Author
Editor Desk

ಕಾಲ್ತೋಡು ಮಹಾಲಸಾ ಮಾರಿಕಾಂಬ ದೇಗುಲಕ್ಕೆ ಕನ್ನ

ಬೈಂದೂರು: ಕಾಲ್ತೋಡು ಗ್ರಾಮದ ಮಹಾಲಸಾ ಮಾರಿಕಾಂಬ ದೇವಳಕ್ಕೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು  ಸುಮಾರು 6ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ ಘಟನೆ ವರದಿಯಾಗಿದೆ. ಸಂಜೆ ಗಂಟೆ 7:30 ರ ಸುಮಾರಿಗೆ ಅರ್ಚಕರು [...]

ಚಿತ್ತೂರಿನಲ್ಲಿ ವನಮಹೋತ್ಸವ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಿತ್ತೂರು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಚಿತ್ತೂರು ಪ್ರೌಢಶಾಲೆ ಮತ್ತು ಚಿತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ವನಮಹೋತ್ಸವ ಮತ್ತು [...]

ಟೇಬಲ್ ಟೆನ್ನಿಸ್: ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಪ್ರಥಮ

ಗಂಗೊಳ್ಳಿ: ಕುಂದಾಪುರದ ವಿ.ಕೆ.ಆರ್.ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚಿಗೆ ನಡೆದ 2015-16ನೇ ಸಾಲಿನ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ [...]

ಅತ್ಯಾಚಾರ ಯತ್ನ: ಶಂಕರನಾರಾಯಣದಲ್ಲಿ ಪ್ರತಿಭಟನೆ

ಶಂಕರನಾರಾಯಣ: ಎರಡು ದಿನಗಳ ಹಿಂದೆ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೊಳಗಾಗಿರುವ ಎಡಮೊಗೆ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಬಾಲಚಂದ್ರ ಕುಲಾಲ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶಂಕರನಾರಾಯಣ ಪೇಟೆಯಲ್ಲಿ ವಿದ್ಯಾರ್ಥಿಗಳು ಹಾಗೂ [...]

ಬೈಂದೂರು-ಕಲ್ಲಣ್ಕಿ ಜನರಿಗಿಲ್ಲ ಮರದ ಸೇತುವೆಯಿಂದ ಮುಕ್ತಿ

ಬೈಂದೂರು: ಮಳೆಗಾಲವೆಂದಾಕ್ಷಣ ಅಲ್ಲಿನ ಜನರಲ್ಲೊಂದು ಸಣ್ಣ ಆತಂಕ ಶುರುವಾಗುತ್ತದೆ. ತಮ್ಮೂರಿಗೊಂದು ಸೇತುವೆಯಾಗಬೇಕೆಂಬ ಬೇಡಿಕೆ ಇಟ್ಟು ವರ್ಷಗಳೇ ಕಳೆದರೂ ಇನ್ನೂ ಅದು ಕನಸಾಗಿಯೇ ಉಳಿದು ಅನ್ಯ ಮಾರ್ಗವಿಲ್ಲದೇ ಗಂಗಾನಾಡು ಹೊಳೆಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿರುವ [...]

ರೋಟರಿ ಚತುರ್ವಿಧ ಪರೀಕ್ಷೆ ಪತ್ರಕ ಬಿಡುಗಡೆ

ಕುಂದಾಪುರ: ರೋಟರಿ ಕ್ಲಬ್, ಕುಂದಾಪುರದ ಆಶ್ರಯದಲ್ಲಿ ನಡೆದ ಸಭೆಯಲ್ಲಿ ಕುಂದಾಪುರದ ಖ್ಯಾತ ವೈದ್ಯ ಡಾ. ಬಿ. ಆರ್. ಶೆಟ್ಟಿ ಅವರು ರೋಟರಿಯ ಚತುರ್ವಿಧ ಪರೀಕ್ಷೆಯ ಪತ್ರಕವನ್ನು ಬಿಡುಗಡೆಗೊಳಿಸಿ, ಚತುರ್ವಿಧ ಪರೀಕ್ಷೆಯನ್ನು ತಮ್ಮ [...]

