ಗಂಗೊಳ್ಳಿ ರೋಟರಿ ಅಧ್ಯಕ್ಷರಾಗಿ ಪ್ರದೀಪ್ ಡಿ.ಕೆ ಆಯ್ಕೆ
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ 2015-16ನೇ ಸಾಲಿನ ಅಧ್ಯಕ್ಷರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಭಿಯಂತರರಾದ ಪ್ರದೀಪ್ ಡಿ.ಕೆ ಆಯ್ಕೆಯಾಗಿದ್ದಾರೆ. ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೌಕರರ ಸಂಘದ ಅಧ್ಯಕ್ಷರಾಗಿಯು
[...]