Author
Editor Desk

ಗಿಮಮೂಲಿಕೆಗಳನ್ನು ವಿಶ್ವಕ್ಕೆ ಪರಿಚಯಿಸಿದ್ದು ಭಾರತ: ಸಂತೋಷ್ ಗುರೂಜಿ

ಕುಂದಾಪುರ: ಭಾರತದಲ್ಲಿರುವ ಅಸಂಖ್ಯಾತ ಸಸ್ಯ ಮೂಲಗಳು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಪ್ರಕೃತಿ ನೀಡಿದ ಈ ಕೊಡುಗೆಯನ್ನು ಭಾರತೀಯರು ಚೆನ್ನಾಗಿ ಉಪಯೋಗಿಸಿಕೊಂಡಿದ್ದಾರೆ. ಮಾತ್ರವಲ್ಲದೇ ಗಿಡಮೂಲಿಕೆಗಳ  ಮಹತ್ವದ ಬಗ್ಗೆ  ವಿಶ್ವಕ್ಕೆ  ತಿಳಿಹೇಳಿದ ಹಿರಿಮೆ ನಮ್ಮದು [...]

ನಾಲಂದಾದಿಂದ ಕ್ರೈಸ್ತರ ಪವಿತ್ರ ಕ್ಷೇತ್ರಗಳಿಗೆ ಪ್ರವಾಸ

ಕುಂದಾಪುರ: ಸ್ವಾಮಿ ಏಸು ಕ್ರಿಸ್ತರು ಬದುಕಿ. ನಡೆದಾಡಿದ, ತಮ್ಮ ಅನುಯಾಯಿಗಳಿಗೆ ಬೋಧನೆಗಳನ್ನು ಮಾಡಿದ ಹಲವಾರು ಸ್ಥಳಗಳಿಗೆ ಪ್ರವಾಸವನ್ನು ನಾಲಂದಾ ಟ್ರಾವೆಲ್ಸ್ ಹಮ್ಮಿಕೊಂಡಿದೆ. ಈ ವಿಶೇಷ ಪ್ರವಾಸದಲ್ಲಿ ಜೋರ್ಡಾನ್, ಇಸ್ರೇಲ್, ಪ್ಯಾಲೆಸ್ಟೈನ್ ಮತ್ತು [...]

ಇನ್ಸಪಾಯರ್ ಅವಾರ್ಡ್: ತಿರುಮಲ ರಾಜ್ಯ ಮಟ್ಟಕ್ಕೆ

ಬೈಂದೂರು: ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತಿರುಮಲ ಹುದಾರ್ 2015-16ನೇ ಸಾಲಿನ ಇನ್ಸಪಾಯರ್ ಅವಾರ್ಡ್ ಸ್ವರ್ಧೆಯಲ್ಲಿ ಪ್ರದರ್ಶಿಸಿದ ‘ಬಸ್ಸಿನಲ್ಲಿ ಲಿಫ್ಟ್’ ಮಾದರಿಯು ರಾಜ್ಯ ಮಟ್ಟಕ್ಕೆ [...]

ಕಾಲೇಜು ವಿದ್ಯಾರ್ಥಿ ವಿಘ್ನೇಶ್ ಆತ್ಮಹತ್ಯೆ

ಕುಂದಾಪುರ: ಪದವಿ ಕಾಲೇಜಿನಲ್ಲಿ ತೃತೀಯ ಪದವಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಮನೆಯ ಒಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿಯ ಸುಲ್ತಾನ್ ಮೊಹಲ್ಲಾದ ಗೋಪಾಲ ಖಾರ್ವಿ ಎಂಬುವರ ಪುತ್ರ [...]

ವಾರವಾದರೂ ಕಂಬದಕೋಣೆ ಕಾವೇರಿ ಭಟ್ ಸುಳಿವಿಲ್ಲ

ಕುಂದಾಪುರ: ಮನೆಯಿಂದ ಹೊರಗೆ ತೆರಳಿದ ಕಂಬದಕೋಣೆಯ ಗೋವಿಂದ ದೇವಸ್ಥಾನದ ಬಳಿಯ ದತ್ತಾತ್ರೆಯ ಭಟ್ ಎಂಬುವವರ ಪತ್ನಿ ಕಾವೇರಿ ಭಟ್ (49) ನಾಪತ್ತೆಯಾಗಿರುವ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೋ [...]

