Author
Editor Desk

ಆನ್ಸ್ ಕ್ಷಬ್ ಕುಂದಾಪುರ ಪದಪ್ರದಾನ ಸಮಾರಂಭ

ಕುಂದಾಪುರ: ಯಶಸ್ವಿ ಬದುಕು ಕಟ್ಟುವುದರಲ್ಲಿ ಮಹಿಳೆಯರ ಪಾತ್ರ ಹಿರಿದಾದದು. ಕುಟುಂಬ ಮತ್ತು ಸಮಾಜದಲ್ಲಿ ಸಮನ್ವಯತೆಯನ್ನು ಸಾಧಿಸಿಕೊಂಡು ಮುನ್ನಡೆದಾಗ ಮಹಿಳೆ ತಾನು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೇರಲು ಸಾಧ್ಯವಾಗುತ್ತದೆ ಎಂದು ರೋಟರಿ [...]

ಜುಲೈ19: ಭರತ ನಾಟ್ಯದ ಮುಖವರ್ಣಿಕೆ ತರಬೇತಿ ಕಾರ್ಯಾಗಾರ

ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯ ರಿ. ಇದರ ದಶಮಾನೋತ್ಸವದ ಅಂಗವಾಗಿ ಭರತ ನಾಟ್ಯದ ಮುಖವರ್ಣಿಕೆ ಹಾಗೂ ವೇಶ ಭೂಷಣದ ಬಗ್ಗೆ ಉಚಿತ ತರಬೇತಿ ಕಾರ್ಯಗಾರವು ಜು.19ರ ಭಾನುವಾರದಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ [...]

ಅಬ್ಬರಿಸಿದ ಮಳೆಗೆ ತತ್ತರಗೊಂಡ ಕುಂದಾಪುರ

ಕುಂದಾಪುರ: ಮಳೆಯಿಲ್ಲ ಎಂದು ಕಂಗಾಲಾಗಿದ್ದ ಕುಂದಾಪುರ ತಾಲೂಕಿನ ಜನತೆ ಮಂಗಳವಾರ ರಾತ್ರಿಯಿಂದ ಒಂದೇ ಸವನೇ ಸುರಿದ ಧಾರಾಕಾರ ಮಳೆ ಸಂತಸವನ್ನುಂಟುಮಾಡಿತ್ತಾದರೂ ಹಲವೆಡೆ ಮನೆ, ರಸ್ತೆ, ಕೃಷಿ ಭೂಮಿ, ತಗ್ಗು ಪ್ರದೇಶಗಳು ಜಲಾವೃತಗೊಂಡು [...]

ಗಂಗೊಳ್ಳಿ: ಕಾಲೇಜು ಆವರಣದಲ್ಲಿ ಎದ್ದಿತು ನೀರಿನ ಬುಗ್ಗೆ!

ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಿಂತ ಮಳೆಯ ನೀರಿನ ಮಧ್ಯದಿಂದ ನೀರು ಚಿಮ್ಮುವ ದೃಶ್ಯ ಸಾರ್ವಜನಿಕರ ಗಮನ ಸೆಳೆಯಿತು. ರಭಸವಾಗಿ ನೀರು ಚಿಮ್ಮುತ್ತಿದ್ದರಿಂದ ಕೈ ಅಥವಾ ಕಾಲನ್ನು [...]

ಕೋಟೇಶ್ವರ: ನೀರು ಹರಿಯುವ ತೋಡಿನ ತಡೆ ತೆರವು: ಗಲಾಟೆ

 ಪಟ್ಟಾ ಜಾಗದಲ್ಲಿದ್ದ ನೀರು ಹರಿಯುವ ತೋಡನ್ನು ಬ್ಲಾಕ್ ಮಾಡಿದ ಮಾಲಿಕ. ತೆರವುಗೊಳಿಸಲು ಬಂದಿದ್ದಕ್ಕೆ ಅಡ್ಡ ಮಲಗಿ ಪ್ರತಿಭಟನೆ  ಕುಂದಾಪುರ: ಇಲ್ಲಿನ ಕೋಟಿಲಿಂಗೇಶ್ವರ ದೇವಸ್ಥಾನದ ಬಳಿಯ ಖಾಸಗಿ ಜಾಗದಲ್ಲಿ ತಡೆಹಾಕಲಾಗಿದ್ದ ನೀರಿನ ತೋಡನ್ನು [...]

