Author
Editor Desk

ಶಿಕ್ಷಣದಲ್ಲಿ ಖಾಸಗಿ-ಸರಕಾರಿ ತಾರತಮ್ಯ ಬೇಡ :ಅಣ್ಣಾಮಲೈ

ಉಡುಪಿ: ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಸಂಸ್ಥೆಗಳು ಖಾಸಗಿ-ಸರಕಾರಿ ಎನ್ನುವ ತಾರತಮ್ಯದಿಂದ ಹೊರತಾಗಿದ್ದರೆ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿದೆ. ಪ್ರಸ್ತುತ ಸಮಾಜದಲ್ಲಿರುವ ಗಣ್ಯರು, ಸಾಧಕರು, ವಿಜ್ಞಾನಿಗಳು ಸರಕಾರಿ ಶಾಲೆಗಳಲ್ಲಿಯೇ ಕಲಿತು ಬಂದವರು. ಈ [...]

ಉಡುಪಿಯಲ್ಲಿ ಸದ್ಯದಲ್ಲೇ ಇ ಲಾಬಿ ಕೇಂದ್ರ: ಜಯರಾಮ ಭಟ್‌

ಉಡುಪಿ: ಮಂಗಳೂರಿನಂತೆ ಉಡುಪಿಯಲ್ಲಿಯೂ ಇ ಲಾಬಿ ಕೇಂದ್ರ ತೆರೆಯಲಾಗುವುದು ಎಂದು ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮತ್ತು ಸಿಇಒ ಪಿ. ಜಯರಾಮ ಭಟ್‌ ತಿಳಿಸಿದ್ದಾರೆ.     ಕಿನ್ನಿಮೂಲ್ಕಿ ಶಾಂತಾ ಕಾಂಪ್ಲೆಕ್ಸ್‌ನಲ್ಲಿ [...]

ಎ. 19: ಮಲ್ಪೆಯಲ್ಲಿ ಮೊಗವೀರ ಕ್ರೀಡಾ ಸಂಗಮ

ಮಲ್ಪೆ: ಜಿಲ್ಲಾ ಮೊಗವೀರ ಯುವ ಸಂಘಟನೆ ದಶಮಾನೋತ್ಸವ ಪ್ರಯುಕ್ತ ಮಲ್ಪೆ ಘಟಕದ ವತಿಯಿಂದ ಎ. 19ರಂದು ಮೊಗವೀರ ಕ್ರೀಡಾ ಸಂಗಮ ಮಲ್ಪೆಯ ಗಾಂಧಿ ಶತಾಬ್ದಿ ಮೈದಾನದಲ್ಲಿ ನಡೆಯಲಿದೆ. ಡಾ| ಜಿ. ಶಂಕರ್‌ [...]

ರೈಲಿನಲ್ಲಿ ಲಕ್ಷಾಂತರ ರೂ. ಚಿನ್ನಾಭರಣ; ನಗದು ಕಳವು

ಕುಂದಾಪುರ: ಥಾಣಾದಿಂದ ಕುಂದಾಪುರಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಅವರ ಬ್ಯಾಗ್‌ನ್ನು ಹರಿದು ಲಕ್ಷಾಂತರ ರೂ. ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಲಾಗಿದೆ ಎಂದು ಆಜ್ರಿ ಗ್ರಾಮದ ಹೊಸಬಾಳು ನಿವಾಸಿ ಶೆ„ಲಜಾ ಅವರು ಶಂಕರನಾರಾಯಣ ಠಾಣೆಯಲ್ಲಿ [...]

ಗ್ಯಾಸ್‌ ಸೋರಿಕೆ: ಬೆಂಕಿ ತಗುಲಿ ಮಹಿಳೆ ಗಂಭೀರ

ಕುಂದಾಪುರ: ಗ್ಯಾಸ್‌ ಸೋರಿಕೆಯಿಂದಾಗಿ ಅಕಸ್ಮಿಕವಾಗಿ ಬೆಂಕಿ ತಗುಲಿ ನಗರದ ಹಂಗಳೂರು ಬಳಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಜೆಸಿಂತಾ ಡಿಸೋಜಾ ( 40) ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ರಾತ್ರಿ [...]

