Author
ಸುನಿಲ್ ಹೆಚ್. ಜಿ. ಬೈಂದೂರು

ನಾವೇ ಗೆಲ್ತೀವಿ! ಕುಂದಾಪುರದಲ್ಲಿ ಡಿ.12, 13ರಂದು ಕಾರ್ಟೂನು ಹಬ್ಬ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಒಂದೇ ನೋಟಕ್ಕೆ ಮನತುಂಬಿದ ನಗು. ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. ಆಳುವವರಿ ಗೊಂದು ಚಾಟಿ. ಜನಸಾಮಾನ್ಯರಿಗೆ ನಗುವಿನ ಚಟಾಕಿ. [...]

ನವದಂಪತಿಗಳ ವೆಡ್ಡಿಂಗ್ ಚಾಲೆಂಜ್‌ಗೆ ಭಾಗಶಃ ಕಸಮುಕ್ತವಾದ ಸೋಮೇಶ್ವರ ಬೀಚ್!

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಮದುವೆಯಾದ ಹೊಸತರಲ್ಲಿ ಸುತ್ತಾಟ, ಹನಿಮೂನ್ ಎನ್ನುವವರ ನಡುವೆ ಈ ಜೋಡಿ ಮಾತ್ರ ಭಿನ್ನವಾಗಿ ನಿಲ್ಲುತ್ತದೆ. ಬೈಂದೂರು ಸೋಮೇಶ್ವರದ ಕಡಲತೀರ ಸ್ವಚ್ಛಗೊಳಿಸಬೇಕು ಎಂಬ ಸಂಕಲ್ಪತೊಟ್ಟ ನವ [...]

ಕುಂದಾಪುರ: ಹತ್ರಾಸ್ ಪ್ರಕರಣದ ತನಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಮನಿಷಾ ಎಂಬ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ, ಸೂಕ್ತ ತನಿಖೆಯೊಂದಿಗೆ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು [...]

ಉಡುಪಿ ಜಿ ಪಂ ಸಿಇಓ ಆಗಿ ಡಾ. ನವೀನ್ ಭಟ್ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ. ನವೀನ್ ಭಟ್ ವೈ ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಹಾಸನ ಉಪವಿಭಾಗದಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದರು. ಉಡುಪಿ [...]

ಕಾರಂತೋತ್ಸವ: ಆಲ್ಮೋರ -2020 ’ಮರೆಯಲಾಗದ ಶಬ್ಧತೀರ’ ಅನಾವರಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ : ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ , ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇವರ ಆಶ್ರಯದಲ್ಲಿ ನಡೆಯುವ [...]

ಬೈಂದೂರು: ಯುವ ಕಾಂಗ್ರೆಸ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉತ್ತರ ಪ್ರದೇಶದಲ್ಲಿ ಅಮಾಯಕ ದಲಿತ ಯುವತಿ ಮನೀಷಾ ವಾಲ್ಮಿಕಿ ಮೇಲೆ ಅತ್ಯಾಚಾರ ನಡೆಸಿ ಅಮಾನುಷವಾಗಿ ಕೊಲೆ ಮಾಡಿರುವ ಕಾಮಾಂಧರ ಪೈಶಾಚಿಕ ಕುಕೃತ್ಯವನ್ನು ಖಂಡಿಸಿ ಮತ್ತು [...]

ಕುಂದಾಪುರ: ಬಿಗ್‌ಬಾಸ್ ಮೆನ್ಸ್ ಎಕ್ಸ್‌ಕ್ಲ್ಯೂಸಿವ್ ಫ್ಯಾಶನ್ ವೇರ್ ಶುಭಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಂಗಮ್ ಬಳಿ ನೂತನ ಬಿಗ್‌ಬಾಸ್ ಮೆನ್ಸ್ ಎಕ್ಸ್‌ಕ್ಲ್ಯೂಸಿವ್ ಫ್ಯಾಶನ್ ವೇರ್ ಮಳಿಗೆಯನ್ನು ಬಿಗ್‌ಬಾಸ್ ಸೀಸನ್ – 7ನ ವೀಜೇತ, ನಟ ಶೈನ್ ಶೆಟ್ಟಿ [...]

ಕುಂದನಾಡಿನ ಮನೆ ಮಗಳಂತಾದ ಸ್ಪೇನ್ ದೇಶದ ಯುವತಿ ತೆರೆಸಾ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ‘ಈ ಊರ್ ಚಂದ, ಈ ಊರ ಜನು ಚಂದ, ಈ ಊರ ಭಾಷೆ ಚಂದ, ನಾನಿಲ್ಲೇ ಇದ್ದುಬಿಡಲೆ ಅಂತ ಅನಿಸುತ್ತಿದೆ’ ಹಿಂಗೆ ಕುಂದಾಪುರದವರೇ ನಾಚುವಂತೆ [...]

ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯರಾಗಿ ಡಾ. ಕರುಣಾಕರ ಕೊಟೇಗಾರ್ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಡಾ. ಕರುಣಾಕರ ಎ. ಕೋಟೆಗಾರ್ ನೇಮಕಗೊಂಡಿದ್ದಾರೆ. ಕರ್ನಾಟಕದ ರಾಜ್ಯಪಾಲರು ಮುಂದಿನ ಮೂರು ವರ್ಷದ ಅವಧಿಗೆ ಅವರನ್ನು ನಾಮನಿರ್ದೇಶನ ಮಾಡಿದ್ದಾರೆ. [...]

ಸ್ವಂತ ಸೂರು ನಿರ್ಮಿಸುವ ಕನಸು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸಾಕಾರ

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ನೆಮ್ಮದಿಯಿಂದ ವಾಸಿಸಲು ಸುಸಜ್ಜಿತ ಸೂರು ನಿರ್ಮಿಸಿಕೊಳ್ಳಬೇಕೆಂಬ ಹಂಬಲವೊಂದು ಆ ಕುಟುಂಬಕ್ಕೆ ಗಗನಕುಸುಮವಾಗಿದ್ದ ಹೊತ್ತಿನಲ್ಲಿ, ತಾಲೂಕಿನ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮಾನವೀಯ ನೆರವು ಅವರ [...]