Uncategorized

ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ರೀಡೆ ವಿದ್ಯಾರ್ಥಿಗಳ ಆರೋಗ್ಯ ವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವುದು ಪದಕ ಗಳಿಸುವುದಕ್ಕೆ ಸೀಮಿತವಾಗಬಾರದು ಎಂದು ಉಪ್ಪುಂದ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಶೆಟ್ಟಿ [...]

ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನು [...]

ಶ್ರೀ ಕ್ಷೇತ್ರ ಬೋಳಂಬಳ್ಳಿಗೆ ಬಾಹುಬಲಿ ಸ್ವಾಮಿಯ ಏಕಶಿಲಾ ಮೂರ್ತಿ ಪುರಪ್ರವೇಶ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ಶ್ರೀ ಅತಿಶಯ ಕ್ಷೇತ್ರ ಬೋಳಂಬಳ್ಳಿ ಪದ್ಮಾವತಿ ದೇವಿ ದೇವಸ್ಥಾನದ ಬಳಿ ಭಗವಾನ್ ಶ್ರೀ ಬಾಹುಬಲಿಯ 28 ಅಡಿ (21 ಅಡಿ ಮೂರ್ತಿ, [...]

ನಿಮ್ಮ ಮುಂದಿನ ಭವಿಷ್ಯ ರೂಪಿಸುವ ಅಂಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ: ಅಭಿನಂದನ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಭಾಜನರಾದ ಅಭಿನಂದನ್‌ ಶೆಟ್ಟಿ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿರುವ ಯು.ಸುರೇಂದ್ರ ಶೆಣೈ ಅವರಿಗೆ ಇಂದು [...]

ಎತ್ತರ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿನಾನ್ 

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 29 ಮತ್ತು 30ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಜತಾದ್ರಿ ಮಣಿಪಾಲ, ಉಡುಪಿ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ [...]

ನಿಯಂತ್ರಣ ತಪ್ಪಿ‌ ಮಗುಚಿದ ಸಿಮೆಂಟ್ ತುಂಬಿದ ಲಾರಿ. ಚಾಲಕನ‌ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿಬಿದ್ದು ಚಾಲಕ ಮೃತಪಟ್ಟ ಘಟನೆ ಒತ್ತಿನಣೆ ರಾ.ಹೆ-66ರಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಲಾರಿ ಚಾಲಕ ದಾಮೋದರ್ ಯಾದವ್ [...]

ಸರ್ಕಾರಿ ನೌಕರರ ಸಂಘದ ಚುನಾವಣೆ: ನಾಗರಾಜ ಪಟವಾಲ್‌ ಅವರಿಗೆ ಗೆಲುವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕುಂದಾಪುರಕ್ಕೆ 2024-2029ನೇ ಸಾಲಿನ ಅರಣ್ಯ ಇಲಾಖೆಯಿಂದ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಛೇರಿಯ [...]

ರಾಜ್ಯ ಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆ: ಛಾಯಾ ವಿಶ್ವನಾಥ್‌ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಅಂಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಚಿತ್ರದುರ್ಗದ ಮುರುಗಾ ಮಠದಲ್ಲಿ ನಡೆದ 19ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು 7ನೇ ರಾಜ್ಯ [...]

ಹಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಹಂಗಳೂರು ಬ್ರಹ್ಮ ದೇವಸ್ಥಾನ ರಸ್ತೆಯ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಸಹಿತ ಪರಾರಿಯಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. [...]

ಶಿಕ್ಷಕ ಗಣೇಶ್‌ ಪೂಜಾರಿ ಅವರಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ಬೆಂಗಳೂರಿನ ಇಂಡೋ ಗ್ಲೋಬ್‌ ಪಿಯು ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ -2024ರಲ್ಲಿ ಶಿಕ್ಷಕ ಗಣೇಶ ಪೂಜಾರಿ ಅವರಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ [...]