Author
Editor Desk

ಮಾನಿಕದ ಮಾನಿಬಾಲೆ ಮಾಯಂದಲಮ್ಮ ಕೃತಿ ಬಿಡುಗಡೆ

ಉಡುಪಿ: ಪೆರ್ಡೂರು ಕ್ಷೇತ್ರದಲ್ಲಿ ಸಿಂಹ ಸಂಕ್ರಮಣದ ದಿನ ನಡೆಯುವ ಮದುಮಕ್ಕಳ ಜಾತ್ರೆಯಲ್ಲಿ ಮದುವೆ, ಸಂತಾನ, ಐಶ್ವರ್ಯದ ತುಳುನಾಡ ದೈವ “ಮಾಯಕದ ಮಾನಿಬಾಲೆ ಮಾಯಂದಲಮ್ಮ” ಕೃತಿಯು ಬಿಡುಗಡೆಯಾಯಿತು. ಪತ್ರಕರ್ತ ಶೇಖರ ಅಜೆಕಾರು ಅವರ [...]

ಕುಂದಾಪುರ ಕೋ-ಆಪರೇಟಿವ್: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ.

ಕುಂದಾಪುರ ಸೌಹಾರ್ದ ಕ್ರೆಡಿಟ್ ಕೊ-ಅಪರೇಟಿವ್ ಕುಂದಾಪುರ ಇವರಿಂದ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗು ವಿತರಣೆ. 69ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹುಂಚಾರುಬೆಟ್ಟು ವಡೇರಹೋಬಳಿ ಕುಂದಾಪುರ ಇಲ್ಲಿಯ [...]

ನೆಟ್ ತಂತ್ರಜ್ಞಾನದ ಕುರಿತು ರಾಜ್ಯಮಟ್ಟದ ಕಾರ‍್ಯಾಗಾರ

ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ಗಣಕವಿಜ್ಞಾನ ವಿಭಾಗದಿಂದ ಯುಜಿಸಿ ಪ್ರಾಯೋಜಿತ ನೆಟ್ ತಂತ್ರಜ್ಞಾನದ ಕುರಿತು ರಾಜ್ಯಮಟ್ಟದ ಕಾರ‍್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಗಣಕವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ.ಮಂಜಯ್ಯ ಡಿ.ಹೆಚ್. [...]

ರಥಬೀದಿ ಫ್ರೆಂಡ್ಸ್ ದಶಮಾನೋತ್ಸವ ಸಮಿತಿಗೆ ಆಯ್ಕೆ

ಕುಂದಾಪುರ: ಬಸ್ರೂರು ರಥಬೀದಿ ಫ್ರೆಂಡ್ಸ್‌ನ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯು ಜು.26ರಂದು ರಥಬೀದಿ ಫ್ರೆಂಡ್ಸ್ ಕಛೇರಿಯಲ್ಲಿ ಜರುಗಿತು. ಸಮಿತಿಯ ಗೌರವ ಅಧ್ಯಕ್ಷರಾದ ರಾಮ್ ಕಿಶನ್ ಹೆಗ್ಡೆ ಹಾಗೂ ಅಧ್ಯಕ್ಷರಾದ ಶ್ರೀಕಾಂತ [...]

ಬಡಾಕೆರೆ ಹಂಗಳೂರು ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

ಕುಂದಾಪುರ: ಬಡಾಕೆರೆ ಹಂಗಳೂರು ಶಾಲಾ ವಠಾರದಲ್ಲಿ ಸರಕಾರದಿಂದ ಕೊಡ ಮಾಡಿದ ಉಚಿತ ಸೈಕಲ್ ವಿತರಣಾ ಸಮಾರಂಭದ ಸಭೆಯ ಅಧ್ಯಕ್ಷತೆಯನ್ನು ಹಂಗಳೂರು ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ಜಲಜ ಹೆಚ್. ಚೆಂದನ್ ವಹಿಸಿದ್ದರು. ತಾಲೂಕು [...]

