Author
Editor Desk

ಪೋಟೋಗ್ರಾಫರ್ಸ್ ಅಸೋಷಿಯೇಷನ್ ಕ್ರೀಡಾಕೂಟ

ಬೈಂದೂರು: ಸಂಘನೆಗಳು ಸಮಾಜಮುಖಿ ಕೈಂಕರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ನೆರಳಾಗಿ ಕಾರ್ಯಹಿಸಬೇಕು, ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಮನುಷ್ಯನ ಜೀವಿತದ ಅವಧಿಯಲ್ಲಿ ಅರ್ಪಣಾ ಮನೋಭಾವದ ಸೇವೆ ಅಗತ್ಯವಾಗಿದ್ದು, ಆ ಮೂಲಕ [...]

ವಲಯ ಮಟ್ಟದ ಕಬಡ್ಡಿ: ಶಿರೂರು, ಕೊಲ್ಲೂರು ಪ್ರಥಮ

ಕುಂದಾಪುರ: ಮರವಂತೆ ಸರ್ಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬೈಂದೂರು ವಲಯ ಮಟ್ಟದ ಪ್ರೌಢಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯದಲ್ಲಿ ಶಿರೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ತಂಡ ಮತ್ತು ಕೊಲ್ಲೂರು [...]

ಕಳವು ಮಾಡಿದ ಜಾನುವಾರುಗಳ ರಕ್ಷಣೆ: ಆರೋಪಿ ಬಂಧನ

ಗಂಗೊಳ್ಳಿ: ಮಾಂಸಕ್ಕಾಗಿ ಕೊಟ್ಟಿಗೆಯಿಂದ ಜಾನುವಾರುಗಳನ್ನು ಕಳವು ಮಾಡಿ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಸಾಗಾಟಕ್ಕೆ ಬಳಸಿದ್ದ ಮಾರುತಿ ಓಮ್ಮಿ ಕಾರನ್ನು ಮತ್ತು ಎರಡು ಜಾನುವಾರುಗಳನ್ನು ಗಂಗೊಳ್ಳಿ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಬಂಧಿತ [...]

ಗಂಗೊಳ್ಳಿಯಲ್ಲಿ ಲೋಡ್‌ಶೆಡ್ಡಿಂಗ್ ವಿರೋಧಿಸಿ ಬಿಜೆಪಿ ಮನವಿ

ಗಂಗೊಳ್ಳಿ: ಕಳೆದ ಕೆಲವು ದಿನಗಳಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಅನಧಿಕೃತ ಲೋಡ್‌ಶೆಡ್ಡಿಂಗ್ ಮತ್ತು ವಿದ್ಯುತ್ ಕಡಿತಗೊಳಿಸುತ್ತಿರುವುದನ್ನು ವಿರೋಧಿಸಿ ಗಂಗೊಳ್ಳಿ ಬಿಜೆಪಿ ಸ್ಥಾನೀಯ ಸಮಿತಿ ಸ್ಥಳೀಯ ಮೆಸ್ಕಾಂ [...]

ಬೆಳ್ಳಿಪದಕ ವಿಜೇತ ಜಿ.ವಿ.ಅಶೋಕರಿಗೆ ಸನ್ಮಾನ

ಗಂಗೊಳ್ಳಿ: ಇತ್ತೀಚಿಗೆ ಹಾಂಗ್‌ಕಾಂಗ್‌ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಏಷ್ಯನ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂರು ಬೆಳ್ಳಿಪದಕ ವಿಜೇತ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಗಂಗೊಳ್ಳಿ ಕೆನರಾ ಬ್ಯಾಂಕ್‌ನ ಅಧಿಕಾರಿ ಅಶೋಕ ಜಿ.ವಿ. ಅವರನ್ನು [...]

ವಿದ್ಯಾರ್ಥಿವೇತನದ ಸದುಪಯೋಗ ಪಡಿಸಿಕೊಳ್ಳಬೇಕು : ಶ್ರೀಕಾಂತ ಪೈ

ಗಂಗೊಳ್ಳಿ: ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು, ಉತ್ತಮ ಶಿಕ್ಷಣ ಪಡೆದುಕೊಳ್ಳುವಂತಾಗಬೇಕು. ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸದೆ ವಿದ್ಯಾಭ್ಯಾಸಕ್ಕೆ ಬೇಕಾಗುವ ಆರ್ಥಿಕ ಸಹಾಯವನ್ನು ಇಂತಹ ವಿದ್ಯಾರ್ಥಿವೇತನದ ಮೂಲಕ [...]

ಸೈಕಲ್‌ಗೆ ಕಾರು ಡಿಕ್ಕಿ: ಬಾಲಕ ಸಾವು

ಕುಂದಾಪುರ: ಇಲ್ಲಿನ ಅಂಕದಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ ಸೈಕಲಿನಲ್ಲಿ ಸಂಚರಿಸುತ್ತಿದ್ದ ಬಾಗಲಕೋಟೆ ಮೂಲಕ ಬಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ. [...]

ತಾಲೂಕು ದಸರಾ ಕ್ರೀಡಾಕೂಟ 2015 ಉದ್ಘಾಟನೆ

ಕುಂದಾಪುರ: ಕ್ರೀಡಾಕೂಟಗಳು ಸೌಹಾರ್ದತೆಯನ್ನು ಮೂಡಿಸುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಂಡು ಕ್ರೀಡಾ ಸಾಮಾರ್ಥ್ಯವನ್ನು ಪ್ರದರ್ಶಿಸಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಯುವ [...]

ನೈತಿಕ ಮೌಲ್ಯಗಳ ಮೂಲಕ ವಿದ್ಯಾರ್ಥಿಗಳ ಪರಿವರ್ತನೆ

ಕುಂದಾಪುರ: ಸಮಾಜದಲ್ಲಿ ಅಘಾತಕಾರಿ ಘಟನೆಗಳಿಗೆ ಕಾರಣರಾಗುವ ಕೆಟ್ಟ ಮನಸ್ಸುಗಳ ನಿಯಂತ್ರಣ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸಮುದಾಯದ ಪಾತ್ರವೂ ಇಲ್ಲಿದೆ. ಮಾನಸಿಕ ಪರಿವರ್ತನೆ, ನೈತಿಕ ಮೌಲ್ಯಗಳನ್ನು ಮನಸ್ಸಿನಲ್ಲಿ ತುಂಬುವುದರಿಂದ  ಬದಲಾವಣೆ ಸಾಧ್ಯವಿದೆ. ಇವತ್ತು [...]

ಕಳ್ಳರು ತಪ್ಪಿಸಿಕೊಂಡ ವಿಡಿಯೋ ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ

ಕುಂದಾಪುರ: ಹಾಡಹಗಲೇ ಕುಂದಾಪುರ ತಾಲೂಕಿನ ತಲ್ಲೂರು ರಾಷ್ಟ್ರೀಯ ಹೆದ್ದಾರಿಯ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಹರಿದುಕೊಂಡು ಬೈಕಿನಲ್ಲಿ ಪರಾರಿಯಾದ ಚಾಲಾಕಿ ಕಳ್ಳರನ್ನು ಹಿಡಿಯಲು ಕುಂದಾಪುರದ ಶಾಸ್ತ್ರೀವೃತ್ತದಲ್ಲಿ ಪೊಲೀಸರು ವಿಘಲರಾದ [...]