Author
Editor Desk

ಅವಳು ನೆನಪಾದ ಹೊತ್ತಿನಲ್ಲಿ…

ಅರುಣಿಮಾ ಅನ್ನೋ ಅದ್ಭುತ ಹುಡುಗಿಯ ಕುರಿತು… ಹಿಮಾಲಯವೆ೦ದ ತಕ್ಷಣ ನಮ್ಮ ನೆನೆಪಿಗೆ ಬರುವುದು ಪಶ್ಚಿಮದಲ್ಲಿ ಸಿ೦ಧೂ ನದಿ ಕಣಿವೆಯಿ೦ದ ಪೂರ್ವದಲ್ಲಿ ಬ್ರಹ್ಮಪುತ್ರ ನದಿ ದ೦ಡೆಯವರೆಗೆ ಬರೋಬ್ಬರಿ ೨೪೦೦ ಕಿಲೋಮೀಟರುಗಳಷ್ಟು ಉದ್ದಕ್ಕೂ ಹಿಮದ [...]

ಡಿಸ್ಟಿಕ್ಷನ್ ಪಡೆಯಲು ಅಂಧತ್ವ ಅಡ್ಡಿಯಾಗಲಿಲ್ಲ

ಕುಂದಾಪುರ: ಅಂಧತ್ವ ಎನ್ನುವುದು ಶಾಪವಲ್ಲ. ಮನಸ್ಸು ಮಾಡಿದರೆ ಒಳಗಣ್ಣಿನಿಂದಲೇ ಪ್ರಪಂಚವನ್ನೇ ಗೆಲ್ಲಬಹುದು ಎಂಬುದಕ್ಕೆ ದ್ವಿತೀಯ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಪಡೆದ ಅಂಧ ವಿದ್ಯಾರ್ಥಿ ವಿಖ್ಯಾತ ಎಸ್. ಶೆಟ್ಟಿ ಒಂದು ಉತ್ತಮ ನಿದರ್ಶನ. ಮೂಡುಬಿದಿರೆಯ [...]

ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ: ಯಡಿಯೂರಪ್ಪ

ಕುಂದಾಪುರ: ದೇಶದಲ್ಲಿ ಮೋದಿ ನೇತ್ರತ್ವದ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಂiiನ್ನು ಬಲಪಡಿಸುವ ಕೆಲಸವನ್ನು ಮಾಡುತ್ತಿದ್ದು ಕೇಂದ್ರ ಸರಕಾರ ಅನುದಾನ ನೇರವಾಗಿ ಗ್ರಾ.ಪಂಗಳಿಗೆ ತಲುಪಿಸಲು ಹೆಚ್ಚಿನ ಒತ್ತು ನೀಡಿ ಪಂಚಾಯತ್ ಗೆ ಶಕ್ತಿ [...]

ಅಕ್ರಮ ದನ ಸಾಗಾಟ: ಆರೋಪಿಗಳು ಪರಾರಿ

ಬೈಂದೂರು: ಭಟ್ಕಳದಿಂದ ಮಂಗಳೂರು ಕಡೆಗೆ ಸ್ಕಾರ್ಪಿಯೋ ವಾಹನವೊಂದರಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ವೇಳೆ ಬೈಂದೂರು ಸಮೀಪದ ನಂದನವನ ಕ್ರಾಸ್ ಬಳಿ ತಡೆಗಟ್ಟಿದಾಗ ಆರೋಪಿಗಳು ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ವರದಿಯಾಗಿದೆ. [...]

ಗ೦ಗೊಳ್ಳಿ ಎಸ್.ವಿ. ಕಾಲೇಜು: 96.7% ಫಲಿತಾ೦ಶ

ಗ೦ಗೊಳ್ಳಿ: ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಶೇಕಡ 96.7ರಷ್ಟು ಫಲಿತಾ೦ಶವನ್ನು ದಾಖಲಿಸುವುದರ ಮೂಲಕ ಉತ್ತಮ ಸಾಧನೆ ಮಾಡಿದೆ. ಕಾಲೇಜಿನ ವಿಜ್ಞಾನ ವಿಭಾಗ 91%  ವಾಣಿಜ್ಯ ವಿಭಾಗ [...]

ಗ್ರೀನ್‌ವ್ಯಾಲಿಗೆ ಪಿಯುಸಿಯಲ್ಲಿ ಶೇ.100 ಫಲಿತಾಂಶ

ಪಿಯುಸಿಯಲ್ಲಿ ಸತತ 7ನೇ ಭಾರಿಗೆ, ಐಸಿ‌ಎಸ್‌ಇ ನಲ್ಲಿ ಸತತ 8ನೇ ಭಾರಿಗೆ ಶೇ.100 ಫಲಿತಾಂಶ ದಾಖಲು  ಬೈಂದೂರು: ಇಲ್ಲಿನ ಗ್ರೀನ್‌ವ್ಯಾಲಿ ನ್ಯಾಷನಲ್ ಸ್ಕೂಲ್ ಆ್ಯಂಡ್ ಪಿಯು ಕಾಲೇಜು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ [...]