Author
Editor Desk

ಜನರು ನೀಡಿದ ಅವಕಾಶವನ್ನು ಅವರ ಸೇವೆಗೆ ಮೀಸಲಿಡಿ: ಆಸ್ಕರ್

ಬೈಂದೂರು: ನಮ್ಮ ವ್ಯವಸ್ಥೆಯಲ್ಲಿ ಮೇಲಿನ ಸ್ತರದ ಜನಪ್ರತಿನಿಧಿಗಳಿಗೆ ಜನರನ್ನು ಹತ್ತಿರದಿಂದ ಕಂಡು ಅವರ ಸಮಸ್ಯೆಗಳನ್ನು ಆಲಿಸುವುದು ಮತ್ತು ಪರಿಹರಿಸುವುದು ಕಷ್ಟಸಾಧ್ಯ. ಜನರ ನಡುವೆಯೇ ಸದಾ ಇರುವ ಗ್ರಾಮ ಪಂಚಾಯತ್ ಸದಸ್ಯರು ಈ [...]

ಗ್ರಾಮ ಪಂಚಾಯತ್ ಸದಸ್ಯರ ತರಬೇತಿ ಕಾರ್ಯಾಗಾರ

ಕುಂದಾಪುರ: ಉಪ್ಪುಂದ ಗ್ರಾಮೀಣ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಅಲ್ಲಿನ ಶಂಕರ ಕಲಾಮಂದಿರದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರ ತರಬೇತಿ ಮತ್ತು ಪಕ್ಷ ಕಾರ್ಯಕರ್ತರ ಸಮಾವೇಶ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ [...]

ಉಪನ್ಯಾಸಕ ಕೆ. ವಿ. ನಾಯಕ್‌ಗೆ ಬಿಳ್ಕೋಡುಗೆ

ಕುಂದಾಪುರ: ವಿವಿಧ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಾಲೇಜಿನ ಬೆಳವಣಿಗೆಯಲ್ಲಿ ಮಹತ್ತರವಾದ ಪಾತ್ರ ನಿರ್ವಹಿಸಿ, ಹಿರಿಯ ಕಿರಿಯರೆಲ್ಲರಿಗೂ ಅಚ್ಚುಮೆಚ್ಚಾಗಿ ಸ್ನೇಹ ಸಹಕಾರದೊಂದಿಗೆ ಬೆರತು ಕರ್ತವ್ಯ ನಿರ್ವಹಿಸಿದ ಉಪನ್ಯಾಸಕ ಕೆ. ವಿ. ನಾಯಕರ ವ್ಯಕ್ತಿತ್ವ [...]

ಅಶಕ್ತ ಜಾನುವಾರುಗಳು ಗೋಶಾಲೆಗೆ ರವಾನೆ

ಗಂಗೊಳ್ಳಿ: ಜಾನುವಾರುಗಳನ್ನು ಸಾಕಲು ಅಶಕ್ತರಾದವರ ಮನೆಯವರ ಜಾನುವಾರುಗಳನ್ನು ಮತ್ತು ಬೀಡಾಡಿ ಜಾನುವಾರುಗಳನ್ನು ಗೋಶಾಲೆಗೆ ಸಾಗಿಸುವ ಮೂಲಕ ಗಂಗೊಳ್ಳಿ ಹಿಂಜಾವೇ ಕಾರ್ಯಕರ್ತರು ಮಾನವೀಯತೆ ಮೆರೆದಿದ್ದಾರೆ. ಗಂಗೊಳ್ಳಿ ಪರಿಸರದಲ್ಲಿ ಜಾನುವಾರುಗಳನ್ನು ಸಾಕಲು ಸಾಧ್ಯವಾಗದಿರುವವ ಮನೆಯ [...]

ಗಂಗೊಳ್ಳಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ

ವಿದ್ಯಾರ್ಥಿನಿಗೆ ನಾಯಿ ಕಡಿತ ಗಂಗೊಳ್ಳಿ: ಶಾಲೆಯಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಬೀದಿ ನಾಯಿಯೊಂದು ಕಚ್ಚಿದ ಘಟನೆ ಗಂಗೊಳ್ಳಿಯಲ್ಲಿ ಇಂದು ಸಂಜೆ ನಡೆದಿದೆ. ಸಂಜೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭ ಗಂಗೊಳ್ಳಿಯ ಮ್ಯಾಂಗನೀಸ್ [...]

