Author
Editor Desk

ಭತ್ತ ಕೃಷಿಯನ್ನು ನಲುಗಿಸಿದ ನೆರೆಹಾವಳಿ; ಸಂಕಷ್ಟದಲ್ಲಿ ರೈತರು

ಕುಂದಾಪುರ: ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ. ಅಪಾರ ಮಳೆಯಿಂದಾಗಿ ಕುಂದಾಪುರ ತಾಲೂಕಿನ ಹಲವೆಡೆ ನದಿತೀರ ಹಾಗೂ ತಗ್ಗುಪ್ರದೇಶಗಳಲ್ಲಿ ಮೂರಕ್ಕಿಂತಲೂ ಹೆಚ್ಚು ಬಾರಿ ನೆರೆಹಾವಳಿ ಕಾಣಿಸಿಕೊಂಡಿದ್ದರಿಂದ ಈ [...]

ರಾಜೇಶ ಶಿಬಾಜೆ ಪ್ರಶಸ್ತಿಗೆ ಕುಂದಾಪುರದ ಜಾನ್ ಡಿಸೋಜಾ ಆಯ್ಕೆ

ಮೂಡುಬಿದಿರೆ: ಪತ್ರಿಕಾ ಅಕಾಡೆಮಿ ಪ್ರಶಸ್ತಿ ವಿಜೇತ ಪತ್ರಕರ್ತ ರಾಜೇಶ ಶಿಬಾಜೆ ಅವರ ಹೆಸರಲ್ಲಿ ನೀಡಲಾಗುವ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆಯ ಕುಂದಾಪುರ ವರದಿಗಾರ ಜಾನ್ ಡಿಸೋಜಾ ಮತ್ತು ಜೈಕನ್ನಡಮ್ಮ ಪತ್ರಿಕೆಯಲ್ಲಿ ನಿರಂತರ [...]

ಗಿನ್ನಿಸ್ ದಾಖಲೆಗೆ ಅಣಿಯಾಗುತ್ತಿರುವ ಗೋಪಾಲ ಖಾರ್ವಿ

ಈ ಸಾಧಕನಿಗೆ ಸವಾಲುಗಳೆಂದರೆ ಪ್ರೀತಿ. ಸವಾಲುಗಳನ್ನು ಎದುರಿಸುವುದೆಂದರೆ ಮೀನಿನಂತೆ ಮುನ್ನುಗ್ಗಿ ಬರುವ ಅಲೆಗಳ ವಿರುದ್ಧ ಈಜಿದಂತೆ. ಕೊನೆಯ ಕ್ಷಣದಲ್ಲಿ ಗಿನ್ನಿಸ್ ದಾಖಲೆ ಕೈತಪ್ಪಿದ್ದರಿಂದ ಒಂದಿಷ್ಟು ದಿನ ಹತಾಶೆಗೆ ಒಳಗಾಗಿ ಮತ್ತೆ ಮೈಕೊಡವಿ [...]

ಖಾಸಗಿ ಶಾಲೆಗಳನ್ನೂ ಮೀರಿಸಿದ ಹೆಸ್ಕುತ್ತೂರು ಸರಕಾರಿ ಶಾಲೆ

ಖಾಸಗಿ ಶಾಲೆಗಳ ಪೈಪೋಟಿ, ಸರಕಾರಿ ಶಾಲೆಗಳ ಬಗೆಗಿನ ಪಾಲಕರ ನಿರಾಸಕ್ತಿ ಇವೆರಡರ ನಡುವೆಯೂ ಕುಂದಾಪುರ ತಾಲೂಕಿನ ಸರಕಾರಿ ಶಾಲೆಯೊಂದು ಗುಣಾತ್ಮಕ ಶಿಕ್ಷಣದ ಮೂಲಕ ಯಾವ ಖಾಸಗಿ ಶಾಲೆಗೂ ಕಮ್ಮಿಯಿಲ್ಲ ಎಂಬಂತೆ ಬೆಳೆದು [...]

ಕರಾವಳಿಯಲ್ಲಿ ನಡೀತಿದೆ ಭಟ್ಟರ ಹೈ ಡ್ರಾಮಾ….!

ಸಿನೆಮಾ ಕ್ಷೇತ್ರದಲ್ಲಿ ಏನಾದರೂ ಹೊಸತನವನ್ನು ಮಾಡುತ್ತಲೇ ಹೆಸರುವಾಸಿಯಾಗಿರುವ ಕರಾವಳಿ ಪ್ರದೇಶದ, ಮುಂಗಾರು ಮಳೆ ಖ್ಯಾತಿಯ ಯೋಗರಾಜ್ ಭಟ್ರ ಹೊಸ ಸಿನೆಮಾ `ಡ್ರಾಮಾ’ ಇನ್ನೇನು ಸೆಟ್ ಏರುವ ಹಂತದಲ್ಲಿದ್ದು, ಅಂತಿಮ ಹಂತದ ಚಿತ್ರೀಕರಣವಿದೀಗ ಕುಂದಾಪುರದ [...]

