Author
Editor Desk

ಯುವ ಮೆರಿಡಿಯನ್ ಬೇ ರಿಸಾರ್ಟ್ ಎಂಡ್ ಸ್ಪಾ ಲೋಕಾರ್ಪಣೆ

ಕುಂದಾಪುರ: ವ್ಯಾವಹಾರಿಕವಾಗಿ ಜಿಲ್ಲೆಯನ್ನು ಮೀರಿಸಿ ಬೆಳೆಯುತ್ತಿರುವ ಕುಂದಾಪುರದಲ್ಲಿ ಎರಡು ವರ್ಷಗಳ ಹಿಂದೆ ವಿಶಿಷ್ಟವಾದ ಯುವ ಮೆರಿಡಿಯನ್ ಕನ್ವೆನ್‌ಷನ್ ಹಾಲ್‌ನ್ನು ಲೋಕಾರ್ಪಣೆಗೊಳಿಸುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದರು. ಇದೀಗ ಕರ್ನಾಟಕದಲ್ಲಿಯೇ ಮೊದಲನೆಯದೆನ್ನುವಂತಹ [...]

ಸೆ.2: ಶಾಲಾ-ಕಾಲೇಜು ಬಂದ್ ಗೆ ಎಸ್.ಎಫ್.ಐ ಕರೆ

ಕುಂದಾಪುರ: ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಕುಂದಾಪುರ ತಾಲೂಕು ಸಮಿತಿ ಸೆಪ್ಟೆಂಬರ್ 2 ರಂದು ಉಡುಪಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ಬಂದ್ ಕರೆ ನೀಡಿದೆ. ಖಾಸಗಿ ಹಾಗೂ ವಿದೇಶಿ [...]

ಅ.29: ಉಪ್ಪುಂದದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬೈಂದೂರು: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ನಿವಾರಣಾ ವಿಭಾಗದ ಸಹಭಾಗಿತ್ವದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ವತ್ರೆ, ಶ್ರೀ ರಾಮ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಕುಂದಾಪುರ ಹಾಗೂ ಲಯನ್ಸ್ [...]

ಇಂಟರ‍್ಯಾಕ್ಟ್‌ನಿಂದ ಸಮಾನತೆಯ ಪಾಠ : ಗೋಪಾಲ ಶೆಟ್ಟಿ

ಕುಂದಾಪುರ: ವಿದ್ಯಾರ್ಥಿ ಜೀವನದಲ್ಲಿಯೇ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಭಾವನೆಯಿಂದ ಕಾರ್ಯನಿರ್ವಹಿಸಿದಾಗ ಜೀವನದುದ್ದಕ್ಕೂ ಯಶಸ್ಸಿನ ಹಾದಿಯಲ್ಲಿ ಸಾಗಲು ಸಾದ್ಯವಾಗುವ ಜೊತೆಗೆ ಬದುಕು ಸಾರ್ಥಕತೆಯನ್ನು ಕಂಡುಕೊಳ್ಳುತ್ತದೆ. ಇಂಟರ‍್ಯಾಕ್ಟ್ ಕ್ಲಬ್ ನಿಮ್ಮೊಳಗೆ ನಾಯಕತ್ವವನ್ನು ಬೆಳಸುವ ಜೊತೆಗೆ [...]

ಮೃತ ಇಂದಿರಾ ಮೊಗವೀರ ಕುಟುಂಬಕ್ಕೆ ಆರ್ಥಿಕ ನೆರವು

ಕುಂದಾಪುರ: ಇತ್ತೀಚೆಗೆ ಗೋಪಾಡಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಗರ್ಭಿಣಿ ಇಂದಿರಾ ಮೊಗವೀರ ಅವರ ಮನೆಗೆ ತೆರಳಿದ ನಾಡೋಜ ಪ್ರಶಸ್ತಿ ಪುರಸ್ಕೃತ ಉಡುಪಿಯ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ| ಜಿ. ಶಂಕರ್‌ [...]

ಹೊಳೆಯಾಚೆಗಿನ ಹೊಸೇರಿಗೆ ಕಿಲೋಮೀಟರ್ ಸುತ್ತಿ ಬರಬೇಕು!