ನಮಗೆ ಪರಿಸರ ಅನಿವಾರ್ಯ: ಲೋಹಿತ್ ಕುಮಾರ್

ಕುಂದಾಪುರ: ಯಾವುದೇ ಪ್ರಾಣಿಗಳು ಕೂಡಿಡುವ ಪ್ರಯತ್ನ ಮಾಡುವುದಿಲ್ಲ. ಮಾನವ ತನ್ನ ಮುಂದಾಲೋಚನೆಯಿಂದ ಕೂಡಿಡುವ ಪ್ರಯತ್ನ ಮಾಡುತ್ತಾ ಪ್ರಕೃತಿಯನ್ನು ಶೋಷಿಸುತ್ತಿದ್ದಾನೆ. ಪರಿಸರಕ್ಕೆ ನಾವು ಅನಿವಾರ್ಯವಲ್ಲ ಆದರೆ ನಮಗೆ ಪರಿಸರ ಅನಿವಾರ್ಯ ಎಂಬ ವಿವೇಚನೆಯನ್ನು [...]

ಸೆ.2ರ ಭಾರತ್ ಬಂದ್ ಗೆ ವಿವಿಧ ಕಾರ್ಮಿಕ ಸಂಘಟನೆಗಳ ಬೆಂಬಲ

ಕುಂದಾಪುರ: ದೇಶದ 11 ಕೇಂದ್ರ ಕಾರ್ಮಿಕ ಸಂಘಟನೆಗಳು ಸೆಪ್ಟಂಬರ್ 2 ರಂದು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬುಧವಾರದಂದು ಭಾರತೀಯ ಮಜ್ದೂರ್‌ಸಂಘ (ಬಿ.ಎಂ.ಎಸ್) ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ [...]

ಅ.29: ಗಂಗೊಳ್ಳಿಯಲ್ಲಿ ಶಿಕ್ಷಣ ಸಚಿವರೊಂದಿಗೆ ಸಂವಾದ

ಕುಂದಾಪುರ: ಗಂಗೊಳ್ಳಿಯ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿಯ ಆಶ್ರಯದಲ್ಲಿ ದಿ. ಅಕ್ಷತಾ ದೇವಾಡಿಗ ಮತ್ತು ದಿ. ರತ್ನಾ ಕೊಠಾರಿ ಸ್ಮರಣಾರ್ಥ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಚಿವರ ಸಂವಾದ ಕಾರ್ಯಕ್ರಮ ಆ.29ರಂದು ಮಧ್ಯಾಹ್ನ 2 [...]

ಪಂಚಗಂಗಾವಳಿ ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿವೇತನ ವಿತರಣೆ

ಕುಂದಾಪುರ: ವಿದ್ಯೆಗೆ ಜಾತಿ ಮತ, ಬಡವ ಬಲ್ಲಿದ ಎಂಬ ಬೇಧಭಾವವಿಲ್ಲ. ಬಾಲ್ಯದಲ್ಲಿ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ನೀಡಿ ವಿದ್ಯಾವಂತರಾಗಬೇಕು. ಆ ಮೂಲಕ ಸಮಾಜದ ದೀನದಲಿತರ ಸೇವೆ ಮಾಡುವಂತಾಗಬೇಕು. ವಿದ್ಯಾರ್ಥಿಗಳು ಜೀವನದಲ್ಲಿ [...]

ಮರಣೋತ್ತರ ದೇಹದಾನಕ್ಕೆ ಸಮ್ಮತಿಸಿದ ಮಾದರಿ ದಂಪತಿಗಳು

ಕುಂದಾಪುರ: ಇಂದು ಮಾತ್ರ ನಮ್ಮದು. ನಾಳೆ ಹೇಗೋ, ಏನೋ ಎಂಬುದು ಯಾರಿಗೂ ತಿಳಿದಿಲ್ಲ. ಬದುಕಿದ್ದಾಗ ಜನ ನೆನಪಿಸಿಕೊಳ್ಳುತ್ತಾರೆ. ಆದರೆ ಇಹಲೋಕದ ಪಯಣ ಮುಗಿದ ಮೇಲೆ  ನೆನಪಿಸಿಕೊಳ್ಳುವವರ್ಯಾರು? ಮರಣದ ಬಳಿಕವೂ ಉಳಿಯುವ ವ್ಯಕ್ತಿಯ [...]