ವಿನಾಯಕ ಚಿತ್ರಮಂದಿರ ಹೊಸತನದೊಂದಿಗೆ ಲೋಕಾರ್ಪಣೆ

ವರದಿ : ಯೋಗೀಶ್ ಕುಂಭಾಸಿ ಕುಂದಾಪುರ: ಕಳೆದ ನಾಲ್ಕೈದು ತಿಂಗಳುಗಳಿಂದ ಕುಂದಾಪುರ ನಗರದಲ್ಲಿ ಸಿನೆಮಾ ವಿಕ್ಷಣೆಗಾಗಿ ಯಾವುದೇ ಚಿತ್ರಮಂದಿರಗಳು ಇರಲಿಲ್ಲ.ಈ ಹಿಂದೆ ಇದ್ದ 2-3 ಸಿನೆಮಾ ಮಂದಿರಗಳನ್ನು ನಷ್ಟದ ಕಾರಣದಿಂದ ಮುಚ್ಚಲಾಯಿತು.ಇದರಿಂದ [...]

ಸುವರ್ಣ ಮಹೋತ್ಸವದ ಸಿದ್ದತೆಯಲ್ಲಿ ಭಂಡಾರ್ಕಾರ್ಸ್ ಕಾಲೇಜು

ಉನ್ನತ ಶಿಕ್ಷಣವೆಂಬುದು ಕನಸಿನ ಮಾತಾಗಿದ್ದ ಕಾಲಘಟ್ಟದಲ್ಲಿ ಕುಂದಾಪುರದ ನಾಗರಿಕರಲ್ಲೊಂದು ಕಾಲೇಜೊಂದನ್ನು ಆರಂಭಿಸುವ ಬಯಕೆ ಹುಟ್ಟಿ, ಅಂದು ಅಕಾಡೆಮಿ ಆಫ್ ಜನರಲ್ ಎಜುಕೆಶನ್ನ ಡಾ| ಟಿ.ಎಂ.ಎ.ಪೈ ಹಾಗೂ ಕುಂದಾಪುರದಲ್ಲಿ ಹುಟ್ಟಿ ಬಹ್ರೇನಿನಲ್ಲಿ ವೈದ್ಯರಾಗಿದ್ದ [...]

ಕಸಾಪಗೆ ನೂತನ ಸಾರಥಿ, ಹೆಚ್ಚಿದೆ ಕುಂದಾಪುರದ ಕಿರುತಿ

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಎಂಬುದು ಸಾಹಿತ್ಯ ಲೋಕದ ಪ್ರಾತಿನಿಧಿಕ ಸಂಸ್ಥೆ. ಅದು ಕನ್ನಡಿಗರ ಅಭಿಮಾನದ ಸಂಕೇತ, ಕನ್ನಡಿಗರ ಹೃದಯದಲ್ಲಿ ಅದಕ್ಕೊಂದು ವಿಶೇಷ ಸ್ಥಾನಮಾನವಿದೆ. ಹೆಚ್ಚಾಗಿ ಅದನ್ನು ನಾವೇ, ನಮ್ಮ ಭಾಷೆಗಾಗಿ [...]

‘ಕುಂದಾಪ್ರ ಡಾಟ್ ಕಾಂ’ ವೆಬ್ಸೈಟ್ ಲೋಕಾರ್ಪಣೆ

ಕುಂದಾಪುರ, 30/3: ಭಂಡಾರ್ಕಾರ್ಸ್ ಕಾಲೇಜು ಸುವರ್ಣ ಮಹೋತ್ಸವಕ್ಕೆ ಅಣಿಯಾಗುತ್ತಿರುವ ಸಂಧರ್ಭದಲ್ಲಿ ಕನ್ನಡ, ಸಾಹಿತ್ಯ, ಕುಂದಾಪುರದ ಭಾಷೆ, ಸಂಸ್ಕೃತಿಯನ್ನು ವೆಬ್ಸೈಟ್ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಸರಿಸುವಂತೆ ಮಾಡುತ್ತಿರುವ ಕಾಲೇಜು ವಿದ್ಯಾರ್ಥಿಯೊಬ್ಬನ ಈ ಕೆಲಸ [...]