Author
Editor Desk

ತಾಲೂಕಿನ ಚರ್ಚುಗಳಲ್ಲಿ ಪವಿತ್ರ ಮೊಂತಿ ಫೆಸ್ಟ್ ಆಚರಣೆ

ಕುಂದಾಪುರ: ತಾಲೂಕಿನ ಕ್ರೈಸ್ತ ಭಾಂದವರು ತಮ್ಮ ತಮ್ಮ ಚರ್ಚಿನಲ್ಲಿ ಕ್ರೈಸ್ತರ ಪವಿತ್ರ ಹಬ್ಬವಾದ ಮೊಂತಿಫೆಸ್ತ್ ( ಹೊಸ್ತು ) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ತಾಲೂಕಿನ ಕುಂದಾಪುರ, ಬಸ್ರೂರು, ತಲ್ಲೂರು, ನಾಡ, ತ್ರಾಸಿ, [...]

ಮೃತ ಅಕ್ಷತಾ ದೇವಾಡಿಗ ಹೆತ್ತವರಿಗೆ ಧನಸಹಾಯ

ಬೈಂದೂರು: ಉಡುಪಿ ಜಿಲ್ಲಾ ಕಾಂಗ್ರೇಸ್ ಐಟಿ ಸೆಲ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಐವತ್ತು ಸಾವಿರ ರೂಪಾಯಿ ನಗದು ಸಹಾಯಧನವನ್ನು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಯವರು ಬೈಂದೂರು ವಿಧಾನಸಭಾ ಕ್ಷೇತ್ರದ ಹೇನ್ಬೇರುವಿನಲ್ಲಿ ಇತ್ತೀಚೆಗೆ [...]

ಶಿರೂರು ಜೆ.ಸಿ.ಐ: ಜೇಸಿ ಸಪ್ತಾಹ 2015

ಬೈಂದೂರು: ಜೆ.ಸಿ.ಐ ಶಿರೂರು ಇದರ 2015ನೇ  ಸಾಲಿನ ಜೇಸಿ  ಸಪ್ತಾಹ ಕಾರ್ಯಕ್ರಮವನ್ನು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಪೇಟೆ ಶ್ರೀ ವೆಂಕಟರಮಣ ಸಭಾ ಭವನದಲ್ಲಿ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಮಾತನಾಡಿದ ಅವರು ಜೆ.ಸಿ.ಐ ಸಂಸ್ಥೆ ತನ್ನ [...]

ಪ್ರಾಂಶುಪಾಲ ಸುಧಾಕರ ವಕ್ವಾಡಿಗೆ ಸನ್ಮಾನ

ಕುಂದಾಪುರ: ಇತ್ತೀಚೆಗೆ ಶಾರದಾ ಕಲ್ಯಾಣಮಂಟಪದಲ್ಲಿ ಕೋಟೇಶ್ವರ ವಲಯ ಪದ್ಮಶಾಲಿ ಸಮಾಜ ಸಂಘದ ೨೯ನೇ ವಾರ್ಷಿಕೋತ್ಸದಲ್ಲಿ ಜನಾರ್ಧನ ಶೆಟ್ಟಿಗಾರ್ ಅಧ್ಯಕ್ಷತೆಯಲ್ಲಿ ಹೆಮ್ಮಾಡಿಯ ಕಾಲೇಜಿನ ಪ್ರಾಂಶುಪಾಲರಾದ ವಕ್ವಾಡಿ ಸುಧಾಕರ ಶೆಟ್ಟಿಗಾರ್‌ರವನ್ನು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ [...]

ಶಿರೂರು ಎಸ್.ಡಿ.ಪಿ.ಐ. ಪ್ರತಿಭಟನೆ

ಬೈಂದೂರು: ಶಿರೂರಿನ ವಿವಿಧ ವಾರ್ಡ್‌ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಆಗ್ರಹಿಸಿ ಎಸ್.ಡಿ.ಪಿ.ಐ ಸಂಘಟನೆ ಶಿರೂರು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.ಈ ಸಂಧರ್ಭದಲ್ಲಿ ಮಾತನಾಡಿದ ಎಸ್.ಡಿ.ಪಿ.ಐ ಅಧ್ಯಕ್ಷ ಅನ್ವರ್ ಶಿರೂರಿನ ಹಡವಿನಕೋಣೆ,ಕೋಣಮಕ್ಕಿ, ಸೇರಿದಂತೆ [...]

