Author
Editor Desk

ಎ.26: ರಂಗಮನೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ

ಸುಳ್ಯ: ಹಳೆಗೇಟಿನ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಏಪ್ರಿಲ್ 26ರಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭಗೊಳ್ಳಲಿದೆ. ಯಕ್ಷಗುರು ಶ್ರೀ ಸಬ್ಬಣಕೋಡಿ ರಾಮಭಟ್‌ ನಾಟ್ಯ ತರಬೇತಿಯನ್ನು ನೀಡಲಿದ್ದಾರೆ. [...]

ಉತ್ತಮ್ ವಿಲನ್ ಚಿತ್ರದ ನಿಷೇಧಕ್ಕೆ ಆಗ್ರಹ

ಚೆನ್ನೈ : ಕಮಲ ಹಾಸನ್ ಅಭಿನಯದ, ರಮೇಶ್ ಅರವಿಂದ್ ನಿರ್ದೇಶನದ ‘ಉತ್ತಮ್ ವಿಲನ್’ ಚಿತ್ರಕ್ಕೆ ನಿಷೇಧ ಹೇರಬೇಕೆಂಬ ಹಿಂದೂ ಸಂಘಟನೆಗಳ ಹೋರಾಟಕ್ಕೆ ಮುಸ್ಲಿಂ ಸಂಘಟನೆಗಳು ಬೆಂಬಲ ಸೂಚಿಸಿವೆ. ಈ ಚಿತ್ರದ ಹಾಡೊಂದರಲ್ಲಿ [...]

ತಾಳಿ ಕಿತ್ತೊಗೆಯುವ ಕಾರ್ಯಕ್ರಮಕ್ಕೆ ತಡೆ

ಚೆನ್ನೈ: ತಮಿಳುನಾಡಿನಲ್ಲೊಂದು ‘ತಾಳಿ ಕಿತ್ತೊಗೆಯುವ ಚಳವಳಿ’ ಶರುವಾಗಿದ್ದು ಅದೀಗ ವಿವಾದದ ರೂಪ ಪಡೆದಿದೆ. ಜನತಾ ಪರಿವಾರದಂತೆ ಒಡೆದು ಚೂರಾಗಿರುವ ದ್ರಾವಿಡ ಪಕ್ಷಗಳ ಮೂಲಸ್ಥಾನ ‘ದ್ರಾವಿಡ ಕಳಗಂ’ ಪಕ್ಷ ಈ ಆಂದೋಲನದ ರೂವಾರಿ. [...]

ಹಸಿರು ಉತ್ಸವ – 2015: ಬೇಸಿಗೆ ಶಿಬಿರ

ಶಿರ್ವ: ಮಾಲಿನ್ಯದಂತಹ ವಿಪತ್ತಿನಿಂದ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರಾಗಿದೆ. ಆ ನಿಟ್ಟಿನಲ್ಲಿ ಬಾಲ್ಯದಿಂದಲೇ ಮಕ್ಕಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಶಿರ್ವ ಸಂತ ಮೇರಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜನ್ ವಿ. [...]

ಪುಣೆ: ವಿಶ್ವ ಬಂಟರ ದಿನಾಚರಣೆ ಹಾಗೂ ಬಿಸುಪರ್ಬ ಆಚರಣೆ

ಪುಣೆ: ಪುಣೆ ಬಂಟರ ಸಂಘದ ವತಿಯಿಂದ ವಿಶ್ವ ಬಂಟರ ದಿನಾಚರಣೆ ಹಾಗೂ ಬಿಸುಪರ್ಬ ಆಚರಣೆಯು ಎ. 14ರಂದು ಬಾಣೇರ್‌ನಲ್ಲಿರುವ ಸಂಘದ ನಿರ್ಮಾಣ ಹಂತದ ಭವನದ ಆವರಣದಲ್ಲಿ ಜರಗಿತು. ಬೆಳಗ್ಗೆ ಭವನದ ಎದುರುಗಡೆ [...]

ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಕೋಟೇಶ್ವರ ಶಾಖೆ ಉದ್ಘಾಟನೆ

ಕುಂದಾಪುರ: ಕೋಟೇಶ್ವರ ಬೆಳೆಯುತ್ತಿರುವ ಪಟ್ಟಣ. ಸಹಕಾರ ವ್ಯವಸ್ಥೆಯಡಿ ಇಂದಿಗೂ ತುಂಬು ನಂಬಿಕೆ ಜನರ ಲ್ಲಿದೆ. ಜನರ ನಂಬಿಕೆಗೆ ಅನುಸಾರವಾಗಿ ಉತ್ತಮ ಸೇವೆ ನೀಡುವ ಮೂಲಕ ಶಾಖೆ ದೊಡ್ಡಪ್ರಮಾಣದಲ್ಲಿ ಬೆಳೆಯಲಿ ಎಂದು ಬೈಂದೂರು [...]

ಹತ್ಯೆಗೀಡಾದ ಗರ್ಭೀಣಿ ಮಹಿಳೆಯ ಮನೆಗೆ ಸಚಿವರ ಭೇಟಿ

ಕುಂದಾಪುರ: ಕಳೆದ ವಾರ ದುಷ್ಕರ್ಮಿಯಿಂದ ಹತ್ಯೆಗೀಡಾದ ಗೋಪಾಡಿ ಮಹಿಳೆ ಇಂದಿರಾ ಮೊಗವೀರ್ತಿಯವರ ಮನೆಗೆ ಮಂಗಳವಾರ ಅಪರಾಹ್ನ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ ಸೊರಕೆ ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವನ ಹೇಳಿದರು. [...]

ಎ.20: ವಾರಾಹಿ ಕಾಲುವೆ ಉದ್ಘಾಟನೆಗೆ ಸಿ.ಎಂ.

ಉಡುಪಿ: 35 ವರ್ಷಗಳ ಹಿಂದೆ ಆರಂಭವಾಗಿ ತನ್ನ ಮಂದಗತಿಯಿಂದ ಇತ್ತೀಚಿಗೆ ಭಾರಿ ರಾಜಕೀಯ ಸುದ್ದಿಗೆ ಗ್ರಾಸವಾಗಿದ್ದ ವಾರಾಹಿ ಯೋಜನೆಯಡಿ ಕಾಲುವೆಗೆ ನೀರು ಹರಿಸಲು ಏ.20ರಂದು ಮುಹೂರ್ತ ಫಿಕ್ಸ್ ಆಗಿದೆ. ಅಂದು ಬೆಳಗ್ಗೆ [...]

ಅಂಬೇಡ್ಕರ್ ಭವನ ಸೊತ್ತುಗಳಿಗೆ ಹಾನಿ

ಕುಂದಾಪುರ: ದಲಿತರಿಗೆ ಮೀಸಲಿಟ್ಟಿರುವ ಇಲ್ಲಿನ ಭಂಡಾರ್‌ಕಾರ್ಸ್‌ ಕಾಲೇಜು ರಸ್ತೆಯ ಲ್ಲಿರುವ ಅಂಬೇಡ್ಕರ್ ಭವನದ ಸೊತ್ತುಗಳಿಗೆ ಹಾನಿ ಉಂಟುಮಾಡಿ ರುವುದು ಬೆಳಕಿಗೆ ಬಂದಿದ್ದು ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಲಕ್ಷಾಂತರ ರೂಪಾ [...]

ಹೊಸಬಸ್ ನಿಲ್ದಾಣದ ಬಳಿಯ ಅಂಗಡಿ ತೆರವು, ಆಕ್ರೋಶ

ಕುಂದಾಪುರ: ನಗರದ ಹೊಸ ಬಸ್‌ನಿಲ್ದಾಣ ಬಳಿಯ ಫೆರಿರಸ್ತೆ ಪಕ್ಕದಲ್ಲಿದ್ದ ಎಸ್‌ಟಿಡಿ ಬೂತ್ ಹಾಗೂ ಅಂಗಡಿ ಕಟ್ಟಡವನ್ನು ಪುರಸಭೆ ಏಕಾಎಕಿ ನೆಲಸಮಗೊಳಿಸಿರುವುದುದನ್ನು ಸಾರ್ವಜನಿಕರು ಖಂಡಿಸಿದ್ದಾರೆ. ಸರಕಾರಿ ಅರ್ಜಿಗಳ ಮಾರಾಟ, ಅರ್ಜಿ ಬರೆದುಕೊಡುವ ಕಾಯಕ ನಡೆಯುತ್ತಿದ್ದ ಅಂಗಡಿಯನ್ನು ಬೆಳಗ್ಗಿನ [...]