Author
Editor Desk

ಪರೀಕ್ಷೆ ಭಯದಿಂದ ವಿದ್ಯಾರ್ಥಿ ಸಾವು

ಕುಂದಾಪುರ: ಪರೀಕ್ಷೆಯ ಭಯದಿಂದಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲೂಕಿನ ಸಿದ್ದಾಪುರ ಬಡಾಬಾಳು ಎಂಬಲ್ಲಿ ಸಂಭವಿಸಿದೆ. ಸಿದ್ಧಾಪುರ ಬಡಾಬಾಳು ನಿವಾಸಿ ಬಿಕಾಂ ವಿದ್ಯಾರ್ಥಿ ಸಂತೋಷ್ ಶ್ಯಾನುಭಾಗ್(20) ಆಕಸ್ಮಿಕವಾಗಿ ಕುಸಿದು ಬಿದ್ದು ಸಾವಿಗೀಡಾದ ವಿದ್ಯಾರ್ಥಿ. [...]

ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರ ಸಮಾಪನ

ಬೈಂದೂರು: ಸುರಭಿ ಕಲಾ ಸಂಘ, ಬೈಂದೂರು ಯಸ್ಕೋರ್ಡ್ ಟ್ರಸ್ಟ್ ಮತ್ತು ಸೌಜನ್ಯ ಕಲಾ ಸಂಘ ಇದರ ಸಂಯುಕ್ತಾಶ್ರಯದಲ್ಲಿ ಆಶ್ರಮ ಶಾಲೆಯಲ್ಲಿ ಜರುಗಿದ ಹತ್ತು ದಿನಗಳ ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರ ಸಮಾಪನಗೊಂಡಿತು [...]

ಎ24-26- ಸುರಭಿ ಕಲಾಸಿರಿ ಸಾಂಸ್ಕ್ರತಿಕ ವೈಭವ

ಬೈಂದೂರು: ಇಲ್ಲಿನ ಕಲಾಸಂಸ್ಥೆ ಸುರಭಿಯ ಆಶ್ರಯದಲ್ಲಿ ಬೈಂದೂರಿನ ಮನ್ಮಹಾರಥೋತ್ಸವ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಇವರ ಸಹಕಾರದಲ್ಲಿ ಬೈಂದೂರಿನ ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ ಗಂಟೆ 6 ಕ್ಕೆ [...]

ನಾಲ್ಕು ದಿನಗಳಲ್ಲಿ ೧೪ಕೋಟಿ ಗಳಿಸಿದ ‘ಓ ಕಾದಲ್ ಕಣ್ಮಣಿ’

ಸಿನೆಮಾ ಬ್ಯೂರೋ: ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಇತ್ತೀಚಿನ ತಮಿಳು ಚಲನಚಿತ್ರ ‘ಓ ಕಾದಲ್ ಕಣ್ಮಣಿ’ ವಿಶ್ವಾದದ್ಯಂತ ಬಿಡುಗಡೆಯಾಗಿ ನಾಲ್ಕೇ ದಿನದಲ್ಲಿ 14.73 ಕೋಟಿ ರೂಪಾಯಿ  ಗಳಿಸಿದೆ. ತಮಿಳಿನಲ್ಲಿ ನಿರ್ಮಾಣವಾಗಿರುವ ಹಾಗೂ ತೆಲುಗಿನಲ್ಲಿ ಡಬ್ [...]

ವಂಡ್ಸೆ ಪ್ರಗತಿಬಂಧು ಒಕ್ಕೂಟದ 10ನೇ ವರ್ಷದ ವಾರ್ಷಿಕೋತ್ಸವ

ವಂಡ್ಸೆ: ಕರಾವಳಿ ಭಾಗದಲ್ಲಿ ಅಗಾಧವಾದ ಸಂಪನ್ಮೂಲವಿದೆ. ಸ್ವ ಉದ್ಯೋಗ, ಕೃಷಿಗೆ ಪೂರಕವಾದ ಅವಕಾಶಗಳಿವೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವಾವಲಂಬನೆ ಸಾಧಿಸುವುದು ನಮ್ಮ ಆದ್ಯತೆ ಆಗಬೇಕು. ಆ ನಿಟ್ಟಿನಲ್ಲಿ ಧ.ಗ್ರಾ. ಯೋಜನೆ ಸದಾ [...]

ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರ ಉದ್ಘಾಟನೆ

ಬೈಂದೂರು: ಇಲ್ಲಿನ ಸುರಭಿ ಕಲಾ ಸಂಸ್ಥೆ, ಯಸ್ಕೋರ್ಡ್ ಟ್ರಸ್ಟ್ ಹಾಗೂ ಸೌಜನ್ಯ ಕಲಾ ಸಂಘದ ಆಶ್ರಯದಲ್ಲಿ ಬೈಂದೂರು ಆಶ್ರಮ ಶಾಲೆಯಲ್ಲಿ ಹತ್ತು ದಿನಗಳ ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರಕ್ಕೆ ಚಾಲನೆ ದೊರೆಯಿತು. [...]

ಹಂಗ್ಳೂರಿನ ಸಾಗರ್ ಜಾನ್ಸನ್ ತಂಡಕ್ಕೆ ಸಮರ್ಥ್ ಟ್ರೋಫಿ

ಕುಂದಾಪುರ: ಇಲ್ಲಿನ ಹಂಗ್ಳೂರಿನ ಸಾಗರ್ ಜಾನ್ಸನ್ ತಂಡವು ಪಡುಬಿದ್ರಿಯಲ್ಲಿ ನಡೆದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಸಮರ್ಥ್ ಟ್ರೋಫಿಯೊಂದಿಗೆ ನಗದು ರೂ.1 ಲಕ್ಷ ತನ್ನದಾಗಿಸಿಕೊಂಡಿದೆ. ಪಡುಬಿದ್ರಿ ಬೋರ್ಡ್ ಶಾಲಾ ಮೈದಾನದಲ್ಲಿ ಭಾನುವಾರ ಮಧ್ಯರಾತ್ರಿ [...]

ಮೊಯ್ಲಿ ಸರಸ್ವತಿ ಸಮ್ಮಾನಕ್ಕೆ ಅರ್ಹರು: ಎ.ಎಸ್.ಎನ್ ಹೆಬ್ಬಾರ್

‘ಸರಸ್ವತಿ ಸಮ್ಮಾನ್’ ಕನ್ನಡ ಸಾಹಿತ್ಯಕ್ಕೆ ದೊರೆತರೂ ಸಂಭ್ರಮಿಸದಿರುವುದು ದುರಂತ ಕುಂದಾಪುರ: ದೇಶದ ಅತ್ಯುನ್ನತ ಪುರಸ್ಕಾರಗಳಲ್ಲೊಂದಾದ ಸರಸ್ವತಿ ಸಮ್ಮಾನ್ ಕನ್ನಡ ಸಾಹಿತ್ಯಕ್ಕೆ ದೊರೆತಿರುವುದು ಹೆಮ್ಮೆಯ ವಿಚಾರ. ಕನ್ನಡಿಗರು ಸಂಭ್ರಮಿಸಬೇಕಾದ ಹೊತ್ತಿನಲ್ಲಿ ಮಹಾಕಾವ್ಯ ಬರೆದ ಲೇಖಕನನ್ನು ಲೇಖಕನೇ [...]

ಮಡಿಕೆ ಮಾರುವ ಹುಡುಗ ಕೃತಿ ಲೋಕಾರ್ಪಣೆ

ಓದು ಹಾಗೂ ಗ್ರಹಿಕೆ ಹೆಚ್ಚಿಸಿಕೊಂಡು ಬರಹ ಜನನುಡಿಯಾಗಬಲ್ಲದು: ಡಾ| ರೇಖಾ ಬನ್ನಾಡಿ ಕುಂದಾಪುರ: ಜಾಗತೀಕರಣದ ಪರಿಣಾಮದಿಂದಾಗಿ ಸ್ವರ್ಧೆಗೆ ಬಿದ್ದಿರುವ ಯುವಜನರು ಸೃಜನಶೀಲತೆಯನ್ನೇ ಮರೆತಿದ್ದಾರೆ. ಪೂರ್ತಿ ಗ್ರಾಮೀಣ ಸೊಗಡನ್ನು ಕಳೆದುಕೊಳ್ಳದ, ಸಂಪೂರ್ಣವಾಗಿ ಹೊಸತನಕ್ಕೆ [...]

ಸಮುದಾಯ ರಂಗ ರಂಗು ಮಕ್ಕಳ ಮೇಳಕ್ಕೆ ಚಾಲನೆ

ಕುಂದಾಪುರ: ಸಮುದಾಯ ಕುಂದಾಪುರ ಸಾಂಸ್ಕೃತಿಕ ಸಂಘಟನೆ, ಜೆಸಿಐ ಕುಂದಾಪುರ ಸಿಟಿ ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ರಂಗರಂಗು ಮಕ್ಕಳ ಉಚಿತ ರಜಾಮೇಳ ವಡೇರಹೋಬಳಿಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ಜೆ.ಸಿ.ಐ ದಶಮಾನೋತ್ಸವ [...]