Author
Editor Desk

ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ನಮೃತಾ ಜಿಲ್ಲೆಗೆ ಪ್ರಥಮ

ಕುಂದಾಪುರ: ಇಲ್ಲಿನ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಮೃತಾ ಜಿ. ನಾಯ್ಕ್ ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸುವ(592) ಮೂಲಕ ಉಡುಪಿ [...]

ಕಮರಿಗೆ ಉರುಳಿದ ಮೀನು ಲಾರಿ

ತ್ರಾಸಿ: ಗಂಗೊಳ್ಳಿಯಿಂದ ಮದ್ರಾಸಿಗೆ ತೆರಳಬೇಕಿದ್ದ ಮೀನು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಮರಿಗೆ ಉರುಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಕಡಲ ಕಿನಾರೆಯ ಬಳಿ ಸಂಭವಿಸಿದೆ. ಗಂಗೊಳ್ಳಿಯಿಂದ [...]

ಕಂದಕಕ್ಕೆ ಉರುಳಿದ ಟೆಂಪೋ: 7 ಮಂದಿಗೆ ಗಾಯ

ಕೊಲ್ಲೂರು: ಇಲ್ಲಿನ ಹಾಲ್ಕಲ್‌ನ ಆನೆಝರಿಯ ಸಮೀಪ ಬೈಕ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ನಡೆದ ಅಪಘಾತದಲ್ಲಿ ಟೆಂಪೋ ಟ್ರಾವೆಲ್ ಚಾಲಕನ ನಿಯಂತ್ರಣ ತಪ್ಪಿ 15 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ [...]

ಫಲಿತಾಂಶಕ್ಕೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ

ಕೋಟ: ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ಬ್ರಹ್ಮಾವರ ಕ್ರಾಸ್‌ಲ್ಯಾಂಡ್‌ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಮೇಘಾ ಶೆಟ್ಟಿ (17)  ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಶರಣಾದ ಘಟನೆ ಕೋಟ ಸಮೀಪದ ವಡ್ಡರ್ಸೆ ಯಾಳಕ್ಲುವಿನಲ್ಲಿ [...]

ಮರಳುದಿಣ್ಣೆಗೆ ಬೋಟು ಢಿಕ್ಕಿ ಹೊಡೆದು ಅಪಾರ ನಷ್ಟ

ಗಂಗೊಳ್ಳಿ: ಇಲ್ಲಿನ ಬೇಲಿಕೇರಿ ಸಮೀಪದ ಸಮುದ್ರ ದಡದಲ್ಲಿ ಶುಕ್ರವಾರ ರಾತ್ರಿ ದಿಕ್ಕು ತಪ್ಪಿ ಸಮುದ್ರದ ತೀರಕ್ಕೆ ಬಂದಿದ್ದ ಬೋಟು ಮರಳು ದಿಣ್ಣೆಗೆ ಢಿಕ್ಕಿಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮಲ್ಪೆ ಬಂದರಿನಿಂದ [...]

ಸ್ನಾನ ಮಾಡಲು ಹೊಳೆಗೆ ತೆರಳಿದ್ದ ಬಾಲಕರು ನೀರುಪಾಲು

ಕುಂದಾಪುರ: ತಾರಿಬೇರು ಗ್ರಾಮದ ಗಂಗನಕುಂಬ್ರಿಯ ಸೌಪರ್ಣಿಕಾ ನದಿಯಲ್ಲಿ  ಸ್ನಾನ ಮಾಡಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಆಲೂರು ಗಾಣದಡಿ ನಿವಾಸಿ ಶಂಕರ ದೇವಾಡಿಗ [...]

ನಿನಾದ ಸಂಸ್ಥೆಯ ದಶಮಾನೋತ್ಸವ ಸಮಾರೋಪ

ಗಂಗೊಳ್ಳಿ: ಮಾನವಜನ್ಮವನ್ನು ಸತ್ಕರ್ಮಗಳಿಗೆ ಬಳಸಿಕೊಳ್ಳ ಬೇಕು. ನಿರಂತರ ದೇವರ ಅರ್ಚನೆ, ಪೂಜೆ, ಉಪಾಸನೆಗಳನ್ನು ನಿಷ್ಠೆ, ಭಕ್ತಿಯಿಂದ ಮಾಡಬೇಕು. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಬಾಂಧವ್ಯ ಪ್ರೇಮ, ಆದರ ಜಾಗೃತ ಗೊಳ್ಳಲು, ಸಮಾಜದಲ್ಲಿ [...]

ಹೆಮ್ಮಾಡಿ ಜನತಾ ಪಿ.ಯು. ಕಾಲೇಜಿಗೆ ಶೇ93.18 ಫಲಿತಾಂಶ

ಕುಂದಾಪುರ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 2014-15ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 88 ವಿದ್ಯಾರ್ಥಿಗಳು ಹಾಜರಾಗಿದ್ದು 82 ವಿದ್ಯಾರ್ಥಿಗಳು ಉತ್ತಿರ್ಣರಾಗಿ ಶೇ.93.18ಫಲಿತಾಂಶ ದಾಖಲಾಗಿದೆ. 9 ವಿದ್ಯಾರ್ಥಿಗಳು ವಿಶಿಷ್ಟ [...]

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಎಸ್ಎಫ್ಐ ಆಗ್ರಹ

ಕುಂದಾಪುರ: ಈ ವರ್ಷದ ಶೈಕ್ಷಣಿ ಅವಧಿಯಿಂದ ಶಾಲಾ, ಕಾಲೇಜು, ಮತ್ತು ವಿಶ್ವ ವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಬೇಕೆಂದು ಭಾತರ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ) ಕುಂದಾಪುರ ತಾಲೂಕು ಸಮಿತಿಯು ರಾಜ್ಯ ಸರಕಾರವನ್ನು [...]

ಮರವಂತೆ ಗ್ರಾಪಂ : ಎಸ್. ಜನಾರ್ದನ ಸ್ಪರ್ಧೆ ಇಲ್ಲ.

ಮರವಂತೆ: ಕಳೆದ ಹದಿನೈದು ವರ್ಷಗಳಿಂದ ಮರವಂತೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಎರಡು ಅವಧಿಗೆ ಅಧ್ಯಕ್ಷರಾಗಿ, ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ನಿರ್ವಹಿಸಿರುವ ಎಸ್. ಜನಾರ್ದನ ಅಭಿಮಾನಿಗಳ ಬಲವಂತದ ಹೊರತಾಗಿಯೂ ಈ ಬಾರಿಯ [...]