Uncategorized

ರತ್ತೂಬಾಯಿ ಜನತಾ ಪ್ರೌಢಶಾಲೆಯ ಹಳೆವಿದ್ಯಾರ್ಥಿ ಸಂಘದಿಂದ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯ ಹಳೆವಿದ್ಯಾರ್ಥಿ ಸಂಘದಿಂದ ಇತ್ತೀಚಿಗೆ ಶಾಲೆಗೆ ಸೌಂಡ್ ಸಿಸ್ಟಮ್ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ತಿರುಮಲೇಶ್ ಭಟ್, ಮುಖ್ಯ ಶಿಕ್ಷಕ ಮಂಜು [...]

ಆನ್ಲೈನ್ ವಂಚನೆ ತಡೆಗೆ ವ್ಯಾಪಕ ಜಾಗೃತಿ ಮೂಡಿಸಿ: ಡಾ. ನವೀನ್ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮಾ.30: ಆನ್ಲೈನ್ ಮೂಲಕ ಬ್ಯಾಂಕ್ ಗ್ರಾಹಕರನ್ನು ವಂಚಿಸುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಜಿಲ್ಲೆಯ ಗ್ರಾಮೀಣ ಭಾಗದ ಬ್ಯಾಂಕ್ ಗ್ರಾಹಕರಿಗೆ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ [...]

ಭಾವೈಕ್ಯತೆಯ ಹಣತೆ ಹಚ್ಚಿ ಬೀಳ್ಕೊಡುಗೆ ಪಡೆದುಕೊಂಡ ಕೋಟೇಶ್ವರ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು!

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿವಿಧ ಬಣ್ಣದ ರಂಗೋಲಿಗಳಿಂದ ರಚಿಸಲಾದ ಭಾರತದ ಭೂಪಟದ ಜತೆಯಲ್ಲಿ ಭಾರತ ಮಾತೆಯ ರಂಗವಲ್ಲಿ ಚಿತ್ರಕ್ಕೆ ಕೋಟೇಶ್ವರ ಪಬ್ಲಿಕ್ ಸ್ಕೂಲ್‌ನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಣತೆ ಹಚ್ಚಿ ದೀಪ [...]

ಬೈಂದೂರು ದೇವಾಡಿಗ ಒಕ್ಕೂಟದ ಮಾಜಿ ಅಧ್ಯಕ್ಷ ಕೆ.ಜಿ. ಸುಬ್ಬಣ್ಣ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ದೇವಾಡಿಗ ಒಕ್ಕೂಟದ ಮಾಜಿ ಅಧ್ಯಕ್ಷ, ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿ ಕೆ.ಜಿ ಸುಬ್ಬಣ್ಣ (೭೪) ಅವರು ಅಲ್ವಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಸುಬ್ಬಣ್ಣ ಅವರಿಗೆ ಪತ್ನಿ, [...]

ಬದುಕಿನ ಪಾತ್ರವನ್ನು ಒರೆಗೆ ಹಚ್ಚುವ ರಂಗಭೂಮಿ: ಮನು ಹಂದಾಡಿ

ಸುರಭಿ ಬೈಂದೂರು – ರಾಜ್ಯ ಮಟ್ಟದ ನಾಟಕೋತ್ಸವ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅರವತ್ನಾಲ್ಕು ವಿದ್ಯೆಗಳಲ್ಲಿ ನಾಟಕವೂ ಒಂದು. ಅದು ನಮ್ಮ ಬದುಕಿನ ಪಾತ್ರಗಳನ್ನೇ ರಂಗದ ಮೇಲೆ ತಂದು ವಿಮರ್ಷಿಸುವ, [...]

ಕೋಟೇಶ್ವರ ಪಂಚಾಯತ್ ಗ್ರಾಮ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಗ್ರಾಮ ಪಂಚಾಯತ್‌ನ 2021-22ನೇ ಸಾಲಿನ ದ್ವೀತಿಯ ಹಂತದ ಗ್ರಾಮಸಭೆ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಸಭಾಭವನದಲ್ಲಿ ಜರುಗಿತು. ಮೀನುಗಾರಿಕಾ ಸಹಾಯಕ ನಿರ್ದೇಶಕಿ [...]

ಉಪ್ಪುಂದ: ಬ್ರಾಹ್ಮಣ ಪರಿಷತ್ತಿನ 27ನೇ ಅಧಿವೇಶನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿವಿಧ ಸಾಮ್ರಾಜ್ಯಗಳ ಸ್ಥಾಪನೆಯಲ್ಲೂ ಸುಶಾಸನ ನಲೆಸುವಂತೆ ಮಾಡುವಲ್ಲಿಯೂ ಸಾವಿರಾರು ವರ್ಷಗಳಿಂದ ಆಳುವ ಪ್ರಭುಗಳಿಗೆ ಸಲಹೆ ನೀಡುತ್ತಾ ಸ್ಪೂರ್ತಿಯ ಸೆಲೆಯಾಗಿ ಲೋಕ ಹಿತಕ್ಕಾಗಿ ಶ್ರಮಿಸುತ್ತಾ ಬಂದಿದೆ ವಿಪ್ರ [...]

ಪುರಸಭಾ ವ್ಯಾಪ್ತಿಯಲ್ಲಿಯೇ ಕುಂದಾಪುರ ನಗರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್, ಯೋಜನಾ ನಿರ್ದೇಶಕರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಿಂದ ಕುಂದಾಪುರ ನಗರಕ್ಕೆ ಪುರಸಭಾ ವ್ಯಾಪ್ತಿಯಲ್ಲಿಯೇ ಪ್ರವೇಶ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದು, ಶುಕ್ರವಾರ ಯೋಜನಾ ನಿರ್ದೇಶಕ ಲಿಂಗೇಗೌಡ ಅವರು ಪ್ರಸ್ತಾವಿತ ಸ್ಥಳಕ್ಕೆ ಭೇಟಿ [...]

ಹೋಳಿ ಹಬ್ಬದ ಪೂರ್ವಭಾವಿ ಶಾಂತಿ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮವು ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಇತ್ತೀಚಿಗೆ ನಡೆದ ಅಹಿತಕರ ಘಟನೆಗಳು ಮತ್ತು ಕೋಮು ಸಂಬಂಧಿತ ಘರ್ಷಣೆಗಳಿಂದ ಮುಂಬರುವ ಹೋಳಿ ಹಬ್ಬದ ಆಚರಣೆಯನ್ನು ಅತ್ಯಂತ ಶಾಂತಿಯುತವಾಗಿ [...]

ಕುಂದಾಪುರ ಪುರಸಭೆ, ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ಎನ್‌ಎಸ್‌ಎಸ್ ವಿದ್ಯಾರ್ಥಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿಗಳ ಕುಂದಾಪುರ ಪುರಸಭೆ ಹಾಗೂ ಕಂದಾವರದಲ್ಲಿರುವ ಪುರಸಭೆಯ ಡಂಪಿಂಗ್ ಯಾರ್ಡ್‌ಗೆ ಶುಕ್ರವಾರ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. [...]