Author
Editor Desk

ಪ್ರತಿ ವ್ಯಕ್ತಿಗೂ ಒಂದು ವ್ಯಕ್ತಿತ್ವವಿದೆ: ನರೇ೦ದ್ರ ಎಸ್ ಗ೦ಗೊಳ್ಳಿ

ಕು೦ದಾಪುರ: ಈ ಜಗತ್ತಿನಲ್ಲಿ ಯಾರೂ ಕೂಡ ಪರಿಪೂರ್ಣರಲ್ಲ.ಒಳ್ಳೆಯರಾಗಿರುವುದು ಎ೦ದರೆ ಒಳ್ಳೆಯ ಅ೦ಶಗಳನ್ನು ನಮ್ಮ ನಡೆನುಡಿಗಳಲ್ಲಿ ಹೆಚ್ಚು ಹೆಚ್ಚು ಹೊ೦ದಿರುವ೦ತಾದ್ದು. ಪ್ರಪ೦ಚ ಒಳ್ಳೆಯದಾಗಿ ಕಾಣಿಸಬೇಕಾದರೆ ಪ್ರತಿಯೊಬ್ಬರೂ ತಮ್ಮಲ್ಲಿ ಒಳ್ಳೆಯತನವನ್ನು ಅಳವಡಿಸಿಕೊಳ್ಳಬೇಕು. ನಮ್ಮಲ್ಲಿ ಇರುವುದರಲ್ಲಿ [...]

ಕುಂದಾಪುರ ರೋಟರಿ ಸದಸ್ಯರಿಂದ ರಕ್ತದಾನ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಪದಾಧಿಕಾರಿಗಳು ಮತ್ತು ಸದಸ್ಯರು ಇತ್ತೀಚೆಗೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಆರಂಭವಾಗಿರುವ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ರಕ್ತನಿಧಿ ಘಟಕಕ್ಕೆ ಭೇಟಿಕೊಟ್ಟು ರಕ್ತದಾನವನ್ನು ಮಾಡಿ ಪರಿಸರದ ಜನರು [...]

ರೋಟರಿ ಆನ್ಸ್ ಕ್ಲಬ್ : ಗಡಿಯಾರ ಕೊಡುಗೆ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಅಂಗ ಸಂಸ್ಥೆ ಆನ್ಸ್ ಕ್ಲಬ್‌ನ ವತಿಯಿಂದ ಇತ್ತೀಚೆಗೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಆರಂಭವಾಗಿರುವ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ರಕ್ತನಿಧಿ ಘಟಕಕ್ಕೆ ಗೋಡೆ ಗಡಿಯಾರವನ್ನು ಕೊಡುಗೆಯಾಗಿ ನೀಡಲಾಯಿತು. [...]

ಐದು ತಲೆಮಾರುಗಳ ಕುಟುಂಬ

ಗ೦ಗೊಳ್ಳಿ: ಇಲ್ಲಿನ ದೇವಾಡಿಗ ಕುಟು೦ಬವೊ೦ದು ಐದು ತಲೆಮಾರುಗಳನ್ನು ಕಂಡಿದೆ. ನಿಕ್ಚಿತ್ ದೇವಾಡಿಗ ಈ ಕುಟಂಬದ ಎಳೆಯ ತಲೆಮಾರಾದರೇ, ಆ ಮಗುವಿನ ತಂದೆ ಚೇತನ್ ದೇವಾಡಿಗ, ಚೇತನ ಅವರ ತಾಯಿ ಪದ್ಮಾವತಿ, ಅಜ್ಜಿ [...]

ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌: ಉಚಿತ ನೋಟ್‌ ಪುಸ್ತಕ ವಿತರಣೆ

ಕುಂದಾಪುರ: ಕನ್ನಡ ಮಾಧ್ಯಮದ ಬಗ್ಗೆ ಗ್ರಾಮೀಣ ಜನತೆ ಯಾವುದೇ ಕೀಳರಿಮೆ ಹೊಂದದೆ ಶಿಕ್ಷಣದಲ್ಲಿ ಪ್ರಗತಿ ಸಾಧಿಸಬೇಕಾದ ಅಗತ್ಯ ಇದೆ. ಕನ್ನಡ ಮಾಧ್ಯಮದಲ್ಲಿ ಕಲಿತವರೂ ಇಂದು ಉನ್ನತ ಸ್ಥಾನ ಪಡೆದಿದ್ದಾರೆ. ಶಿಕ್ಷಣದ ಸವಲತ್ತುಗಳನ್ನು [...]