ವೀಗನ್ ಫೆಸ್ಟಿವಲ್- ಸಿನರ್ಜಿ ಇನ್ಸ್ಟಿಟ್ಯೂಟ್ ಉದ್ಘಾಟನೆ

 ಬೈಂದೂರು: ಯಳಜಿತ ಗ್ರಾಮದ ಹೊಸೇರಿಯ ಸ್ಥಿತಪ್ರಜ್ಞ ವೀಗನ್ ವನದಲ್ಲಿ ರವಿವಾರ ನಡೆದ ೧೩ನೆ ಸಾತ್ವಿಕ್ ವೀಗನ್ ಫೆಸ್ಟಿವಲ್‌ನಲ್ಲಿ ಕುಂದಾಪುರದ ಕಾರ್ತಿಕ್ ಸ್ಕ್ಯಾನಿಂಗ್ ಸೆಂಟರ್‌ನ ಡಾ. ಬಿ. ವಿ. ಉಡುಪ ನೂತನವಾಗಿ ಅಸ್ತಿತ್ವಕ್ಕೆ [...]

ಗ೦ಗೊಳ್ಳಿ ಎಸ್.ವಿ ಕಾಲೇಜಿನಲ್ಲಿ ಪ್ರತಿಭಾ ವೃಷ್ಠಿ

ಗ೦ಗೊಳ್ಳಿ: ಕಲಿಕೆಯ ಪಠ್ಯದ ಜೊತೆಯಲ್ಲಿ ಇನ್ನಿತರ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ವಿದ್ಯಾರ್ಥಿಗಳು ಹೆಚ್ಚಿನ ಆತ್ಮವಿಶ್ವಾಸ ಹೊ೦ದುವುದು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳನ್ನು ಪ್ರೋತ್ಸಾಹಿಸುವುದು ಹೆತ್ತವರ ಮತ್ತು ಶಿಕ್ಷಕರ ಕರ್ತವ್ಯ ಎ೦ದು ಗ೦ಗೊಳ್ಳಿಯ [...]

ಗಂಗೊಳ್ಳಿ ಎಸ್.ವಿ. ಕಾಲೇಜಿನ ಭೋಜನ ನಿಧಿಗೆ ದೇಣಿಗೆ

ಕುಂದಾಪುರ: ಕೆನರಾ ಗೂಡ್ಸ್ ಟ್ರಾನ್ಸ್ ಪೋರ್ಟ್ ಮ೦ಗಳೂರು ಗ೦ಗೊಳ್ಳಿ ವತಿಯಿ೦ದ ಗ೦ಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮಧ್ಯಾಹ್ನದ ಉಚಿತ ಭೋಜನ ನಿಧಿಗೆ ದೇಣಿಗೆಯಾಗಿ ಹತ್ತು ಸಾವಿರ ರೂಪಾಯಿಗಳನ್ನು [...]

ಗ೦ಗೊಳ್ಳಿಯಲ್ಲಿ ಸ್ವಚ್ಛಭಾರತ ಯಕ್ಷಗಾನ

ಗ೦ಗೊಳ್ಳಿ: ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಯಕ್ಷಗಾನಗಳು ಸಮಾಜಿಕ ಕಳಕಳಿ ಮೂಡಿಸುವ ಅ೦ಶಗಳನ್ನು ಹೆಚ್ಚುಹೆಚ್ಚಾಗಿ ಆಳವಡಿಸಿಕೊಳ್ಳುತ್ತಿರುವುದು ಅಭಿನ೦ದನೀಯ ಸ೦ಗತಿ ಎ೦ದು ಗ೦ಗೊಳ್ಳಿ ಗ್ರಾಮ ಪ೦ಚಾಯತ್ ಸದಸ್ಯೆ ಶ್ರೀಮತಿ ಚೆ೦ದು ಅವರು ಹೇಳಿದರು. ಅವರು [...]

ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ಪದಪ್ರದಾನ

ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ಇದರ 2015-16ನೇ ಸಾಲಿನ ಪದಪ್ರದಾನ ಸಮಾರಂಭ ಕುಂದಾಪುರದ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಜರುಗಿತು. ನೂತನ ಅಧ್ಯಕ್ಷ ರಾಘವೇಂದ್ರ ಕೆ.ಸಿ ಹಾಗೂ ಪದಾಧಿಕಾರಿಗಳಿಗೆ ರೋಟರಿ ಕ್ಲಬ್ [...]