Author
Editor Desk

ಹೊಳೆಯಲ್ಲಿ ಕೊಚ್ಚಿಹೋದ ಬಿದ್ದ ವಿಸ್ಮಯಳ ಶವ ಪತ್ತೆ

ಕುಂದಾಪುರ: ಕಳೆದ ಎರಡು ದಿನಗಳಿಂದ ನೀರಿನಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದ ಮಾರಣಕಟ್ಟೆ ಕಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿನಿ ವಿಸ್ಮಯ ದೇವಾಡಿಗಳ ಶವ ಚಿತ್ತೂರು ಗ್ರಾಮದ ನ್ಯಾಗಳಮನೆ ಸೇತುವೆಯ ಬಳಿ ಪತ್ತೆಯಾಗಿದೆ. [...]

ನೀರು ಪಾಲಾದ ಬಾಲಕಿ ವಿಸ್ಮಯಾಳ ಸುಳಿವಿಲ್ಲ

ಕುಂದಾಪರ: : ಮಾರಣಕಟ್ಟೆಯ ಸನ್ಯಾಸಿಬೆಟ್ಟಿನಿಂದ ಶಾಲೆಗೆ ತೆರಳುತ್ತಿದ್ದ ವಿಸ್ಮಯ ದೇವಾಡಿಗ(8) ತಾಯಿಯೊಂದಿಗೆ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲುಜಾರಿ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ನಡೆದು ಎರಡು ದಿನ ಕಳೆದರೂ ಆಕೆಯ ಶವ ಈವರೆಗೆ [...]

ಪುಣೆ: ಭಾವನಾಸ್ ಡ್ಯಾನ್ಸ್ ಸ್ಟುಡಿಯೋ ಲೋಕಾರ್ಪಣೆ

ಕುಂದಾಪುರ: ತಾಲೂಕಿನ ತ್ರಾಸಿ ಮೂಲದ ಭಾವನಾ ದೇವಾಡಿಗ ಅವರ ನೃತ್ಯ ಸಂಸ್ಥೆ ಭಾವನಾಸ್ ಡ್ಯಾನ್ಸ್ ಸ್ಟುಡಿಯೋ ಇದರ ಮೂರನೇ ಶಾಖೆಯನ್ನು ಪುಣೆಯ ವಿಶ್ರಾಂತ್ ವಾಡಿಯಲ್ಲಿನ ಕನಕ ಧಾರ ಕಟ್ಟಡದ ನಾಲ್ಕನೆಯ ಮಹಡಿಯಲ್ಲಿ [...]

ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಜೀವ ಬೆದರಿಕೆ – ಜಾತಿನಿಂದನೆ ಪ್ರಕರಣ ದಾಖಲು

ಸುದ್ದಿಗೋಷ್ಟಿಯಲ್ಲಿ ಅಳಲು ತೋಡಿಕೊಂಡ ಸಂತ್ರಸ್ಥ ಮಹಿಳೆ ಕುಂದಾಪುರ: ತನ್ನ ಅತ್ತೆ ಮಾವನಿಗೇ 18 ಲಕ್ಷ ರೂ. ಕೈಗಡ(ಕೈಸಾಲ)ನೀಡಿದ ರೇಷ್ಮಾ ರಾಜ್ ಎಂಬ ಮಹಿಳೆ ಕೊಟ್ಟ ಹಣವನ್ನು ವಾಪಾಸು ಕೇಳಿದ್ದಕ್ಕೆ ಆಕೆಯ ವಿರುದ್ಧವೇ [...]

ಪ್ರಾಥಮಿಕ ಶಿಕ್ಷಕರ ಸಂಘ: ಗೌರವಾಧ್ಯಕ್ಷರಾಗಿ ಆಯ್ಕೆ

ಕುಂದಾಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಇದರ ಗೌರವಾಧ್ಯಕ್ಷರಾಗಿ ಚಪ್ಪರಮಕ್ಕಿ ಕರುಣಾಕರ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ. ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆರಾಡಿಯಲ್ಲಿ ಸಹ [...]

