Author
Editor Desk

ಹೆಮ್ಮಾಡಿ ಜನತಾ ಕಾಲೇಜಿಗೆ ಕಂಪ್ಯೂಟರ್ ಕೊಡುಗೆ

ಕುಂದಾಪುರ: ಬೆಂಗಳೂರಿನ ಅಡಿಗಾಸ್ ಯಾತ್ರಾ ಇದರ ವ್ಯವಸ್ಥಾಪಕ ನಿರ್ದೇಶಕರಾದ ನಾಗರಾಜ ಅಡಿಗ ಮತ್ತು ಅವರ ಪತ್ನಿ ಆಶಾ ನಾಗರಾಜ ಅವರು ಹೆಮ್ಮಾಡಿ ಜನತಾ ಪ.ಪೂ ಕಾಲೇಜಿಗೆ ಉಚಿತ ಕಂಪ್ಯೂಟರ್ ಕೊಡುಗೆ ನೀಡಿದ್ದಾರೆ. [...]
ಕುಂದಾಪುರ: ಸಮೀಪದ ತೆಕ್ಕಟ್ಟೆ ಎಕ್ಸ್‌ಪ್ರೆಸ್‌ ಬಸ್‌ ನಿಲ್ದಾಣದ ಬಳಿ ಉಡುಪಿಯಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಹತ್ತು ಚಕ್ರದ ಲಾರಿಯೊಂದು ಮುಂದೆ ಸಂಚರಿಸುತ್ತಿದ್ದ ಬೈಕ್‌ ಗೆ ಢಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ [...]

ಸರಕಾರದಿಂದ ಅಭಿವೃದ್ಧಿ ಕಾರ್ಯಗಳಿಗೆ ಒತ್ತು: ಸೊರಕೆ

ಬೈಂದೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷದಲ್ಲಿ ಉಡುಪಿ ಜಿಲ್ಲೆಯ ರಸ್ತೆ, ಸೇತುವೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಗಾಗಿ ಒಂದು ಸಾವಿರ ಕೋಟಿ ರೂ. ವಿನಿಯೋಗಿಸಲಾಗಿದ್ದು, 5 ವರ್ಷದೊಳಗೆ [...]

ಹೆಚ್ಚುವರಿ ತಗರತಿ ಕೊಠಡಿಗೆ ಸಚಿವರಿಂದ ಗುದ್ದಲಿ ಪೂಜೆ

ಬೈಂದೂರು: ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 16ನೇ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ, ಈ ಬಾರಿ ಪ್ರಥಮ ಸ್ಥಾನ ಪಡೆಯುವುದಕ್ಕೆ ಇಲ್ಲಿನ ಶಿಕ್ಷಕರ ಕಠಿಣ ದುಡಿಮೆಯೇ ಕಾರಣ ಎಂದು  ನಗರಾಭಿವೃದ್ಧಿ ಹಾಗೂ [...]

ಬೈಂದೂರಿನಲ್ಲಿಯೇ ಉನ್ನತ ಶಿಕ್ಷಣದ ಚಿಂತನೆ: ಸೊರಕೆ

ಬೈಂದೂರು: ಇಲ್ಲಿನ ಪ್ರಥಮದರ್ಜೆ ಕಾಲೇಜಿನಲ್ಲಿ ನೂತನ ಹೆಚ್ಚುವರಿ ಕಟ್ಟಡ ಉದ್ಘಾಟನೆ ಹಾಗೂ ಹೆಚ್ಚುವರಿ ಹೊಸ ಕಟ್ಟಡದ ಶಂಕುಸ್ಥಾಪನೆ ಇಂದು ನೆರವೇರಿತು. ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ ಸೊರಕೆ [...]

ಅ.4: ಇಂದಿನಿಂದ 4ದಿನ ಗೋ ಸಮ್ಮೇಳನ

ಉಡುಪಿ: ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಲು ಉತ್ಪಾದಕರ ಒಕ್ಕೂಟ ಹಾಗೂ ಇತರ ಹಲವು ಸಂಘಟನೆಗಳ ಸಹಭಾಗಿತ್ವದಲ್ಲಿ ಅ.4ರಿಂದ 7ರ ವರೆಗೆ ಬೃಹತ್‌ ಗೋ ಸಮ್ಮೇಳನ ನಡೆಯಲಿದೆ. [...]

ಯುವಕರನ್ನು ತೊಡಗಿಸಿಕೊಂಡಾಗ ಸಂಘಟನೆಗೆ ಬಲ

ಕುಂದಾಪುರ: ಬಂಟ ಸಮುದಾಯದವರು ಎಲ್ಲ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಮುಂಚೂಣಿಯಲ್ಲಿದ್ದಾರೆ. ಆದರೆ ಯುವ ಜನಾಂಗ ಮಾತ್ರ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆಯಲ್ಲಿ ಹಿಂದೆ ಉಳಿದಿದೆ. ಬಂಟ ಸಮಾಜದ ಯುವಕರಿಗೆ ಸಾಕಷ್ಟು ಉತ್ತೇಜನ [...]

ಮುಂಬೈ ಮೊಗವೀರ ಬ್ಯಾಂಕಿಗೆ ನೂತನ ಆಡಳಿತ ಮಂಡಳಿ

ಮುಂಬಯಿ: ಇದು ಸಮಸ್ತ ಮೊಗವೀರ ಸಮಾಜದ ಗೆಲುವಾಗಿದೆ. ನಾವೆ ಲ್ಲರೂ ಒಂದೇ. ಮೊಗವೀರ ಬ್ಯಾಂಕ್‌ ನಮ್ಮದೇ ಆಗಿದೆ. ನಮ್ಮಲ್ಲಿ ಯಾವುದೇ  ಭಿನ್ನಾಭಿಪ್ರಾಯ ವಿಲ್ಲ. ಚುನಾವಣೆಗೆ ಮೊದಲು ಬೇರೆ ಬೇರೆ ಪ್ಯಾನೆಲ್‌ಗ‌ಳನ್ನು ಬೆಂಬಲಿಸಿದರೂ [...]

ಕೊಟೇಶ್ವರ: ಮೊಗವೀರ ಸಂಘಟನೆ- ದಶಮಾನೋತ್ಸವ

ಕುಂದಾಪುರ: ಮೊಗವೀರ ಯುವ ಸಂಘಟನೆ ಬಡವರ ನೋವಿಗೆ ಸ್ಪಂದಿಸುವುದರೊಂದಿಗೆ ಜನಪರ ಕಾಳಜಿಯಿಂದ ಕಾರ್ಯನಿರ್ವಹಿಸಬೇಕು, ಸಮಾಜ ಬಾಂಧವರ ಬದುಕಿಗೆ ಆಶಾಕಿರಣವಾಗಿರಬೇಕು ಎಂದು ನಾಡೋಜ ಪ್ರಶಸ್ತಿ ಪುರಸ್ಕೃತ ಉಡುಪಿ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ [...]