ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಮಳೆ: ಜು. 8-9 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.07: ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾಗಿ ಮುಂಜಾಗ್ರತಾ
[...]