Author
Editor Desk

ಕುಂದಾಪುರ ರೋಟರಿ ಕ್ಷಬ್ ಪದಪ್ರದಾನ ಸಮಾರಂಭ

ಸಾಮಾಜಿಕ ಬದ್ಧತೆ ಎಲ್ಲರ ಕರ್ತವ್ಯ : ಜಯಪ್ರಕಾಶ್ ಹೆಗ್ಡೆ ಕುಂದಾಪುರ: ಸಾಮಾಜಿಕ ಬದ್ಧತೆಯನ್ನಿಟ್ಟುಕೊಂಡು ಪ್ರತಿಯೊಬ್ಬರು ಕಾರ್ಯನಿರ್ವಹಿಸಿದಾಗ ದೇಶ ಸುಭಿಕ್ಷವಾಗುತ್ತದೆ. ಸಾಮಾಜಿಕ ಸುರಕ್ಷತೆ ಭದ್ರಗೊಂಡು ಪರಿಸರದಲ್ಲಿ ಹೊಸ ಪರಿವರ್ತನೆ ಸಾಧ್ಯವಾಗುತ್ತದೆ ಆದುದರಿಂದ ನಮ್ಮ ಕರ್ತವ್ಯ [...]

ವಿದ್ಯಾರ್ಥಿನಿಗೆ ಕಿರುಕುಳ: ಫೊಸ್ಕೋ ಅಡಿಯಲ್ಲಿ ಇಬ್ಬರ ಬಂಧನ : ಇನ್ನೋರ್ವ ಪರಾರಿ

ಕುಂದಾಪುರ: ಇಲ್ಲಿನ ಕೋಟೇಶ್ವರದ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಬಸ್ಸಿಗೆ ಕಾಯುತ್ತಿದ್ದ ವೇಳೆ ಯುವಕರ ತಂಡವೊಂದು ಚೀಟಿಯಲ್ಲಿ ಮೊಬೈಲ್ ಸಂಖ್ಯೆ ಬರೆದುಕೊಟ್ಟು ಸಾರ್ವಜನಿಕರ ಕೈಯಲ್ಲಿ ಸಿಕ್ಕಿ ಬಿದ್ದು, ಪೋಸ್ಕೋ ಕಾಯ್ದೆಯಡಿಯಲ್ಲಿ ಬಂಧನಕ್ಕೊಳಗಾದ [...]

ಧ್ವನಿ ಬೆಳಕಿನವರಿಂದ ಹೊಸ ಸಾಧ್ಯತೆಗಳಿಗೆ ನಾಂದಿ: ಓಂಗಣೇಶ್

ಬೈಂದೂರು: ಸಾಂಸ್ಕೃತಿಕ ಕ್ಷೇತ್ರಕ್ಕೆ ಧ್ವನಿ ಬೆಳಕಿನವರ ಕೊಡುಗೆ ನಿರಂತರವಾಗಿದ್ದು ಹೊಸ ಸಾಧ್ಯತೆಗಳಿಗೆ ತೆರೆದುಕೊಳ್ಳುವಲ್ಲಿ ಅವರ ಸಹಕಾರ ಯಾರೂ ಮರೆಯುವಂತಿಲ್ಲ. ಕಲಾವಿದರಾಗಲಿ ಜನನಾಯಕರಾಗಲಿ ವೇದಿಕೆಯಿಂದ ಜನರಿಗೆ ತಲುಪುವುದಿದ್ದರೆ ಅದು ಸೌಂಡ್ ಲೈಟ್‌ನವರ ಸಹಕಾರದಿಂದ. [...]

ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿಲು ಸೂಚನೆ

ಉಡುಪಿ: ನೋಂದಾಯಿತ ಮತದಾರರು ಮತದಾರ ಪಟ್ಟಿಯನ್ನು ಬಿಎಲ್‌ಒ ಅಥವಾ ತಾಲೂಕು ಕಚೇರಿ ಮಟ್ಟದಲ್ಲಿ ಈ ಕೆಳಕಂಡ ಅಂಶಗಳ ಬಗ್ಗೆ ಪರಿಶೀಲಿಸಿ ತಿದ್ದುಪಡಿಗಳಿದ್ದರೆ ಬಿಎಲ್‌ಒ(ಮತಗಟ್ಟೆ ಮಟ್ಟದ ಅಧಿಕಾರಿ)  ಅವರಿಗೆ ಸಲ್ಲಿಸಲು ಕೋರಲಾಗಿದೆ. ಮತದಾರ ಪಟ್ಟಿಯಲ್ಲಿ [...]

