Author
Editor Desk

ವಿಮೋಚನಾ ಜನಜಾತ್ರೆಗೆ ಕುಂದಾಪುರದಲ್ಲಿ ಚಾಲನೆ

ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಮಿತಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ 124ನೇ ಜನ್ಮ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಸಾಮಾಜಿಕ ಪರಿವರ್ತನೆ ವಿಮೋಚನಾ ಜನಜಾತ್ರೆಗೆ ಬೆಳಗ್ಗೆ ಕುಂದಾಪುರದಲ್ಲಿ [...]

ವಿದ್ಯುತ್ ಕಂಬಕ್ಕೆ ತಲೆ ಬಡಿದು ಬಸ್ ಪ್ರಯಾಣಿಕ ಸಾವು

ಹೆಬ್ರಿ: ಬಸ್‌ನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಯುವಕನೊಬ್ಬ ವಾಂತಿ ಮಾಡಲೆಂದು ಕಿಟಕಿಯಿಂದ ಹೊರಕ್ಕೆ ಬಾಗಿದ ವೇಳೆ ಯುವಕನ ತಲೆ ವಿದ್ಯುತ್ ಕಂಬಕ್ಕೆ ಬಡಿದು ದಾರುಣವಾಗಿ ಮೃತಪಟ್ಟ ಘಟನೆ ಹೆಬ್ರಿ ಠಾಣೆ ವ್ಯಾಪ್ತಿಯ ನಾಡ್ಪಾಲು [...]

ಸುತ್ತಿಗೆಯಿಂದ ಹೊಡೆದು ಕೊಲೆ

ಉಡುಪಿ: ಕುಡಿತದ ಚಟವಿದ್ದ ಇಬ್ಬರು ಸ್ನೇಹಿತರ ನಡುವೆ ವಿವಾದ ಉಂಟಾಗಿ ಒಬ್ಬಾತ ಸುತ್ತಿಗೆಯಿಂದ ಹೊಡೆದ ಪರಿಣಾಮ ಇನ್ನೊಬ್ಬ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಉದ್ಯಾವರ ಬೊಳ್ಜೆ ಮಾಧವ ತಿಂಗಳಾಯ [...]

ಸಾನಿಯಾ ವಿಶ್ವಕ್ಕೆ ಅಧಿಕೃತ ನಂ. 1

ವಿಶ್ವ ಟೆನಿಸ್ ಸಂಸ್ಥೆ ಸೋಮವಾರ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದ್ದು, ಭಾರತದ ಆಟಗಾರ್ತಿ ಸಾನಿಯಾ ಮಿರ್ಜಾ ಅಧಿಕೃತವಾಗಿ ಡಬಲ್ಸ್‌ನಲ್ಲಿ ವಿಶ್ವದ ನಂ.1 ಸ್ಥಾನವನ್ನು ಅಲಂಕರಿಸಿದ್ದಾರೆ. ಇಟಲಿಯ ಸಾರಾ ಎರ‌್ರಾನಿ (7640) ಅವರನ್ನು [...]

ಮುಂಬೈ: ಬಿಸುಪರ್ಬ, ಬಂಟರ ದಿನಾಚರಣೆಗೆ ಚಾಲನೆ

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ಬಿಸುಪರ್ಬ ಹಾಗೂ ಬಂಟರ ದಿನಾಚರಣೆಯು ಎ. 14 ರಂದು ಪೂರ್ವಾಹ್ನ ಉದ್ಘಾಟನೆಗೊಂಡಿತು. ಪೂರ್ವಾಹ್ನ 9.30ರಿಂದ ಸಂಘದ ಆವರಣದಲ್ಲಿರುವ [...]

9 ಮಂದಿಗೆ ಕ್ರೈಸ್ತ ಧರ್ಮ ಗುರು ದೀಕ್ಷೆ

ಮಂಗಳೂರು: ಮಂಗಳೂರು ಧರ್ಮ ಪ್ರಾಂತ ವ್ಯಾಪ್ತಿಯಲ್ಲಿ ಧರ್ಮ ಗುರುಗಳಾಗಿ ಸೇವೆ‌ ಸಲ್ಲಿಸುವ ಬಗ್ಗೆ ಜೆಪ್ಪು ಸೈಂಟ್‌ ಜೋಸೆಫ್‌ ಸೆಮಿನರಿಯಲ್ಲಿ ತರಬೇತಿ ಪಡೆದ 9 ಮಂದಿ ಯುವಕರಿಗೆ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಜರಗಿದ ಸಮಾರಂಭದಲ್ಲಿ [...]

ಮುಕ್ತ ವಿ.ವಿ.ಪರೀಕ್ಷಾ ಶುಲ್ಕ ಪಾವತಿ ಸೂಚನೆ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿ. ವಿ.ಯ 2014-15ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳಿಗೆ ಜೂ. 1 ರಿಂದ ಜು. 20 ರವರೆಗೆ [...]

ಆಕಾಶವಾಣಿಯಲ್ಲಿ ಉಪಭಾಷೆಗಳ ಬಳಕೆಗೆ ಪ್ರಾಶಸ್ತ್ಯ

ಹೊಸದಿಲ್ಲಿ: ಬಡುಕಟ್ಟು ಜನರಿಗೆ ಸರಕಾರದ ಯೋಜನೆಗಳು ಪರಿಣಾಮಕಾರಿಯಾಗಿ ತಲುಪಲು ಬುಡಕಟ್ಟು ಸಚಿವಾಲಯ ಆಕಾಶವಾಣಿಯ ಮೊರೆ ಹೋಗಿದೆ. ಆಲ್ ಇಂಡಿಯಾ ರೇಡಿಯೋದಲ್ಲಿ ಪ್ರಸಾರವಾಗುವ ಸರಕಾರಿ ಯೋಜನೆಗಳಲ್ಲಿ ಹೆಚ್ಚೆಚ್ಚು ಬುಡಕಟ್ಟು ಜನರು ಬಳಸುವ ಉಪಭಾಷೆಗಳನ್ನು [...]

ಐವರು ಸಾಧಕರಿಗೆ ಎಸ್‌ಕೆಎಫ್‌ ಪ್ರಶಸ್ತಿ ಪ್ರದಾನ

ಮೂಡಬಿದಿರೆ: ಕಳೆದ 25 ವರ್ಷಧಿಗಳಿಂದ ಆಹಾರ ಧಾನ್ಯ ಸಂಸ್ಕರಣ ಕ್ಷೇತ್ರ ಅಂತಾರಾಷ್ಟ್ರೀಯಧಿವಾಗಿ ಪ್ರಸಿದ್ಧವಾಗಿರುವ ಜತೆಗೆ ನೀರಿನ ಶುದ್ಧೀಕರಣ ಯಂತ್ರಗಳ ತಯಾರಿ ಮತ್ತು ಸೇವೆಯಲ್ಲಿ ಗಣ್ಯಸ್ಥಾನ ಗಳಿಸಿರುವ ಮೂಡಬಿದಿರೆಯ ಎಸ್‌ಕೆಎಫ್‌ ಸಮೂಹ ಸಂಸ್ಥೆಯ [...]

ಆಳ್ವಾಸ್‌ ಚಕ್ರವ್ಯೂಹ 2015 ಸಂಪನ್ನ

ಮೂಡಬಿದಿರೆ: ಆಳ್ವಾಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿಯಲ್ಲಿ ನಡೆದ ಚಕ್ರವ್ಯೂಹ -2015′ ರಾಷ್ಟೀಯ ಮಟ್ಟದ ಅಂತರ್‌ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ಸಮಗ್ರ ಪ್ರಶಸ್ತಿ [...]