Author
Editor Desk

ಬಸ್-ಟ್ರಕ್ ಅಪಘಾತ: ಒಬ್ಬ ಗಂಭೀರ, 12 ಮಂದಿಗೆ ಗಾಯ

ಕುಂದಾಪುರ: ಇಲ್ಲಿನ ತ್ರಾಸಿ ಬೀಚ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭಾರಿ ಅಪಘಾತದಲ್ಲಿ ಟ್ರಕ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದರೇ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 12ಕ್ಕೂ ಹೆಚ್ಚು ಮಂದಿಗೆ [...]

ಸಮುದಾಯಕ್ಕೂ ಋಣ ತೀರಿಸುವ ಹೊಣೆಯಿದೆ

ಕುಂದಾಪುರ: ಸಮುದಾಯದ ನೆರವಿನಿಂದ ಉತ್ಕರ್ಷ ಸಾಧಿಸಿರುವುದಕ್ಕೆ ಪ್ರತಿಯಾಗಿ ಅದರ ಋಣ ಸಂದಾಯ ಮಾಡಬೇಕಾದುದು ವ್ಯಕ್ತಿಯ ಕರ್ತವ್ಯ. ಅದೇ ರೀತಿ ಸಮುದಾಯಕ್ಕೆ ವಿಶೇಷ ಕೊಡುಗೆ ನೀಡಿದ ವ್ಯಕ್ತಿಯ ಋಣ ತೀರಿಸುವ ಹೊಣೆ ಸಮುದಾಯದ [...]

ಕೋಟೇಶ್ವರ ವಲಯ ಪದ್ಮಶಾಲಿ ಸಮಾಜ ಸಂಘ ಮಹಾ ಸಭೆ

ಕುಂದಾಪುರ: ಸಮಾಜ ಸೇವಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಮೂಲಕ ಆತ್ಮಗೌರವ ಮತ್ತು ಪ್ರೇರಣೆಯಿಂದ ಸಮಾಜದ ಗೌರವಕ್ಕೆ ಪಾತ್ರರಾಗಿ ಆತ್ಮ ಸಂತೃಪ್ತಿ ಸಾಧಿಸಲು ಸಾದ್ಯ ಎಂದು ಬಾರ್ಕೂರು ಶ್ರೀ ಬೃಹ್ಮಲಿಂಗ ವೀರಭದ್ರ [...]

ಮರವಂತೆಗೆ ಬಂದ ಅರಣ್ಯದ ಅತಿಥಿ

ಮರವಂತೆ: ನಡುಬೆಟ್ಟಿನ ಅಂತೋನಿ ಡಿ’ಸೋಜ ಅವರ ಮನೆಯ ಪಕ್ಕದ ಹಾಡಿಯಲ್ಲಿ ಅರಣ್ಯದಿಂದ ಬಂದಿದ್ದ ಅತಿಥಿ ಹೆಬ್ಬಾವು ಕಾಣಸಿಕ್ಕಿತು. ಅವರು ಅಲ್ಲಿ ರಾಶಿಯಾಗಿದ್ದ ತರಗೆಲೆ, ಕಟ್ಟಿಗೆ ಸಂಗ್ರಹಿಸುತ್ತಿದ್ದಾಗ ಕಂಡುಬಂದ ಹತ್ತು ಅಡಿ ಉದ್ದದ [...]

ನಾವುಂದ: ಜೀವನ ಮೌಲ್ಯ ಶಿಕ್ಷಣ ಶಿಬಿರ

ಕುಂದಾಪುರ: ನಾವುಂದದ ರಿಚರ್ಡ್ ಅಲ್ಮೇಡಾ ಮೆಮೋರಿಯಲ್ ಕಾಲೇಜು ಅಲ್ಲಿನ ಮಹಾಗಣಪತಿ ಸಭಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಜೀವನ ಮೌಲ್ಯ ಶಿಕ್ಷಣ ಶಿಬಿರವನ್ನು ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು [...]