ನೈಕಂಬ್ಳಿಯ ಕಾಲುಸಂಕ – ಶಾಲೆ ಎರಡೂ ಸುರಕ್ಷಿತವಲ್ಲ! ಜನಪ್ರತಿನಿಧಿಗಳಿಗೆ ಸಮಸ್ಯೆಯೇ ಕಾಣೋಲ್ಲ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಮಳೆಗಾಲವೆಂದರೆ ಅಲ್ಲಿನ ಜನರಿಗೆ ನರಕಯಾತನೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿ. ಆ ಊರಿನ ಮಕ್ಕಳೆಲ್ಲಾ ದಿನವೂ [...]

ಕೋಡಿ ಜನಸಂಪರ್ಕ ಸಭೆಯಲ್ಲಿ ಎಸ್ಪಿ ಅಣ್ಣಾಮಲೈ

ಕುಂದಾಪುರ: ‘ಸೂಕ್ಷ್ಮ ಸಂದರ್ಭಗಳಲ್ಲಿ ಭಾವುಕತೆಗೆ ಒತ್ತು ನೀಡದೆ ಜನರು ತಾಳ್ಮೆ ವಹಿಸ ಬೇಕು. ತತ್‌ಕ್ಷಣದ ಪ್ರತಿಕ್ರಿಯೆಯಿಂದ ಕೆಲವೊಮ್ಮೆ ತೊಂದರೆ ಎದುರಾಗುತ್ತದೆ’ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಹೇಳಿದರು. ಕೋಡಿ [...]

ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಕುಂದಾಪುರ: ಸಂಘಟನೆಗಳು ಪ್ರೇರಣಾಶಕ್ತಿಯಾಗಬೇಕೇ ವಿನಹ: ಪ್ರಚೋದನಕಾರಿ ಶಕ್ತಿಯಾಗಬಾರದು. ನಿಸ್ವಾರ್ಥ ಸೇವೆ ಮೂಲಕ ಸಂಘಟನೆಗಳನ್ನು ಬೆಳೆಸಬೇಕು. ಗ್ರಾಮದ ಸಮಸ್ಯೆಗಳಿಗೆ ದಾರಿ ತೋರಿಸಿ ಎಲ್ಲರನ್ನೂ ಒಂದುಗೂಡಿಸುವ ಕೆಲಸ ಮಾಡಬೇಕು. ಗಂಗೊಳ್ಳಿಯಲ್ಲಿ ಎಲ್ಲಾ ಸಮಾಜದ ಜನರನ್ನು [...]

ತ್ರಾಸಿಯಲ್ಲಿ ಸೌಹಾರ್ದ ಇಫ್ತಾರ್ ಕೂಟ

ಕುಂದಾಪುರ: ಕಂಡ್ಲೂರಿನ ಅಲ್‌ಹುದಾ ಚಾರಿಟಬಲ್ ಟ್ರಸ್ಟ್, ಕುಂದಾಪುರ ತಾಲೂಕು ಸದ್ಭಾವನಾ ವೇದಿಕೆ ಮತ್ತು ತ್ರಾಸಿ-ಗಂಗೊಳ್ಳಿ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ತ್ರಾಸಿಯ ಕ್ಲಾಸಿಕ್ ಆಡಿಟೋರಿಯಂನಲ್ಲಿ ಸೌಹಾರ್ದ ಇಫ್ತಾರ್ ಕೂಟ ನಡೆಯಿತು.  ಪ್ರಧಾನ [...]

ಉಪ್ಪುಂದದಲ್ಲಿ ಚಿತಾಗಾರ ಲೋಕಾರ್ಪಣೆ

ಬೈಂದೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ  ರಾಜ್ಯದಲ್ಲಿ ಈಗಾಗಲೇ 371 ರುದ್ರಭೂಮಿ ಅಭಿವೃದ್ಧಿಗಾಗಿ 3.75ಕೋಟಿ ಅನುದಾನ ನೀಡಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂದಾಪುರ [...]

ಕಲಾಕ್ಷೇತ್ರದಿಂದ ಹರಿಯಿತು ರಾಷ್ಟ್ರ ವಿಚಾರದ ಹೊಳೆ

ಕಲಾಕ್ಷೇತ್ರ ಕುಂದಾಪುರ ಆಯೋಜಿಸಿದ ರಾಷ್ಟ್ರೀಯತೆ ಮತ್ತು ಬದ್ಧತೆ ವಿಚಾರ ಸಂಕಿರಣ ಹಾಗೈ ಸಂವಾದ ಕುಂದಾಪುರ: ನಮ್ಮ ದೇಶದ ಸಂವಿಧಾನ ಬರೆಯುವ ಪೂರ್ವವಾಗಿ ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದ ಸಮಿತಿ ಸುಧೀರ್ಘ ಚರ್ಚೆಯ ನಂತರ ಸಂವಿಧಾನವನ್ನು [...]