Author
Editor Desk

ಕಾಂಗ್ರೆಸ್ ಸರ್ಕಾರದ ಯೋಜನೆಗಳಿಗೆ ಬಣ್ಣ ಬಳಿದು ಬಿಜೆಪಿ ತಮ್ಮದೆನ್ನುತ್ತಿದೆ

ಸುದ್ದಿಗೋಷ್ಠಿಯಲ್ಲಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಮಂಜುನಾಥ ಭಂಡಾರಿ ಕುಂದಾಪುರ: ಹಿಂದೆ ವಿರೋಧ ಪಕ್ಷದಲ್ಲಿ ಇದ್ದ ಬಿಜೆಪಿ, ಕಾಂಗ್ರೆಸ್ ಸರ್ಕಾರವನ್ನು ವಿರೋಧಿಸಬೇಕು ಎನ್ನುವ ಏಕೈಕ ಉದ್ದೇಶಕ್ಕಾಗಿ ಯುಪಿಐ ಸರ್ಕಾರದ ಕಾರ್ಯಕ್ರಮಗಳನ್ನು ವಿರೋಧ ಮಾಡುತ್ತಿದ್ದರು. [...]

ಪಂಚಾಯತ್ ಚುನಾವಣೆ: ಪೋಲಿಸರು, ಚುನಾವಣಾ ಸಿಬ್ಬಂದಿಗಳು ರೆಡಿ

ಕುಂದಾಪುರ: ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ತಯಾರಿಗಳು ಭರದಿಂದ ಸಾಗಿದ್ದು ಸುವ್ಯವಸ್ಥಿತಗಾಗಿ ಚುನಾವಣೆ ನಡೆಸಲು  ಚುನಾವಣಾಧಿಕಾರಿಗಳು ಸಜ್ಜಾಗಿ ನಿಂತಿದ್ದಾರೆ. ಶಾಂತಿಯುವ ಮತದಾನಕ್ಕಾಗಿ ನಡೆಸಲು ಪೊಲೀಸ್ ಇಲಾಖೆ ನಿನ್ನೆ ಸಂಜೆಯಿಂದಲೇ ಸಜ್ಜಾಗಿ ನಿಂತಿದ್ದರೇ, [...]

ಹಣ ಬೇಡವೆಂದು ಹಾಲಾಡಿಗೆ ಶರಣಾದ ರವಿ ಪೂಜಾರಿ

ಕುಂದಾಪುರ: ಕುಂದಾಪುರ ಕ್ಷೇತ್ರದ ಜನಪ್ರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕಳೆದ ಎರಡು ದಿನಗಳಿಂದ ಬರುತ್ತಿದ್ದ ಬೆದರಿಕೆಯ ಕರೆಗೆ ಅಂತೂ ಒಂದು ಅಂತ್ಯ ದೊರೆತಿದೆ. 10ಕೋಟಿ ಹಣದ ಬೇಡಿಕೆ ಇಟ್ಟಿದ್ದ [...]

1 ರೂಪಾಯಿಗೆ 5ಕಿ.ಮೀ ಆಟೋ ಓಡಿಸಿದ ಮೋದಿ ಅಭಿಮಾನಿ!

ಕುಂದಾಪುರ: ಮೋದಿ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿರುವ ಸಂದರ್ಭದಲ್ಲಿ ಕೇಂದ್ರ ಸರಕಾರ ವಿವಿಧ ಹಂತದಲ್ಲಿ ಸಂಭ್ರಮವನ್ನು ಆಚರಿಸುತ್ತಿದ್ದರೇ, ಕುಂದಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಅಭಿಮಾನಿಯೊಬ್ಬರು ತನ್ನ ಆಟೋ ರಿಕ್ಷಾದಲ್ಲಿ [...]

5,000 ಖರ್ಚಿನಲ್ಲಿ 5 ಅಭ್ಯರ್ಥಿಗಳು ಚುನಾವಣಾ ಕಣಕ್ಕೆ!