ಕೊರಗರ ಕಾಲೋನಿ: ವನಮಹೋತ್ಸವ ಹಾಗೂ ಶ್ರಮದಾನ

ಬೈಂದೂರು: ನುಕ್ಯಾಡಿಯ ಕೊರಗರ ಕಾಲೋನಿಗೆ ಸಮರ್ಪಕವಾದ ರಸ್ತೆ, ವಿದ್ಯುತ್ ಹಾಗೂ ನೀರಿನ ಸೌಕರ್ಯದ ಅಗತ್ಯತೆಯ ಬಗ್ಗೆ ಗಮನಕ್ಕೆ ಬಂದಿದ್ದು, ಕಾಲೋನಿಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ [...]

ಗಂಗೊಳ್ಳಿಯಲ್ಲಿ ಮುದ್ದುಕೃಷ್ಣ ಸ್ಪರ್ಧೆ

ಗಂಗೊಳ್ಳಿ: ಉಡುಪಿಯ ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಕಾಣಿಯೂರು ಮಠದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಕೃಷ್ಣ ಸ್ಪರ್ಧೆಯು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ [...]

ಗುರು-ಶಿಷ್ಯ ಸಂಬಂಧಕ್ಕೆ ಬೆಲೆ ಕಟ್ಟಲಾಗದು: ಪಾರ್ವತಿ ಜಿ. ಐತಾಳ್

ಕುಂದಾಪುರ: ಬದಲಾಗುತ್ತಿರುವ ಆಧುನಿಕ ಜೀವನ ಶೈಲಿಯು ಗುರು-ಶಿಷ್ಯ ಸಂಬಂಧವನ್ನು ಶಿಥಿಲಗೊಳಿಸುತ್ತಿದೆಯೆಂದು ಎಷ್ಟೋ ಬಾರಿ ಅನ್ನಿಸುತ್ತದೆ. ಅಧ್ಯಾಪನ ವೃತ್ತಿ ಕೈಗೊಂಡ ನಂತರ ನಮ್ಮ ವಿದ್ಯಾರ್ಥಿಗಳು ನಮ್ಮ ಜತೆ ಇಷ್ಟ ಬಂದಂತೆ ನಡೆದುಕೊಳ್ಳುತ್ತಿದ್ದಾರೇನೋ, ನಮ್ಮ [...]

ಆರ್. ಕೆ. ಸಂಜೀವ ರಾವ್ ಜನ್ಮಶತಾಬ್ದಿ ಉದ್ಘಾಟನೆ

ಕುಂದಾಪುರ: ಖಂಬದಕೋಣೆಯ ಆರ್. ಕೆ. ಸಂಜೀವ ರಾವ್ ತಮ್ಮ ಜೀವಿತಾವಧಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆ, ನೀಡಿದ ಕೊಡುಗೆಗಳಿಗಾಗಿ ಜನಮನದಲ್ಲಿ ಶಾಶ್ವತ ಸ್ಥಾನ ಪಡೆದವರು. ಅವರ ಜನ್ಮಶತಾಬ್ದಿ ಸಂದರ್ಭದಲ್ಲಿ ಅವರ ನೆನಪನ್ನು [...]

ಅಂಬೇಡ್ಕರ್ ಬೇಡಿಕೆಯಿಟ್ಟಿದ್ದು, ಪ್ರತ್ಯೇಕ ಮತದಾನ ಹೊರತು ಮೀಸಲಾತಿ ಅಲ್ಲ

ಬೈಂದೂರು: ಡಾ. ಬಿ.ಆರ್ ಅಂಬೇಡ್ಕರ್ ದಲಿತರ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೇ ರಾಜಕೀಯವಾಘಿ ಬೆಳೆಯಬೇಖು ಎಂದು ಮನಗಂಡ ಅಂಬೇಡ್ಕರ್ ದಲಿತರಿಗೆ ಪ್ರತ್ಯೇಕ ಮತದಾನದ ಹಕ್ಕನ್ನು ಕೇಳಿದ್ದರೇ ಹೊರತು ಮೀಸಲಾತಿಯನ್ನಲ್ಲ, ಆದರೆ ಅದನ್ನು ಮೇಲ್ವರ್ಗದವರು [...]