ರೈಲು ಪ್ರಯಾಣಿಕರಿಗೆ ತ್ವರಿತ ಸೇವಾ ಸಹಾಯವಾಣಿ

ರೈಲು ಪ್ರಯಾಣಿಕರಿಗೆ ವಿವಿಧ ರೀತಿಯಲ್ಲಿ ತ್ವರಿತ ಸೇವೆ ಒದಗಿಸಲು ಕೊಂಕಣ ರೈಲ್ವೇ ಹಲವು ಸಹಾಯವಾಣಿ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಇದರ ಸದುಪಯೋಗವನ್ನು ರೈಲ್ವೇ ಪ್ರಯಾಣಿಕರು ಪಡೆದುಕೊಳ್ಳಬಹುದು. 139 ಟೋಲ್‌ಫ್ರೀ ಸಂಖ್ಯೆಗೆ ಕರೆ/ಎಸ್‌ಎಂಎಸ್‌ ಮಾಡುವ [...]

ನಾಪತ್ತೆಯಾದ ವಿದ್ಯಾರ್ಥಿ ದೆಹಲಿಯಲ್ಲಿ ಪತ್ತೆ

ಕೋಟ: ಇಲ್ಲಿನ ತೆಕ್ಕಟ್ಟೆ ಕನ್ನುಕೆರೆ ನಿವಾಸಿ ಅಬ್ದುಲ್‌ ರೆಹಮಾನ್‌ ಅವರ ಪುತ್ರ ಮಹಮದ್‌ ಸಾಹೀಲ್‌ (17) ಕಳೆದ ಮೇ 23 ಶನಿವಾರದಂದು ನಾಪತ್ತೆಯಾಗಿದ್ದು 6 ದಿನಗಳ ನಂತರ ಈತ ಮೇ 28 [...]

ವೈದ್ಯ, ರೋಗಿಯ ಸಂಬಂಧ ಪವಿತ್ರವಾದುದು

ಕುಂದಾಪುರ: ಪ್ರತಿಯೊಬ್ಬ ವೈದ್ಯರೂ ತಾನು ಚಿಕಿತ್ಸೆ ನಡೆಸುತ್ತಿರುವ ರೋಗಿಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುತ್ತಾನೆ. ರೋಗಿಗೆ ಹಾನಿ ಮಾಡಿ ದುರ್ಲಾಭ ಪಡೆಯಲು ಯಾವ ವೈದ್ಯನೂ ಬಯಸುವುದಿಲ್ಲ. ಆದರೂ ಪರಿಸ್ಥಿತಿಯ ವ್ಯತ್ಯಾಸಗಳಿಂದಾಗಿ ಹೆಚ್ಚಾಗಿ ವೈದ್ಯರೇ [...]

ಗ್ರಾ.ಪಂ ಚುನಾವಣೆ: ತಾಲೂನಾದ್ಯಂತ ಶಾಂತಿಯುತ ಮತದಾನ

ಗ್ರಾ.ಪಂ ಚುನಾವಣೆ: ಹಲವು ಪಂಚಾಯತಿಗಳಲ್ಲಿ ರಾಜಿಯಾಟ, ಕೆಲವೆಡೆ ಮಳೆರಾಯನ ಆರ್ಭಟ, ಸಣ್ಣ ಪುಟ್ಟ ಹೊಡೆದಾಟ ಕುಂದಾಪುರ: ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ ಇಂದು(ಶುಕ್ರವಾರ) ಮೊದಲ ಹಂತದ ಚುನಾವಣೆ ನಡೆದಿದ್ದು, ಈ ಭಾರಿ ಕುಂದಾಪುರ [...]

ಲಯನ್ ಕೆ. ಸದಾನಂದಗೆ ಶ್ರೇಷ್ಟ ಜಿಲ್ಲಾ ಸಂಯೋಜಕ ಪ್ರಶಸ್ತಿ

ಕುಂದಾಪುರ: ಲಯನ್ಸ್ ಜಿಲ್ಲೆ 317 – ಡಿಯ ಜಿಲ್ಲಾ ಸಂಯೋಜಕರಾದ ಲಯನ್ ಕೆ. ಸದಾನಂದ ಉಪಾಧ್ಯಾಯರನ್ನು 2013-14ನೇ ಸಾಲಿನ ಅವರ ವಿಶೇಷ ಸಾಧನೆಯನ್ನು ಪರಿಗಣಿಸಿ ಗೋವಾದಲ್ಲಿ ನಡೆದ ಮಲ್ಟಿಪಲ್ ಸಮಾವೇಷದಲ್ಲಿ ಮಲ್ಟಿಪಲ್ [...]