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಯತ್ನ

ಕುಂದಾಪುರ: ಕರ್ಕುಂಜೆ ಗ್ರಾಮದ ನೇರಳಕಟ್ಟೆ ಕೊಂಗರ್‌ಖಾನ್‌ ಅಪ್ರಾಪ್ತ ವಯಸ್ಸಿನ ಪರಿಶಿಷ್ಟ ಜಾತಿಯ ಬಾಲಕಿಯ ಮೇಲೆ ಅತ್ಯಾಚಾರ ಪ್ರಯತ್ನ ಮಾಡಿದ ಅದೇ ಗ್ರಾಮದ ಅಜಿತ್‌ ಶೆಟ್ಟಿ (28) ವಿರುದ್ಧ ಸೆಕ್ಷನ್‌ 8ರ ಪೋಸ್ಕೊ [...]

ಸರಕಾರಿ ಶಾಲೆಗಳನ್ನು ಉಳಿಸಬೇಕು: ಗೋಪಾಲ ಶೆಟ್ಟಿ

ಕುಂದಾಪುರ: ತಾಲೂಕಿನಲ್ಲಿ ಶತಮಾನ ಪೂರೈಸಿದ ಹಲವು ಸರಕಾರಿ ಪ್ರಾಥಮಿಕ ಶಾಲೆಗಳಿವೆ. ಇಂತಹ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿತ ಸಾವಿರಾರು ಮಂದಿ ಉನ್ನತ ಹುದ್ದೆಗೂ ಏರಿದ್ದಾರೆ. ಇಲ್ಲಿ ನುರಿತ ಅಧ್ಯಾಪಕರೂ ಇದ್ದಾರೆ. ಇಂದು ಭಾಷಾ [...]

ಸಾಮಾಜಿಕ ಅಸಮಾನತೆ ನಿವಾರಣೆಗೆ ಹೋರಾಟವೇ ಅಸ್ತ್ರ: ಗೋಪಾಲ ಪೂಜಾರಿ

ಬೈಂದೂರು: ಸಾಮಾಜಿಕವಾಗಿ ತುಳಿತಕ್ಕೊಳಗಾದ ಜನಾಂಗ ಹಾಗೂ ಹಿಂದುಳಿದ ಸಮುದಾಯವು ಅನುಭವಿಸಿದ ಅಸಮಾನತೆಯ ಬೇಗೆ, ಅಸ್ಪ್ರಶ್ಯತೆಯ ನೋವು ನಿವಾರಣೆಗೆ ಹೋರಾಟವನ್ನೇ ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕು. ಸಂವಿಧಾನಾತ್ಮಕ ಹಕ್ಕುಗಳನ್ನು ಕಲ್ಪಸುವುದರ ಮೂಲಕ ಸಮಾಜದ ಕಟ್ಟಕಡೆಯ [...]

ಗಂಗೊಳ್ಳಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗ೦ಗೊಳ್ಳಿ: ಅ೦ಬೇಡ್ಕರ್ ಆದರ್ಶಗಳ ಹಿ೦ದಿನ ಆಶಯಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವ ಪ್ರಜ್ಞೆ ಮತ್ತು ಮನಸ್ಸು ನಮ್ಮದಾಗಬೇಕು. ಸ೦ಕುಚಿತ ಭಾವನೆಯನ್ನು ತೊರೆದು ವಿಶಾಲ ಪರಿಧಿಯಡಿಯಲ್ಲಿ ಯಾವುದೇ ವಿಷಯದ ಬಗೆಗೆ ಆಲೋಚಿಸುವ ಶಕ್ತಿಯನ್ನು ನಾವು [...]

ಅಖಿಲ ಭಾರತ ಕನ್ನಡ ಪತ್ರಕರ್ತರ ಸಮಾವೇಶಕ್ಕೆ ತೆರೆ

ಕನ್ನಡ ಪತ್ರಕರ್ತರಿಂದ ರಾಜಭವನದಲ್ಲಿ ರಾಜ್ಯಪಾಲರಿಗೆ ಗೌರವಾರ್ಪಣೆ ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ಕಪಸಮ) ಸಂಸ್ಥೆಯು ಆಯೋಜಿಸಿರುವ ರಾಷ್ಟ್ರದ ಪ್ರಪ್ರಥಮ ಮೂರು ದಿನಗಳ ಅಖಿಲ ಭಾರತ ಕನ್ನಡ ಪತ್ರಕರ್ತರ ಸಮಾವೇಶ ಸಮಾಪನ [...]