ಮರಳು ಮಾಫಿಯಾ ತಡೆಗೆ ಆಗ್ರಹಿಸಿ ಪ್ರತಿಭಟನೆ

ಕುಂದಾಪುರ: ಹೊರಜಿಲ್ಲೆಗಳಿಗೆ ಮಾಡುತ್ತಿರುವ ಮರಳು ಸಾಗಾಟವನ್ನು ನಿಷೇಧಿಸಬೇಕು ಹಾಗೂ ಮರಳಿಗೆ ಸರಕಾರವೇ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಕುಂದಾಪುರದಲ್ಲಿ ಪ್ರತಿಭಟನೆ ನಡೆಸಿ [...]

ಅಕ್ರಮ ಕೋಣಗಳ ಸಾಗಾಟ : ಆರೋಪಿಗಳು ಪರಾರಿ

ಬೈಂದೂರು: ಇಲ್ಲಿಗೆ ಸಮೀಪದ ನಾವುಂದದಲ್ಲಿ ಒಂದೇ ಲಾರಿಯಲ್ಲಿ ೧೯ ಕೋಣಗಳನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ವೇಳೆಗೆ, ಮಾಹಿತಿಯ ಮೇರೆಗೆ ದಾಳಿ ನಡೆಸಲು ಮುಂದಾದ ಬೈಂದೂರು ಠಾಣೆ ಪೊಲೀಸರು ಬುಧವಾರ ಮುಂಜಾನೆ [...]

ಶಾಲೆಗೆ ಬೀಗ ಜಡಿದು ಪ್ರತಿಭಟನೆ: ಪೊಲೀಸರಿಂದ ಪರಿಸ್ಥಿತಿ ತಿಳಿ

ಕುಂದಾಪುರ: ಪರವಾನಿಗೆ ಇಲ್ಲದೇ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಶಾಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೇವಲ್ಕುಂದ ಗ್ರಾಮದ ಕೆಲ ಹಿತಾಸಕ್ತಿಗಳು ಇಲ್ಲಿನ ವಿಜಯ ಮಕ್ಕಳ ಕೂಟ ಕಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿದು ಪ್ರತಿಭಟನೆ [...]

ಹರೆಗೋಡು ರೈತ ಮಹಿಳೆಯರಿಗೆ ನಾಟಿ ಸ್ಪರ್ಧೆ

ಕುಂದಾಪುರ: ಇಲ್ಲಿನ ರೋಟರಿ ಕ್ಲಬ್ ಮಿಡ್‌ಟೌನ್, ರೋಟರ‍್ಯಾಕ್ಟ್ ಕ್ಲಬ್ ಸೆಂಟ್ರಲ್ ಕುಂದಾಪುರ ಹಾಗೂ ಸ್ಥಳೀಯ ಮಹಾವಿಷ್ಣು ಯುವಕ ಮಂಡಲ ರಿ. ಹರೆಗೋಡು ಇವರ ಸಹಕಾರದೊಂದಿಗೆ ಕಟ್‌ಬೇಲ್ತೂರು ಹರೆಗೋಡಿನಲ್ಲಿ ರೈತ ಮಹಿಳೆಯರಿಗೆ ನಾಟಿ ಸ್ಪರ್ಧೆ [...]

ದುಬೈಯಲ್ಲಿ ಬಸವರಾಜ್ ಶೆಟ್ಟಿಗಾರ್‌ರವರಿಗೆ ಸನ್ಮಾನ

ಕುಂದಾಪುರ:  ದುಬೈನ ಯುನೈಟೆಡ್ ಅರಬ್ ಎಮಿರೇಟ್ಸ್ ಪದ್ಮಶಾಲಿ ಸಮುದಾಯದ ಕನ್ನಡಿಗರ ಸಂಘದ ವತಿಯಿಂದ ಇತ್ತೀಚೆಗೆ ಸಿಂಧ್ ಸೆಂಟರ್ ಹಾಲ್‌ನಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಪೌರೋಹಿತ್ಯವನ್ನು ಮಾಡಿ ಹಾಗೂ ಧಾರ್ಮಿಕ ಪ್ರವಚನ [...]