Author
Editor Desk

ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಎಸ್ಪಿಯಿಂದ ಅಹವಾಲು ಸ್ವೀಕಾರ

ರತ್ನಾ ಕೊಠಾರಿ ಪ್ರಕರಣ, ಮಹಿಳೆಯ ಸುರಕ್ಷೆ, ಊರಿನ ಸಮಸ್ಯೆಗಳ ಬಗ್ಗೆ ಚರ್ಚೆ ಬೈಂದೂರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ಜನಸಂಪರ್ಕ ಸಭೆಯು ಶಿರೂರು ಪೇಟೆ ವೆಂಕಟರಮಣ ಸಭಾಭವನದಲ್ಲಿ ಬುಧವಾರ ಜರುಗಿತು. [...]

ಜೂ.13-14: ಕುಂದಾಪುರದಲ್ಲಿ ಹಲಸಿನ ಮೇಳ

ಕುಂದಾಪುರ: ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ- ಕುಂದಾಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ಜಿಲ್ಲೆಯ ಕೃಷಿ, ತೋಟಗಾರಿಕೆ, ಅರಣ್ಯ [...]

ವೈದ್ಯಕೀಯ ಶಿಬಿರ ಉದ್ಘಾಟನೆ

ಕುಂದಾಪುರ: ರಾಮಕ್ಷತ್ರಿಯ ಯುವಕ ಮಂಡಳಿ, ಕುಂದಾಪುರ ರಾಮಕ್ಷತ್ರಿಯ ಕ್ಷೇತ್ರ ಸಮಿತಿ ಉಳ್ಳೂರು, ಸಾಂತಾವರ,ಮೇರ್ಡಿ, ಬಸ್ರೂರು, ಕಾರ್ತಿಕೇಯ ಫ್ರೆಂಡ್ಸ್‌ (ರಿ.) ಉಳ್ಳೂರು, ಕಂದಾವರ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ [...]

ಗ್ರಾ.ಪಂ. ಚುನಾವಣೆಯಲ್ಲಿ ವಿಜೇತರಿಗೆ ಸಮ್ಮಾನ

ಮರವಂತೆ: ಗ್ರಾ.ಪಂ.ನಲ್ಲಿ ನಡೆದ ಚುನಾವಣೆಯಲ್ಲಿ 13 ಸ್ಥಾನದಲ್ಲಿ ಸ್ಪರ್ಧಿಸಿ ವಿಜೇತರಾದ ಅಭ್ಯರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಜರಗಿತು. ವಿಜೇತರನ್ನು ಸಮ್ಮಾನಿಸಿ ಮಾತನಾಡಿದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗ್ರಾ.ಪಂ. ಚುನಾವಣೆಯಲ್ಲಿ [...]

ಕೆಲಸ ನೀಡುವುದಾಗಿ ಹೇಳಿ ಮಹಿಳೆಗೆ ವಂಚನೆ

ಬೈಂದೂರು: ಅರಣ್ಯ ಇಲಾಖೆಯ ಹಾಗೂ ಕೇಂದ್ರ ಸರಕಾದ ಹೆಸರಿನಲ್ಲಿ ಸುಳ್ಳು ದಾಖಲೆ ಹಾಗೂ ಮೊಹರು ಹಾಗೂ ವೆಬ್ಸೈಟ್ ಸೃಷ್ಟಿಸಿ ಸುಳ್ಳು ಉದ್ಯೋಗ ಮಾಹಿತಿಯನ್ನು ನೀಡಿ ಮಹಿಳೆಯೋರ್ವರನ್ನು ವಂಚಿಸಿದ ಘಟನೆ ಬೈಂದೂರಿನ ಠಾಣಾ [...]

ನೀರಿಗೆ ಬಿದ್ದು ಸಾವು

ಕುಂದಾಪುರ: ಗುಲ್ವಾಡಿ ಗ್ರಾಮದ ಸೌಕೂರು ಚಿಕ್ಕಪೇಟೆ ನಿವಾಸಿ ಶೇಖರ (28) ಅವರು ಜೂ. 7ರಂದು ಕಂಡ್ಲೂರು ಪೇಟೆಗೆಂದು ಹೊರಟವರು ಕಾಲು ಸಂಕ ದಾಟುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು, ನೀರಿನಲ್ಲಿ ಮುಳುಗಿ [...]

ಹೊಳೆಗೆ ಹಾರಿ ಆತ್ಮಹತ್ಯೆ

ಕುಂದಾಪುರ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಹಟ್ಟಿಯಂಗಡಿ ನಿವಾಸಿ ಪ್ರಕಾಶ ಪೈ (34) ಅವರು ಆನಗಳ್ಳಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಅವಿವಾಹಿತರಾಗಿದ್ದು, ಎಳೆಂಟು ವರ್ಷಗಳಿಂದ ಮಾನಸಿಕ ಅಸ್ವಾಸ್ಥ್ಯದಿಂದ ಬಳಲುತ್ತಿದ್ದು, ಮಂಗಳೂರು [...]

ಕರ್ಣಾಟಕ ಬ್ಯಾಂಕ್‌ ಗೆ ಐಎಸ್‌ಒ 27001: 2013 ಪ್ರಮಾಣ ಪತ್ರ

ಮಂಗಳೂರು: ಕರ್ಣಾಟಕ ಬ್ಯಾಂಕ್‌ ಬ್ರಿಟನ್‌ ಮೂಲದ ಮೆ| ಎನ್‌ಕ್ಯುಎ ಯುಕೆಎಎಸ್‌ ಸಂಸ್ಥೆಯಿಂದ ಐಎಸ್‌ಒ 27001:2013 ಪ್ರಮಾಣ ಪತ್ರವನ್ನು ಪಡೆದುಕೊಂಡಿದೆ. ಸಂಸ್ಥೆಯ ನಿರ್ದೇಶಕ ಗಣೇಶ್‌ ಶಾಸ್ತ್ರಿ ಅವರು ಈ ಪ್ರಮಾಣ ಪತ್ರವನ್ನು ಬ್ಯಾಂಕಿನ [...]

ನಿಯಂತ್ರಣ ತಪ್ಪಿ ತಿರುಗಿನಿಂತ ಹಳ್ಳಕ್ಕಿಳಿದ ಬಸ್

ಕುಂದಾಪುರ: ಹೆಮ್ಮಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಲಾಡಿ ಕ್ರಾಸ್‌ ಬಳಿ ಖಾಸಗಿ ಬಸ್‌ವೊಂದು ನಿಯಂತ್ರಣ ತಪ್ಪಿ ರಸ್ತೆಯ ಬಲ ಭಾಗಕ್ಕೆ ತಿರುಗಿ ಹಳ್ಳಕ್ಕಿಳಿದು ನಿಂತ ಘಟನೆ ನಡೆದಿದೆ. ಕೊಲ್ಲೂರಿನಿಂದ ಪ್ರಯಾಣಿಕರನ್ನು ಕರೆದುಕೊಂಡು ಕುಂದಾಪುರಕ್ಕೆ [...]

ಉಡುಪಿ ಜಿಲ್ಲೆ: ಗ್ರಾ.ಪಂ ಚುನಾವಣೆಯಲ್ಲಿ ಬಿಜೆಪಿ ಮೆಲುಗೈ

ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಿಲ್ಲೆಯ 2,398 ಸ್ಥಾನಗಳಲ್ಲಿ 1,324 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ.  ಬೈಂದೂರು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕ್ಷೇತ್ರವಾರು ವಿವರ ಇಂತಿದೆ:  ಬೈಂದೂರು- [...]