ಕಾಂತಾರ ನೋಡಿ ರಿಷಬ್ ಶೆಟ್ಟಿ, ಚಿತ್ರತಂಡವನ್ನು ಹಾಡಿಹೊಗಳಿದ ಸೂಪರ್ ಸ್ಟಾರ್ ರಜನಿಕಾಂತ್!
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕಾಂತಾರ (Kantara) ಸಿನಿಮಾದ ಗೆಲುವು ರಿಷಬ್ ಶೆಟ್ಟಿ ಅವರಿಗೆ ಅಚ್ಚರಿ ಮೇಲೆ ಅಚ್ಚರಿ ನೀಡುತ್ತಿದೆ. ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಈ ಸಿನಿಮಾ ನೋಡಿ,
[...]