ಮಳೆ ಅಬ್ಬರಕ್ಕೆತತ್ತರಿಸಿದ ಕುಂದಾಪುರ, ಹಲವು ಪ್ರದೇಶಗಳು ಜಲಾವೃತ

ಕುಂದಾಪುರ: ತಾಲೂಕು ಭಾನುವಾರ ಮಧ್ಯಾಹ್ನ ಬಳಿಕ ಕುಂಭದ್ರೋಣ ಮಳೆಗೆ ತತ್ತರಿಸಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕುಂದಾಪುರ, ವಿಠಲವಾಡಿ, ಹಂಗಳೂರು, ನೇರಂಬಳ್ಳಿ, ಗೋಪಲಾಡಿ, ಕೋಟೇಶ್ವರ, ಕಾಳಾವರ, ಬೀಜಾಡಿ, ಗೋಪಾಡಿ, [...]

ಪತ್ರಿಕೆಗೆ ನೀಡಿದ ಚೆಕ್‌ ಅಮಾನ್ಯ ಪ್ರಕರಣ: ಶಿಕ್ಷೆ

ಉಡುಪಿ: ಪತ್ರಿಕೆಗೆ ನೀಡಿದ ಚೆಕ್‌ ಅಮಾನ್ಯ ಪ್ರಕರಣದಲ್ಲಿ ಕುಂದಾಪುರ ಸಿಂಧೂರ ಗ್ರಾಫಿಕ್ಸ್‌ನ ಕೆ. ಗಣೇಶ ಹೆಗಡೆ ಅವರಿಗೆ ಉಡುಪಿಯ ಜೆಎಂಎಫ್‌ಸಿ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಗಣೇಶ ಹೆಗಡೆ ಅವರು ಮಣಿಪಾಲ ಮೀಡಿಯಾ [...]

ಖಾಸಗಿ ಬಸ್ಸುಗಳ ಕರ್ಕಶ ಹಾರ್ನ್ ತೆರವು ಕಾರ್ಯಾಚರಣೆ

ಕುಂದಾಪುರ: ನಗರದ ಆಸ್ಪತ್ರೆ, ಕೋರ್ಟು, ಶಾಲಾ ವಠಾರ ಮುಂತಾದ ಪ್ರದೇಶದಲ್ಲಿ ಕರ್ಕಶ ಹಾರ್ನ್ ಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ಸಂಚಾರಿ ಪೊಲೀಸ್ ಠಾಣೆಗೆ ಹಲವು ದೂರುಗಳು ಬಂದಿರುವುದರಿಂದ  ಕುಂದಾಪುರ ಸಂಚಾರಿ ಪೊಲೀಸರು ನಗರದಲ್ಲಿ [...]

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೊಲ್ಲೂರು ಭೇಟಿ

ಕುಂದಾಪುರ: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್‌ ಮುಖರ್ಜಿ ಜು. 16ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧರ್ಮದರ್ಶಿ ಕೃಷ್ಣಪ್ರಸಾದ [...]

ತಾಲೂಕಿನಲ್ಲಿ ನಿಷೇಧಗೊಂಡಿದ್ದ ಮರಳುಗಾರಿಕೆ ಪುನರಾರಂಭ

ಕುಂದಾಪುರ: ಕಳೆದ ಒಂದು ತಿಂಗಳುಗಳಿಂದ ತಲೆದೂರಿದ್ದ ಮರಳಿನ ಅಭಾವ ಇನ್ನುಮುಂದೆ ಕೊನೆಗೊಳ್ಳಲಿದ್ದು, ತಾಲೂಕಿನಲ್ಲಿ ಅರ್ಧಕ್ಕೆ ನಿಂತಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತೆ ಚಾಲನೆ ದೊರಕುವ ಲಕ್ಷಣ ಕಂಡುಬಂದಿದೆ. ಮೀನುಗಳ ಸಂತಾನೋತ್ವತ್ತಿಯ ಕಾರಣವೊಡ್ಡಿ ಮರಳುಗಾರಿಕೆಯನ್ನು [...]