Author
Editor Desk

ದನಗಳ ಮೇಲೆ ಟಿಪ್ಪರ್ ಪಲ್ಟಿ : 2 ದನಗಳ ಸಾವು

ಕುಂದಾಪುರ: ಚಾಲಕನ ಅತೀವೇಗದಿಂದಾಗಿ ನಿಯಂತ್ರಣ ಕಳೆದುಕೊಂಡ ಟಿಪ್ಪರ್ ಒಂದು ರಸ್ತೆ ಬದಿಯಲ್ಲಿ ಮೇಯುತ್ತಿದ್ದ ಜಾನುವಾಗಳ ಮೇಲೆ ಪಲ್ಟಿಯಾದ ಪರಿಣಾಮ ಟಿಪ್ಪರ್ ಅಡಿಯಲ್ಲಿ ಸಿಕ್ಕಿ ಹಾಕೊಂಡ ಎಂರಡು ಜಾನುವಾರುಗಳು ಸಥಳದಲ್ಲಿಯೇ ಸಾವನ್ನಪ್ಪಿದ ಘಟನೆ [...]

ಕುಂದಾಪುರದ ವಕೀಲರುಗಳಿಂದ ಕೆಂಪುಪಟ್ಟಿ ಧರಿಸಿ ಕಲಾಪ

ಕುಂದಾಪುರ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ ರಾವ್ ಅವರ ಪದಚ್ಯತುಗಾಗಿ ಕುಂದಾಪುರದ ನ್ಯಾಯಾಲಯದಲ್ಲಿ ವಕೀಲರು ಕೆಂಪು ಪಟ್ಟಿ ಧರಿಸಿ ನ್ಯಾಯಾಲಯ ಕಲಾಪಗಳಲ್ಲಿ ಭಾಗಿಯಾಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು. [...]

ಅಧಿಕಾರಿಯ ವರ್ಗಾವಣೆ: ಪೌರ ಕಾರ್ಮಿಕರಿಂದ ಪ್ರತಿಭಟನೆ

ಕುಂದಾಪುರ: ಇಲ್ಲಿನ ಪುರಸಭೆಯಲ್ಲಿ ಹಲವು ವರ್ಷಗಳಿಂದ ಪರಿಸರ ಅಭಿಯಂತರರಾಗಿ ಸೇವೆ ಸಲ್ಲಿಸುತ್ತಿದ್ದ ರಾಘವೇಂದ್ರ ಅವರನ್ನು ಏಕಾಏಕೀ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿದ ಪುರಸಭೆಯ ಪೌರ ಕಾರ್ಮಿಕರು ಮುಂಜಾನೆಯಿಂದ ಪುರಸಭೆಯ ಕಚೇರಿಗೆ ಮುತ್ತಿಗೆ ಹಾಕಿ [...]

ಕೋಟೇಶ್ವರ: ಕಚೇರಿ ಸಹಾಯರಿಗೆ ಸನ್ಮಾನ

ಕುಂದಾಪುರ: ಕೋಟೇಶ್ವರ ಕಾಳಾವರ ವರದರಾಜ.ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೮ ವರ್ಷಗಳ ಕಾಲ ಕಚೇರಿ ಸಹಾಯಕರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ವರ್ಗಾವಣೆಗೊಂಡ ನಾರಾಯಣ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. [...]

ಗಂಗೊಳ್ಳಿನ ಹಂಚಿನ ಕಾರ್ಖಾನೆಯಲ್ಲಿ ಮಲೇರಿಯಾ ಮಾಸಾಚರಣೆ

ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯಾಧಿಕಾರಿ ಉಡುಪಿ ಮತ್ತು ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಉಡುಪಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಆಶ್ರಯದಲ್ಲಿ ಮಲೇರಿಯಾ ಮಾಸಾಚರಣೆ [...]

ನಾವುಂದದಲ್ಲಿ ಶಾಲಾಮಕ್ಕಳ ವೈದ್ಯಕೀಯ ತಪಾಸಣೆ

 ಮರವಂತೆ:  ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆ ಮತ್ತು ಬೆಂಗಳೂರಿನ ಸ್ಕಂದ ಸಂಸ್ಥೆಯ ಸಹಯೋಗದಲ್ಲಿ ಕ್ಷೇತ್ರ ವ್ಯಾಪ್ತಿಯ ವಿಶೇಷ ಅಗತ್ಯವಿರುವ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ ಮಂಗಳವಾರ ನಡೆಯಿತು.  ಡೈಸ್ ಮತ್ತು ಇತರ [...]

