ಒಂದು ದಿನ ಕಳೆದರೂ ಪತ್ತೆಯಾಗದ ಬಾಲಕಿ ಮೃತದೇಹ, ಮುಂದುವರಿದ ಶೋಧಕಾರ್ಯ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.9: ಕಾಲುಸಂಕದಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದ ಬಾಲಕಿ ಸನ್ನಿಧಿ ಮೃತದೇಹ ಪತ್ತೆಗಾಗಿ, ಮಂಗಳವಾರ ಸಂಜೆಯ ತನಕವೂ ಬಾಲಕಿ ಹಳ್ಳಕ್ಕೆ ಬಿದ್ದಿದ್ದ ಸ್ಥಳ ಹಾಗೂ ಎಡಮಾವಿನ ಹೊಳೆಯಲ್ಲಿ ಶೋಧಕಾರ್ಯ
[...]