Uncategorized

ಕುಂದಾಪುರ: ಚಿಕ್ಕಪ್ಪನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಪ್ರಕರಣ: ಆರೋಪಿಗೆ 20 ವರ್ಷ ಜೈಲು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಿಕ್ಕಪ್ಪನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲಿನ ದೋಷಾರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 25 ಸಾವಿರ [...]

ಎ.16, 17 ರಂದು ಕೊಲ್ಲೂರು ಶ್ರೀ ಸದ್ಗುರು ನಿತ್ಯಾನಂದ ನಾಗರಾಜ ಟ್ರಸ್ಟ್ 63ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಸದ್ಗುರು ನಿತ್ಯಾನಂದ ನಾಗರಾಜ ಟ್ರಸ್ಟ್’ನ 63ನೇ ವಾರ್ಷಿಕೋತ್ಸವ ಕಾರ್ಯಕ್ರಮಗಳು ಎಪ್ರಿಲ್ 16 ಹಾಗೂ 17ರಂದು ಶ್ರೀ ಸ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ ಜರುಗಲಿದೆ. [...]

ಯಕ್ಷರಂಗಾಯಣದ ನಿರ್ದೇಶಕರಾಗಿ ರಂಗಕರ್ಮಿ ಜೀವನರಾಂ ಸುಳ್ಯ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕರಾಗಿ ಹಿರಿಯ ರಂಗಕರ್ಮಿ ಜೀವನರಾಂ ಸುಳ್ಯ ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ [...]

ಸಹಕಾರ ಪರಿಕಲ್ಪನೆ ಮೂಲಕ ಸ್ವಾವಲಂಬಿ ಬದುಕು: ಎಸ್‌ಸಿಡಿಸಿಸಿ ಬ್ಯಾಂಕ್ ಉಪ್ಪುಂದ ಶಾಖೆ ಉದ್ಘಾಟಿಸಿ ಸಚಿವ ಎಸ್. ಟಿ. ಸೋಮಶೇಖರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಸಹಕಾರಿ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು, ಸರಕಾರ ಪರಿಕಲ್ಪನೆಯ ಮೂಲಕವೇ ಲಕ್ಷಾಂತರ ಮಂದಿ ಸ್ವಾವಲಂಬಿಗಳಾಗಿದ್ದಾರೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು. ಸೋಮವಾರ [...]

ಕೈಗಾರಿಕಾ ಅಭಿವೃದ್ಧಿಯಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ: ಸಚಿವ ಮುರುಗೇಶ್ ಆರ್. ನಿರಾಣಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಕೈಗಾರಿಕಾ ವಲಯ ಕೋವಿಡ್-19 ಬಳಿಕ ಚೇತರಿಸಿಕೊಳ್ಳುತ್ತಿದ್ದು, ಸರಕಾರವೂ ಕೈಗಾರಿಕಾ ಕ್ಷೇತ್ರದ ಉತ್ತೇಜನಕ್ಕಾಗಿ ಅಗತ್ಯ ಕ್ರಮ ಕೈಗೊಂಡಿದೆ. ಪ್ರಸ್ತುತ ವರ್ಷ ಕರ್ನಾಟಕ ಕೈಗಾರಿಕಾ ವಲಯದ ಉತ್ತಮ [...]

ಗಂಗೊಳ್ಳಿ: ಗುಡಿಸಲಿಗೆ ಬೆಂಕಿ ತಗುಲಿ ವ್ಯಕ್ತಿಯೋರ್ವನ ಸಜೀವ ದಹನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ವ್ಯಕ್ತಿಯೋರ್ವರು ಸಜೀವ ದಹನವಾದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಗಂಗೊಳ್ಳಿ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (42) ಮೃತ [...]

ನಿವೃತ್ತ ಪೊಲೀಸರ ಆರೋಗ್ಯ ಯೋಜನೆ ಸಪರ್ಮಕವಾಗಿ ಜಾರಿಯಾಗಲಿ

ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ,ಏ03: ನಿವೃತ್ತ ಪೊಲೀಸರಿಗೆ ಸರಕಾರ ಜಾರಿಗೊಳಿಸಿರುವ ಆರೋಗ್ಯ ಭಾಗ್ಯ ಯೋಜನೆಯು ಇನ್ನಷ್ಟು ಪರಿಣಾಮಕಾರಿಯಾಗಿ, ಸಮರ್ಪಕವಾಗಿ ಜಾರಿಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿ.ಎಸ್.ಪಿ ನಿವೃತ್ತ [...]

ಅಲೆಗಳ ಒತ್ತಡಕ್ಕೆ ಸಿಲುಕಿ ಬೋಟ್ ಮುಳುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಳಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಅಲೆಗಳ ಒತ್ತಡಕ್ಕೆ ಸಿಲುಕಿ ಮುಳುಗಡೆಯಾಗಿದ್ದು, ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮುಳುಗಡೆಯಾಗುತ್ತಿದ್ದ ಬೋಟಿನಲ್ಲಿದ್ದ ತಾಂಡೇಲಾ ನಾಗಪ್ಪ ರಾಮ ಅಂಬಿಗ, [...]

ಮಚ್ಚಟ್ಟು ಹೊಳೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣ ಜ್ಯೂನಿಯರ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಗಳಿಬ್ಬರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಮಚ್ಚಟ್ಟು ಕಳೀನಜೆಡ್ಡು ಎಂಬಲ್ಲಿ ನಡೆದಿದೆ. ಉಳ್ಳೂರು-74 ನಿವಾಸಿಗಳಾದ ಸುಮಂತ [...]