ಎಸ್.ವಿ. ಕಾಲೇಜು: ವಾರ್ಷಿಕ ಸಂಚಿಕೆ ’ದೃಷ್ಟಿ’ ಬಿಡುಗಡೆ

ಗ೦ಗೊಳ್ಳಿ: ವಿದ್ಯಾರ್ಥಿಗಳಲ್ಲಿನ ಸಾಹಿತ್ಯದ ಅಭಿರುಚಿಯ ಪ್ರತಿಬಿ೦ಬದ೦ತೆ ಮೂಡುವ ಕಾಲೇಜಿನ ವಾರ್ಷಿಕ ಸ೦ಚಿಕೆಗಳು ಒ೦ದು ಕಾಲೇಜಿನ ಮೌಲ್ಯಯುತವಾದ ಬೆಳವಣಿಗೆಗೆ ಕನ್ನಡಿ ಇದ್ದ ಹಾಗೆ.ವಿದ್ಯಾರ್ಥಿಗಳ ಪ್ರತಿಭೆಯ ವಿಕಸನದ ಜೊತೆಗೆ ನಾಡಿನ ಸಾಹಿತ್ಯದ ಅಭಿವೃದ್ದಿಯಲ್ಲಿಯೂ ಕಾಲೇಜಿನ [...]

ಎನ್ನೆಸ್ಸೆಸ್ ವಿದ್ಯಾರ್ಥಿಗಳ ಶ್ರಮದಾನ

ಗ೦ಗೊಳ್ಳಿ: ಇತ್ತೀಚೆಗೆ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ  ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಕಾಲೇಜಿನ ಆವರಣವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು.  ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಾರಾಯಣ ನಾಯ್ಕ್, ಉಪನ್ಯಾಸಕರಾದ ಸುಜಯೀ೦ದ್ರ [...]

ಎಸ್.ವಿ ಕಾಲೇಜು: ಎನ್ಎಸ್ಎಸ್ ಉದ್ಘಾಟನೆ

ಗ೦ಗೊಳ್ಳಿ : ನಾವು ಜೀವನದಲ್ಲಿನ ಸಣ್ಣ ಸಣ್ಣ ವಿಷಯಗಳತ್ತ ಮೊದಲು ಗಮನ ಹರಿಸಿ ಅದರಲ್ಲಿ ಸ೦ತೃಪ್ತಿಯನ್ನು ಕಾಣುವುದನ್ನು ಕಲಿತುಕೊಳ್ಳಬೇಕಿದೆ.ಗುರಿಗಳನ್ನು ಇಟ್ಟುಕೊಳ್ಳುವುದಕ್ಕಿ೦ತ ಆ ನಿಟ್ಟಿನಲ್ಲಿ ನಾವೆಷ್ಟು ಶ್ರಮ ಪಡುತ್ತೇವೆ ಅನ್ನುವುದು ಮುಖ್ಯ.ನಿರ೦ತರ ಶ್ರಮ [...]

ತಾಯಿಯ ಎದುರೇ ನದಿಯಲ್ಲಿ ಕೊಚ್ಚಿಹೊದ ಬಾಲಕಿ

ಕುಂದಾಪುರ: ಶಾಲೆಗೆ ತೆರಳುತ್ತಿದ್ದ ವಿಸ್ಮಯ ದೇವಾಡಿಗ(9) ಎಂಬ ಬಾಲಕಿಯೋರ್ವಳು ತಾಯಿಯೊಂದಿಗೆ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲುಜಾರಿ ನದಿಗೆ ಬಿದ್ದ ಘಟನೆ ತಾಲೂಕಿನ ಮಾರಣಕಟ್ಟೆಯಲ್ಲಿ ವರದಿಯಾಗಿದ್ದು, ನೀರಿನಲ್ಲಿ ಕೊಚ್ಚಿಹೋದ ಬಾಲಕಿಗಾಗಿ ತೀವ್ರ ಹುಡುಕಾಟ [...]