Author
Editor Desk

ಬೇರೆಯವರು ಹೇಗಿರುತ್ತಾರೆ ಅನ್ನೊದಕ್ಕಿಂತ ನಾವು ಹೇಗಿರುತ್ತೇವೆ ಅನ್ನೊದು ಮುಖ್ಯ: ಸಂತೋಷ್ ಕೋಣಿ

ಕುಂದಾಪುರದಲ್ಲಿ ಪತ್ರಿಕೆಗಳಿಗೆ ಬರವಿಲ್ಲ. ದಿನಪತ್ರಿಕೆ, ವಾರಪತ್ರಿಕೆ, ಪಾಕ್ಷಿಕ, ಮಾಸಿಕ, ತ್ರೈಮಾಸಿಕ, ಅರೆವಾರ್ಷಿಕ, ವಾರ್ಷಿಕ ಹೀಗೆ ಹತ್ತಾರು ಪತ್ರಿಕೆಗಳು ತಾಲೂಕಿನಿಂದ ಪ್ರಕಟಗೊಂಡು ಓದುಗನ ಹಸಿವನ್ನು ತಣಿಸಿ, ಜ್ಞಾನ ಭಂಡಾರವನ್ನು ಹೆಚ್ಷಿಸಿ ಸಾಮಾಜಿಕ ಕಾಳಜಿಯನ್ನು [...]

ಕಸ ಹಾಕಿದರೆ ದಂಡ! ಫಲಕವೇ ದಂಡ!!

ಕುಂದಾಪುರ: ಮಾಡಬೇಡ ಎಂದರೆ ಅದನ್ನೇ ಮಾಡುವುದು. ಹೇಳಿದ ಮಾತು ಕೇಳದೆ ಇರುವುದು ಇದೆಲ್ಲಾ ಹಠ ಹಿಡಿವ ಚಿಕ್ಕ ಮಕ್ಕಳ ಸ್ವಭಾವ. ಆ ನೆಲೆಯಲ್ಲಿ ಅವರನ್ನು ಕ್ಷಮಿಸಬಹುದು. ಆದರೆ ದೊಡ್ಡವರೇ ಹಾಗೇ ಮಾಡಿದರೆ? [...]

ಸಮ್ಮೇಳನ ಮುಗಿದ ಬಳಿಕ… | ಸಮ್ಮೇಳನ ತೃಪ್ತಿ ತಂದುಕೊಟ್ಟಿದೆ: ಡಾ. ಎಂ ಮೋಹನ ಆಳ್ವ

ಮೂಡುಬಿದಿರೆ: ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ನ ಮೂಲಕ ಕಲೆ, ಸಾಹಿತ್ಯ, ಕೃಷಿ, ಜನಪದ, ಯುವಜನತೆ ಇವೆಲ್ಲವನ್ನೂ ಒಗ್ಗೂಡಿಸಿ ನಾಲ್ಕು ದಿನಗಳ ಕಾಲ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಮತ್ತು ಯಶಸ್ವಿಯಾಗಿ ಸಂಫಟಿಸಿ ಸೈ [...]

ಭಾಷಾ ಪ್ರಬುದ್ಧತೆಯಿಂದ ಉತ್ತಮ ಸಾಹಿತ್ಯ ರಚನೆ ಸಾಧ್ಯ: ಕೆ. ಕೆ. ಕಾಳಾವರ್ಕರ್

ಕುಂದಾಪುರ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ. ಅಧ್ಯಕ್ಷರಾಗಿ ದಲಿತ ಸಾಹಿತಿ ಕೆ. ಕೆ. ಕಾಳಾವರ್ಕರ್. ಕುಂದಾಪುರ: ಡಿ.8ರಂದು ನಡೆಯಲಿರುವ ಕುಂದಾಪುರ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದಲಿತ [...]

ಮುಳ್ಳಿಕಟ್ಟೆ-ಕುಂದಾಪುರ ಪಯಣ ಅನುಚಿತ. ಧೂಳು ಮಾತ್ರ ಉಚಿತ.

ಕುಂದಾಪುರ: ನಿಮಗೆ ಧೂಳಿನಲ್ಲಿ ಸ್ನಾನ ಮಾಡಬೇಕೆಂಬ ಹರಕೆ ಅಥವಾ ಆಸೆಯೇನಾದರೂ ಇದ್ದರೆ ಅಥವಾ ಹಾಗೆಂದರೇನು ಎಂಬ ಬಗೆಗೆ ಕುತೂಹಲವಿದ್ದರೆ ನೀವು ತತ್ ಕ್ಷಣ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆಯಿ0ದ ನೇರವಾಗಿ ಕುಂದಾಪುರಕ್ಕೆ ಸಾಗುವ [...]