ವಿದ್ಯಾ ದೀವಿಗೆ ಯೋಜನೆಯಡಿ ಆರ್ಥಿಕ ನೆರವು

ಕುಂದಾಪುರ: ತಾಲೂಕು ಯುವ ಬಂಟರ ಸಂಘದ ವಿದ್ಯಾ ದೀವಿಗೆ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮತ್ತು ತಂದೆ-ತಾಯಿಯರನ್ನು ಕಳೆದುಕೊಂಡ ಕುಂದಾಪುರ ತಾಲೂಕು ಜಡ್ಕಲ್ ಸಮೀಪದ ಜನ್ನಾಲ್ ಗ್ರಾಮದ ಅಜಿತ್ ಶೆಟ್ಟಿ ಮತ್ತು ಅರ್ಚನಾ [...]

ಹೆಮ್ಮಾಡಿ: ಕಾಲೇಜು ವಿದ್ಯಾರ್ಥಿ ವೇದಿಕೆ ಉದ್ಘಾಟನೆ

ಕುಂದಾಪುರ: ವಿದ್ಯಾರ್ಥಿ ವೇದಿಕೆಯ ಮೂಲಕ ಗಳಿಸಿದ ಜ್ಞಾನವನ್ನು ಸಮಾಜದ ಒಳಿತಿಗಾಗಿ ವ್ಯಯಿಸಿದಾಗ ಜೀವನ ಸಾರ್ಥಕವೆನಿಸಿಕೊಳ್ಳುತ್ತದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ಪ.ಪೂ.ಕಾಲೇಜಿನ ಪ್ರಾಂಶುಪಾಲ ಅರುಣ ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಹೆಮ್ಮಾಡಿ [...]

ಜಲ್ಲಿ, ಮರಳು ಇದೆ ರೆಡಿ. ಆದರೂ ರಸ್ತೆ ಮಾಡದೇ ರಾಡಿ

ಗ೦ಗೊಳ್ಳಿ: ತಾಲೂಕಿನ ಗ೦ಗೊಳ್ಳಿಯ ಪ್ರಮುಖ ಮೀನುಗಾರಿಕಾ ರಸ್ತೆಯಾದ ಮ್ಯಾ೦ಗನೀಸ್ ರಸ್ತೆ ಸಂಪೂರ್ಣ ಜರ್ಜರಿತವಾಗಿದ್ದು ಮಳೆಗಾಲವಾಗಿರುವುದರಿ೦ದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟು ಹೋಗಿದೆ. ಇಡೀ ರಸ್ತೆ ಸ೦ಪೂರ್ಣ ಹೊ೦ಡ ಗು೦ಡಿಗಳಿ೦ದ ಕೂಡಿದ್ದು, ಕೆಸರು ನೀರು [...]

ರಾತ್ರಿ ವಿದ್ಯುತ್ ಕಡಿತ: ಕ್ರಮಕ್ಕೆ ಗಂಗೊಳ್ಳಿ ಗ್ರಾಮಸ್ಥರ ಆಗ್ರಹ

ಗಂಗೊಳ್ಳಿ: ಗಂಗೊಳ್ಳಿ ಸುತ್ತಮುತ್ತಲಿನ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ವೇಳೆ ವಿದ್ಯುತ್ ಕಡಿತವಾಗುತ್ತಿರುವ ಬಗ್ಗೆ ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿಯ ನಿಯೋಗ ಶನಿವಾರ ಮೆಸ್ಕಾಂ ಗಂಗೊಳ್ಳಿ ಶಾಖೆಗೆ ಭೇಟಿ ನೀಡಿ [...]

ಅಕ್ರಮ ಜಾನುವಾರು ಸಾಗಾಟ : ಮೂವರ ಬಂಧನ

ಕುಂದಾಪುರ: ಅಕ್ರಮವಾಗಿ ಮಾಂಸಕ್ಕಾಗಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಯನ್ನಾಧರಿಸಿದ ಅಮಾಸೆಬೈಲ್ ಪೊಲೀಸರು ವಾಹನವನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಜುಲೈ ೧೦ರಂದು [...]