ಅಕ್ರಮ ಗೋ ಸಾಗಾಟ: ಆರೋಪಿಗಳು ಪರಾರಿ

ಕುಂದಾಪುರ: ಇಲ್ಲಿನ ಕಾವ್ರಾಡಿ ಗ್ರಾಮದ ಕಂಡ್ಲೂರಿನಲ್ಲಿ ಓಮ್ನಿ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪೊಲೀಸರನ್ನು ಕಂಡೊಡನೆ ದನ ಹಾಗೂ ವಾಹನವನ್ನು ಅಲ್ಲಿಯೇ ಬಿಟ್ಟು [...]

ಸಾಧಕ ಶಿಕ್ಷಕರಿಗೆ ಗೌರವಾರ್ಪಣೆ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಸಾಧಕ ಶಿಕ್ಷಕರನ್ನು ಗೌರವಿಸಲಾಯಿತು. ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಕೆ.ವಿ.ಕೆ ಐತಾಳ್, ಕುಂದಾಪುರದ ಬಿ. ಆರ್. ರಾಯರ ಹಿಂದೂ [...]

ಮುನೀರ್ ಬಂಧನ ಖಂಡಿಸಿ ಡಿಫಿ ಪ್ರತಿಭಟನೆ

ಕುಂದಾಪುರ: ಕುಂದಾಪುರ : ಎಮ್.ಆರ್.ಪಿ.ಎಲ್ ಹೋರಾಟದಲ್ಲಿ  ಡಿವೈಎಫ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಾಳ್ಳ ಹಾಗೂ ನಾಗರಿಕರರನ್ನು ಸೇರಿ ಬಂಧಿಸಿದ್ದನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರು ಶಾಸ್ತ್ರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ [...]

ಸರಸ್ವತಿ ವಿದ್ಯಾಲಯದಲ್ಲಿ ರಸಾಯನಶಾಸ್ತ್ರ ಕಾರ‍್ಯಗಾರ

ಗಂಗೊಳ್ಳಿ: ಉಪನ್ಯಾಸಕರು ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಮನೋಭಾವವನ್ನು ಅರ್ಥಮಾಡಿಕೊಂಡು ಅವರ ಮಟ್ಟಕ್ಕೆ ಹೋಗಿ, ವಿದ್ಯಾರ್ಥಿಗಳಿಗೆ ಮನದಟ್ಟಾಗುವ ರೀತಿಯಲ್ಲಿ ಬೋಧನೆ ಮಾಡಿದಾಗ ಮಾತ್ರ ಈ ವೃತ್ತಿಗೆ ಹೆಚ್ಚಿನ ಮಹತ್ವ ಗೌರವ ದೊರೆಯುತ್ತದೆ ಅಲ್ಲದೆ [...]

ರೋಟರಿ ಆದರ್ಶದಲ್ಲಿ ರೋಟೆರಿಯನ್‌ರ ಪಾತ್ರ ಅನನ್ಯ : ಟಿ. ಬಿ. ಶೆಟ್ಟಿ

ಕುಂದಾಪುರ: ಪರಸ್ಪರ ಸ್ನೇಹ ಸೌಹಾರ್ದತೆಯನ್ನು ವೃದ್ಧಿಸಿಕೊಳ್ಳುವ ಜೊತೆಗೆ ಸ್ವಯಂ ಶಿಸ್ತು, ಸಮಯಪಾಲನೆಗೆ ಆದ್ಯತೆಯನ್ನು ನೀಡಬೇಕಿದೆ. ರೋಟರಿ ತತ್ವ ಆದರ್ಶಗಳನ್ನು ರೂಢಿಸಿಕೊಂಡು ಸಾಮಾಜಿಕ ಜೀವನದಲ್ಲಿ ರೋಟರಿ ಸದಸ್ಯರು ಇತರರಿಗೆ ಆದರ್ಶ ಪ್ರಾಯರಾಗ ಬೇಕು. [...]