ರೋಟರಿ ಚತುರ್ವಿಧ ಪರೀಕ್ಷೆ : ಬಹುಮಾನ ವಿತರಣೆ

ಕುಂದಾಪುರ: ಜ್ಞಾನ ವಿಕಸನ ಪ್ರತಿಯೊಬ್ಬರ ಬೌದ್ಧಿಕಮಟ್ಟವನ್ನು ವಿಸ್ತರಿಸಿ ಅಮೂಲಾಗ್ರವಾದ ಬದಲಾವಣೆಯನ್ನು ತರುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಅದುದರಿಮದ ರೋಟರಿ ಕ್ಲಬ್ ಪ್ರಸಕ್ತ ಸಾಲಿನಲ್ಲಿ ಜ್ಞಾನದ ಹಸಿವನ್ನು ಇಂಗಿಸಿ ಪ್ರಭುದ್ಧತೆಯ ಕಡೆಗೆ ಕೊಂಡೊಯ್ಯುವ ಪ್ರಯತ್ನ [...]

ನೆರೆ: ವಿವಿಧೆಡೆ ಬಾರಿ ಹಾನಿ

ಕುಂದಾಪುರ: ಹಗಲು ಮತ್ತು ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕೊಲ್ಲೂರಿನಲ್ಲಿ ಹುಟ್ಟಿ, ಹಲವು ಗ್ರಾಮಗಳ ಮೂಲಕ ಹರಿದು ಗಂಗೊಳ್ಳಿಯಲ್ಲಿ ಸಮುದ್ರ ಸೇರುವ ಸೌಪರ್ಣಿಕಾ ನದಿಯಲ್ಲಿ ಮಧ್ಯರಾತ್ರಿ ಹೊತ್ತಿಗೆ ಬಂದ ಪ್ರವಾಹದಲ್ಲಿ ನದಿ [...]

ಮಳೆಗೆ ವಿದ್ಯುತ್ ಕಂಬಗಳಿಗೆ ಹಾನಿ

ಕುಂದಾಪುರ: ಸೌರ್ಪಣಿಕಾ ನದಿಯಲ್ಲಿ ನೆರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಡಾಕೆರೆಯ ಕೋಣ್ಕಿ ಎಂಬಲ್ಲಿ ಸೌಪರ್ಣಿಕ ನದಿಯ ತೀರದಲ್ಲಿ ಹಾಗೂ ನದಿಯ ಮಧ್ಯದಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಗಳು ನೆರೆಗೆ ಕೊಚ್ಚಿ ಹೋದ ಪರಿಣಾಮ ಕುಂದಾಪುರ [...]

ಯಾಕುಬ್ ರ ನನ್ನ ಫಾರಿನ್ ಟೂರಿಂಗ್ ಟಾಕೀಸ್ ಬಿಡುಗಡೆ

 ಕೆನಡಾದಲ್ಲಿ ಯುವ ಲೇಖಕ ಯಾಕುಬ್ ಖಾದರ್ ಗುಲ್ವಾಡಿ ಅವರ ಕೃತಿ ನನ್ನ ಫಾರಿನ್ ಟೂರಿಂಗ್ ಟಾಕೀಸ್ ಬಿಡುಗಡೆ ಕುಂದಾಪುರ: ಒಳನೋಟಗಳಿಲ್ಲದ ಪ್ರವಾಸಿಯ ತಿರುಗಾಟ ಮೇಲ್ಪದರದ ಶೋಕಿಯಿಂದ ಕೂಡಿದ್ದು, ಆಳವಾದ ಗ್ರಹಿಕೆಯಿಂದ ವಂಚಿತವಾಗಿರುತ್ತದೆ. ಹೊಸ [...]