ಹಣ ಹೆಂಡದ ಹಂಗಿಲ್ಲ. ಅನವಶ್ಯ ವ್ಯಯಿಸುವ ಜನರಲ್ಲ. ಇಂತವರು ಆಗಬೇಕಿದೆ ನಮಗೆ ಮಾದರಿ ಕುಂದಾಪುರ: ಚುನಾವಣೆ ಬಂತೆಂದರೆ ಸಾಕು. ಹಣ ಹೆಂಡದ ಸುಗ್ಗಿಯೋ ಸುಗ್ಗಿ. ಲೋಕಸಭಾ ಚುನಾವಣೆಯಿಂದ ಹಿಡಿದು ಗ್ರಾಮ ಪಂಚಾಯತ್ [...]

ಗ್ರಾ.ಪಂ. ಚುನಾವಣಾ ಕಣದಲ್ಲಿ ಅಂಗವಿಕಲ ಸುಧಾಕರ ಪೂಜಾರಿ

ಹಂಗಳೂರು ಗ್ರಾಮ ಪಂಚಾಯತ್ ನಿಂದ ಚುನಾವಣೆಗೆ ಸ್ವರ್ಧೆ ಕುಂದಾಪುರ: ಸಮಾಜ ಸೇವೆಗೆ ಅಂಗವಿಕಲತೆ ಅಡ್ಡಿ ಇಲ್ಲ. ಮನಸ್ಸು ಮಾಡಿದರೆ ಎನನ್ನೂ ಬೇಕಾದರೂ ಮಾಡಬಹುದು ಎಂಬುದನ್ನು ತೋರಿಸಿಕೊಟ್ಟವರು ಸಾವಿರಾರು ಮಂದಿ ಇದ್ದಾರೆ. ಅಂತವರಲ್ಲಿ [...]

ಕೇಂದ್ರ ಸರಕಾರದ ಕಾರ್ಮಿಕ ವಿರೋಧ ನೀತಿ ವಿರೋಧಿಸಿ ಪ್ರತಿಕೃತಿ ದಹನ

ಕುಂದಾಪುರ: ಬಣ್ಣದ ಮಾತುಗಳನ್ನಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರಕಾರವು ಯುಪಿಎ ಸರಕಾರ ಅವಧಿಯಲ್ಲಿನ ಜನವಿರೋಧಿ ನೀತಿಗಳನ್ನೇ ಮುಂದುವರಿಸುತ್ತಿದೆ ಎಂದು ಸಿಐಟಿಯು ತಾಲೂಕು ಸಮಿತಿಯ ಅಧ್ಯಕ್ಷ ಎಚ್. ನರಸಿಂಹ [...]

ಕುಂದಾಪುರದಲ್ಲಿ ಭಾರತೀಯ ರೆಡ್ ಕ್ರಾಸ್ ನ ರಕ್ತನಿಧಿ ಕೇಂದ್ರ ಉದ್ಘಾಟನೆ

ಕುಂದಾಪುರ: ರೆಡ್ ಕ್ರಾಸ್ ಸಂಸ್ಥೆಯ ಮೂಲಕ ಲಕ್ಷಾಂತರ ಮಂದಿಗೆ ನೆರವು ನೀಡುತ್ತಿರುವುದು ಕೆಲಸ ಶ್ಲಾಘನೀಯವಾದುದು ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹೇಳಿದರು ಅವರು ಕುಂದಾಪುರ ಸರ್ಕಾರಿ ಆಸ್ಪತ್ರೆಯ ಬಳಿ ಭಾರತೀಯ [...]

ಹಾಲಾಡಿ ಶ್ರೀನಿವಾಸ ಶೆಟ್ರಿಗೆ, ರವಿ ಪೂಜಾರಿಯಿಂದ ಬೆದರಿಕೆ ಕರೆ

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆಯ ಕರೆ ಕುಂದಾಪುರ: ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಇಂದು ಭೂಗತ ಪಾತಕಿ [...]

ಇನೋವಾ ಡಿಕ್ಕಿ: ಬೈಕ್ ಸವಾರನ ಸಾವು

ಬೈಂದೂರು: ಇನೋವಾ ಗಾಡಿಯೊಂದು ಓವರ್ ಟೇಕ್ ಮಾಡುವ ಭರದಲ್ಲಿ ಎದುರು ಬದಿಯಲ್ಲಿ ಬರುತ್ತಿದ್ದ ಬೈಕ್ ಸವಾರನಿಗೆ ಢಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಮಹದೇವ ಖಾರ್ವಿ (25) ಸ್ಥಳದಲ್ಲೇ ಮೃತಪಟ್ಟ ಘಟನೆ [...]