ಅನಾಥೆಯ ಕೈ ಹಿಡಿದ ಯುವಕ. ಸತಿ-ಪತಿಗಳಾದ ಪೂಜಾ-ವೆಂಕಟೇಶ ಕಾಮತ್

ಕುಂದಾಪುರ: ಎಲ್ಲಿಯ ಮಾಮರ ಎಲ್ಲಿಯ ಕೋಗಿಲೆ. ಎಲ್ಲಿಯ ಹೆಣ್ಣೋ, ಎಲ್ಲಿಯ ಗಂಡೋ ಎಂತಹ ವಿಚಿತ್ರ ಗೊತ್ತಾ? 8ವರ್ಷದ ಹಿಂದೆ ತಬ್ಬಲಿಯಾಗಿ ಕುಂದಾಪುರ ಸ್ಫೂರ್ತಿಧಾಮ ಸೇರಿಕೊಂಡು ಈವರೆಗೂ ಆಶ್ರಮದ ಮಡಿಲಲ್ಲಿ ಬೆಳೆದ ಹೆಣ್ಣು [...]

ಕುಂದಾಪುರದಲ್ಲಿ ಪವಾಡ ರಹಸ್ಯ ಬಯಲು

ಇದ್ದಕ್ಕಿದ್ದಂತೆ ಹುಡುಗಿಯೊಬ್ಬಳು ಗತ ಜನ್ಮಕ್ಕೆ ಹೋಗುತ್ತಾಳೆ, ಕಬ್ಬಿಣದ ಮೊಳೆಯ ಮಂಚದ ಮೇಲೆ ಮಲಗುತ್ತಾರೆ. ತಲೆಯ ಮೇಲೆ ಒಂದಲ್ಲ ನಾಲ್ಕಾರು ತೆಂಗಿನ ಕಾಯಿಗಳನ್ನು ಒಂದರ ಹಿಂದೊಂದರಂತೆ ಒಡೆಯಲಾಗುತ್ತದೆ, ತೆಂಗಿನ ಕಾಯಿ ಜುಟ್ಟಿಗೆ ನೀರು [...]

ಕುಂದಾಪುರ ಪುರಸಭೆ: ಅಧ್ಯಕ್ಷೆ-ಉಪಾಧ್ಯಕ್ಷರ ಅಯ್ಕೆ

ಕುಂದಾಪುರ: ಇಲ್ಲಿನ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೆ.16 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಸಿಪಿಎಂನ ಕಲಾವತಿ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿಯ ನಾಗರಾಜ್‌ ಕಾಮಧೇನು ಆಯ್ಕೆಯಾಗಿದ್ದಾರೆ. ಪುರಸಭೆಯ 23 ಸ್ಥಾನಗಳ ಪೈಕಿ [...]

ಕುಂದಾಪುರದಲ್ಲಿ ಕೋತಿರಾಮನ ಝಲಕ್; 15 ನಿಮಿಷಗಳಲ್ಲಿ 6 ಮಹಡಿಯ ಕಟ್ಟಡ ಏರಿ ಸಾಹಸ

 ಕುಂದಾಪುರ: ಪ್ರಸಿದ್ದ ಸಾಹಸಿಗ ವಾಲ್ ಕ್ಲೈಂಬಿಂಗ್ ಚತುರ ಚಿತ್ರದುರ್ಗದ ಜ್ಯೋತಿರಾಜ್ ಯಾನೆ ಕೋತಿರಾಮ ನಗರದ ಶಾಸ್ತ್ರಿ ವೃತ್ತದ ಸಮೀಪದಲ್ಲಿರುವ 6 ಮಹಡಿಯ ಕಟ್ಟಡ ಜೆ.ಕೆ. ಟವರ್ಸ್‌ನ್ನು ಕೇವಲ 15 ನಿಮಿಷಗಳಲ್ಲೇ ಏರಿ [...]

ನಗರದ ಬಾಲಭಿಕ್ಷುಕರ ರಕ್ಷಣೆ/ಪುನರ್ವಸತಿ. ಸ್ಫೂರ್ತಿ ಸಂಸ್ಥೆಯ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ

ಬಾಲ ಭಿಕ್ಷಾಟನೆ ಸಮಾಜಕ್ಕೆ ಅಂಟಿದ ಶಾಪ. ಹೆತ್ತವರ ಅಸಡ್ಡೆಯಿಂದಾಗಿ ಮಕ್ಕಳು ಭಿಕ್ಷಾಟನೆಯನ್ನು ಮಾಡುವಂತಾಗಿದೆ. ಭಿಕ್ಷಾಟನೆ ನಿರತ ಸಣ್ಣ ಮಕ್ಕಳು ಹಾಗೂ ಅವರೊಂದಿಗೆ ಇದ್ದ ಮಹಿಳಾ ಭಿಕ್ಷುಕರ ರಕ್ಷಣೆ ಮತ್ತು ಪುನರ್ವಸತಿ ಅಂದೋಲನದ [...]