ ಸಿಕ್ಕರೆ ಸಾಕು ಎಂದು ಜನಸಾಮಾನ್ಯರು ಬಯಸುತ್ತಾರೆ. ಇಂದು ಮುಂಜಾನೆಯೇ ಕುಂದಾಪುರ ಪೇಟೆಯ ಪ್ಯಾನ್ಸಿ ಅಂಗಡಿಯ ಮುಂಭಾಗದಲ್ಲಿ ಯಾರೋ [...]

ಕಲೆ ಕಲ್ಲೆದೆಯನ್ನೂ ಕರಗಿಸುತ್ತದೆ: ಜಿ.ಎಸ್. ಭಟ್

ಬೈಂದೂರು: ಕಲ್ಲೆದೆಯನ್ನೂ ಕರಗಿಸುವ, ದ್ವೇಷವನ್ನು ದಹಿಸುವ ಶಕ್ತಿ ಇರುವುದು ಕಲೆಗೆ ಮಾತ್ರ. ಕಲಾಕಾರರು ಆನಂದದ ಲಹರಿಯನ್ನು ಹರಿಸಿ, ಪ್ರೀತಿಯನ್ನು ಬಿತ್ತುವ ಶಾಂತಿದೂತರು ಎಂದು ಬೈಂದೂರು ರತ್ತೂಬಾಯಿ ಹೈಸ್ಕೂಲ್ ನ ಮುಖ್ಯೋಪಧ್ಯಾಯ ಜಿ. [...]

ಹೆಮ್ಮಾಡಿ ಕಾಲೇಜು ಪ್ರಾಂಶುಪಾಲರಾಗಿ ಸುಧಾಕರ ವಕ್ವಾಡಿ

ಕುಂದಾಪುರ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಸುಧಾಕರ ವಕ್ವಾಡಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಾಂಶುಪಾಲ ಸಿ.ಸೀತಾರಾಮ ಮಧ್ಯಸ್ಥ ಅವರಿಂದ ತೆರವಾದ ಸ್ಥಾನಕ್ಕೆ ನಿಯುಕ್ತರಾದ ಅವರು ಹೆಮ್ಮಾಡಿ ಶ್ರೀ.ವಿ.ವಿ.ವಿ. ಮಂಡಳಿಯ [...]

ತಾಲೂಕಿನ ಕೆಲವೆಡೆ ಮಳೆ ಆರ್ಭಟ

ಕುಂದಾಪುರ: ತಾಲೂಕಿನ ಮಲೆನಾಡು ಪ್ರಾಂತ್ಯದಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಒಂದುವರೆ ತಾಸಿಗೂ ಮಿಕ್ಕಿ ಸುರಿದ ಭಾರಿ ಮಳೆಗೆ ಜನಜೀವನ ತತ್ತರಿಸಿದೆ. ಅಮಾಸೆಬೆಲು, ಹಾಲಾಡಿ, ಶಂಕರನಾರಾಯಣ, ಬೆಳ್ವೆ [...]

ನಾಪತ್ತೆಯಾದವ ಶವವಾಗಿ ಪತ್ತೆ: ಕೊಲೆ ಶಂಕೆ

ಕುಂದಾಪುರ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಗುಜ್ಜಾಡಿ ನಿವಾಸಿ ಚಂದ್ರ ದೇವಾಡಿಗ (39) ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಮನೆ ಸಮೀಪದ ಅಕೇಶಿಯಾ ಹಾಡಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಶವ [...]

ಬೈಕ್ ಅಪಘಾತ: ವಿದ್ಯಾರ್ಥಿ ಮೃತ್ಯು

ಉಡುಪಿ: ಗೆಳತಿಯನ್ನು ಕೂರಿಸಿಕೊಂಡು ಎಂಐಟಿ ವಿದ್ಯಾರ್ಥಿ ಬೈಕಲ್ಲಿ ಹೋಗುತ್ತಿದ್ದಾಗ ರಸ್ತೆ ವಿಭಾಜಕ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಮಣಿಪಾಲ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ [...]

ಕುಂದಾಪುರ ಸಮುದಾಯದ ಮಕ್ಕಳ ನಾಟಕ -ನಕ್ಕಳಾ ರಾಜಕುಮಾರಿ

ಕುಂದಾಪುರದ ಸಮುದಾಯ ಸಾಂಸ್ಕೃತಿಕ ಸಂಘಟನೆಯು ಎಂಟುದಿನಗಳ ಮಕ್ಕಳ ಮೇಳವನ್ನು ಸಂಘಟಿಸಿ ಆ ಮೇಳದ ಮಕ್ಕಳಿಂದಲೇ ನಾಟಕವನ್ನು ಆಡಿಸಿದೆ. ಮೇಳದ ಸಮಾರೋಪದಂದು ನಾಟಕ ಪ್ರದರ್ಶನ ನಡೆಯಿತು. ‘ನಕ್ಕಳಾ ರಾಜಕುಮಾರಿ’ ಸಮಯದ ಮಿತಿಯಲ್ಲಿ ತಯಾರಾದ [...]

ರಂಗು ರಂಗಾಗಿ ಮೂಡಿಬಂತು ಸಮುದಾಯದ ರಂಗರಂಗು ರಜಾಮೇಳ

ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆಯೇ ಸಮ್ಮರ್ ಕ್ಯಾಂಪು, ಟ್ರೆನಿಂಗು, ಕೋಚಿಂಗ್ ಎಂದು ಮತ್ತೊಂದು ಬಗೆಯಲ್ಲಿ ತರಗತಿಗಳು ಆರಂಭಗೊಂಡುಬಿಡುತ್ತದೆ. ಎಲ್ಲಾ ಒತ್ತಡಗಳಿಂದ ಮುಕ್ತರಾಗಿ ಒಂದೆರಡು ತಿಂಗಳು ಅಜ್ಜಿ ಮನೆಯಲ್ಲೊ ಅಥವಾ ಮತ್ಯಾರೋ ಬಂಧು-ಸ್ನೇಹಿತರೊಂದಿಗೋ [...]

ಕೊರಗ ಕಾಲೋನಿಯಲ್ಲಿ ಪ್ರೇಮಿಗಳಿಗೆ ಕಂಕಣ ಭಾಗ್ಯ

ಕುಂದಾಪುರ: ಪರಸ್ಪರ ಗಾಢವಾಗಿ ಪ್ರೀತಿಸುತ್ತಿದ್ದ ಪರಿಶಿಷ್ಟ ಜಾತಿಯ ಯುವಕ ಮತ್ತು ಪರಿಶಿಷ್ಟ ಪಂಗಡ (ಕೊರಗ) ಯುವತಿಗೆ ಭಾನುವಾರ ತಾಲೂಕು ಕೊರಗ ಶ್ರೇಯೋಭಿವದ್ಧಿ ಸಂಘದ ನೇತತ್ವದಲ್ಲಿ ಭಾನುವಾರ ಕುಂಭಾಸಿ ಕೊರಗ ಕಾಲೋನಿಯ ಅಂಬೇಡ್ಕರ [...]