Uncategorized

ಕೋವಿಡ್‌-19 ಹೊಸ ಮಾರ್ಗಸೂಚಿ ಪ್ರಕಟ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. [...]

ಕೊಲ್ಲೂರು ಹಾಗೂ ಸಿದ್ದಾಪುರ ವನ್ಯಜೀವಿ ವಲಯದಿಂದ ಪರಿಸರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ದಿನದಿಂದ ಪ್ರಕೃತಿ ಕಲುಷಿತವಾಗುತ್ತಿದೆ. ಪ್ಲಾಸ್ಟಿಕ್ ಅತಿಯಾದ ಪ್ಲಾಸ್ಟಿಕ್ ಬಳಕೆಯು ಇದಕ್ಕೆ ಪ್ರಮುಖ ಕಾರಣವಾಗಿದೆ. ಪರಿಸರ ದಿನಾಚರಣೆ ಹೆಸರಿನಲ್ಲಿ ಗಿಡಗಳನ್ನು ನೆಡುವುದಷ್ಟೇ ಅಲ್ಲದೇ ಅವುಗಳನ್ನು ಪೋಷಿಸುವ ಕಾರ್ಯವನ್ನು, [...]

ಟಿ.ಪಿ. ಮಂಜುನಾಥ್ ಅವರಿಗೆ ‘ಮಾಧ್ಯಮ ಸೇವಾ ರತ್ನ’ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಂಜೆಪ್ರಭ ಪತ್ರಿಕೆಯು ಹತ್ತನೇ ವರ್ಷದ ಸಂಭ್ರಮ ಕಾರ್ಯಕ್ರಮದಲ್ಲಿ ಪತ್ರಕರ್ತ, ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕ ಟಿ.ಪಿ. ಮಂಜುನಾಥ್ ಅವರಿಗೆ ‘ಸಂಜೆ [...]

ಗುಜ್ಜಾಡಿ ಸ.ಹಿ.ಪ್ರಾ ಶಾಲಾ ಶತಮಾನೋತ್ಸವ ಸಮಿತಿಯಿಂದ ಶಾಲಾ ವಾಹನ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಶತಮಾನೋತ್ಸವ ಸಮಿತಿ ವತಿಯಿಂದ ಶಾಲೆಗೆ ಶಾಲಾ ವಾಹನ ಹಸ್ತಾಂತರಿಸಲಾಗಿದ್ದು, ಈ ಮೂಲಕ ಎರಡು ಸ್ವಂತ ಶಾಲಾ ವಾಹನವನ್ನು [...]

ಸ್ವಚ್ಛ ಕಡಲ ತೀರ – ಹಸಿರು ಕೋಡಿ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ವಿದ್ಯಾ ಸಂಸ್ಥೆಗಳು ಕೋಡಿ ಕುಂದಾಪುರ ಇವರು ಪ್ರಾರಂಭಿಸಿದ ” ಸ್ವಚ್ಛ ಕಡಲ ತೀರ – ಹಸಿರು ಕೋಡಿ” ಅಭಿಯಾನ 2022 5ನೇ ಹಂತ ಕೋಡಿಯಲ್ಲಿ [...]

ಮಾರ್ಗೋಳಿ: ಶ್ರೀ ಶನೇಶ್ವರ ಮಹಿಳಾ ಸಹಕಾರಿ ಸಂಘ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿಯೂ ಪುರುಷರಷ್ಟೆ ಸಮಾನರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿದ್ದಾಳೆ, ಅದರಲ್ಲಿಯೂ ಆರ್ಥಿಕ ವ್ಯವಹಾರದಲ್ಲಿ ಅತ್ಯಂತ ಶಿಸ್ತನ್ನು ಪ್ರದರ್ಶಿಸುವ ಅವರ ಕೈಯಲ್ಲಿ ಸಹಕಾರಿ ಸಂಸ್ಥೆಗಳ [...]

ಕೊಲ್ಲೂರು ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನಕ್ಕೆ ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು, ಮುದೂರು, ಜಡ್ಕಲ್ ಪ್ರದೇಶಗಳ ಸಾರ್ವಜನಿಕರಲ್ಲಿ ನಿರಂತರವಾಗಿ ಕಂಡು ಬರುತ್ತಿರುವ ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಕರಣಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ [...]

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಿದ್ಧಾಪುರ ಪ್ರೌಢಶಾಲೆಯ ವೈಷ್ಣವಿ ಶೆಟ್ಟಿ ರಾಜ್ಯಕ್ಕೆ ಟಾಪರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ತಾಲೂಕಿನ ಸಿದ್ಧಾಪುರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ವೈಷ್ಣವಿ ವಿ. ಶೆಟ್ಟಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಈಕೆ [...]

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.85.63 ಫಲಿತಾಂಶ. ಬಾಲಕಿಯರು, ಗಾಮೀಣ ವಿದ್ಯಾರ್ಥಿಗಳ ಮೇಲುಗೈ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಮೇ.19: 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 85.63% ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದ, 8,73,884 ವಿದ್ಯಾರ್ಥಿಗಳ ಪೈಕಿ 8,53,436 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ [...]

ಪರಿಶಿಷ್ಠ ವರ್ಗ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಹಲವಾರು ಶೈಕ್ಷಣಿಕ ಯೋಜನೆಗಳ ಮೂಲಕ ಅವಕಾಶ ಮಡಿಕೊಟ್ಟಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು [...]