ಕುಂದಾಪುರ: ಹೊಳೆ ದಾಟಲು ಸಾಧ್ಯವಿಲ್ಲವೆಂದು ಕುಳಿತರೇ ಪಕ್ಕದಲ್ಲೇ ಇರುವ ಊರಿಗೆ ತೆರಳಲು ಐದಾರು ಕಿಲೋ ಮೀಟರ್ ಸುತ್ತಿ ಬಳಸಿ ಹೋಗಬೇಕು. ಹೊಳೆ ದಾಟೋಣವೆಂದರೆ ಅಲ್ಲೊಂದು ಸುಸಜ್ಜಿತವಾದ ಸೇತುವೆಯಿಲ್ಲ. ಒಂಟಿ ಮರದ ಗಟ್ಟಿಯೂ [...]

ಯಕ್ಷ ಸೌರಭದ ಯಕ್ಷ ದಶಮಿ ಸಮಾರೋಪ

ಕುಂದಾಪುರ: ಯಕ್ಷ ಸೌರಭ ಪ್ರವಾಸಿ ಮೇಳದ ಯಕ್ಷದಶಮಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಕುಂದಾಪುರ ಬಿ. ಆರ್. ಹಿಂದೂ ರಾಯರ ಶಾಲೆಯ ಸಭಾಂಗಣದಲ್ಲಿ ಚಿನ್ಮಯಿ ಆಸ್ಪತ್ರೆಯ ಡಾ| ಉಮೇಶ್ ಪುತ್ರನ್ ಅವರ ಅಧ್ಯಕ್ಷತೆಯಲ್ಲಿ [...]

ಸೇವಾನಿಷ್ಠ ಶಿಕ್ಷಕರನ್ನು ಸಮಾಜ ಮರೆಯದು: ದಿವಾಕರ ಶೆಟ್ಟಿ

ಕುಂದಾಪುರ: ಶಿಕ್ಷಕರನ್ನು ಅತ್ಯಂತ ಗೌರವದಿಂದ ಕಾಣುವ ಸಮಾಜ ನಮ್ಮದು. ಅದರಲ್ಲೂ ಸೇವಾನಿಷ್ಠೆ ಮೆರೆದ ಶಿಕ್ಷಕರನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುವ ಜತೆಗೆ ಅತ್ಯಂತ ಗೌರವದಿಂದ ಕಾಣುತ್ತದೆ. ಭಾಸ್ಕರ ಶೆಟ್ಟರು ಕೆಲಸ ಮಾಡಿದ ಎಲ್ಲ ಕಡೆ [...]

ವನಮಹೋತ್ಸವ ಹಾಗೂ ಲಕ್ಷವೃಕ್ಷ ಅಭಿಯಾನ

ಬೈಂದೂರು: ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಪರಿಸರ ಸಮತೋಲನ ಕಾಯ್ದುಕೊಳ್ಳುತ್ತದೆ. ಪ್ರತಿಯೊಬ್ಬರೂ ಮನೆಗೊಂದು ಗಿಡವನ್ನು ನೆಟ್ಟು ನಮ್ಮ ಪರಿಸರವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗೋಪಾಲ ಪೂಜಾರಿ ಹೇಳಿದರು. [...]

ಬಡತನ ನಿವಾರಣೆಗೆ ಮೊದಲ ಆದ್ಯತೆ: ಸೊರಕೆ

ಕುಂದಾಪುರ: ರಾಜ್ಯ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ್ದ 168 ಭರವಸೆಗಳಲ್ಲಿ ಕಳೆದ ಎರಡು ವರ್ಷಗಳಲ್ಲಿ 100 ಭರವಸೆಗಳನ್ನು ಈಡೇರಿಸಲಾಗಿದೆ. ಅವುಗಳಲ್ಲಿ ಹೆಚ್ಚಿನವುಗಳು ಬಡತನ ನಿವಾರಣೆಗೆ ಪೂರಕವಾಗುವ ಕಾರ್ಯಕ್ರಮಗಳು. [...]