ಕರ್ನಾಟಕ ಮಾಧ್ಯಮ ಅಕಾಡೆಮಿಯ 2014 ನೇ ಸಾಲಿನ ಪ್ರಶಸ್ತಿ ಪ್ರಕಟ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ 2014ನೇ ಸಾಲಿನ ಪ್ರಶಸ್ತಿಗಳು ಪ್ರಕಟಗೊಂಡಿದ್ದು ವಿಶೇಷ ಹಾಗೂ ವಾರ್ಷಿಕ ಪ್ರಶಸ್ತಿಗೆ ನಾಡಿನ ವಿವಿಧ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ. 34 ಪತ್ರಕರ್ತರಿಗೆ ಅಕಾಡೆಮಿ ಪ್ರಶಸ್ತಿ ಹಾಗೂ ಜೀವಮಾನದ
[...]